ಬೆಂಗಳೂರು ಜೂನ್ 06 : ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಕಾಂಗ್ರೇಸ್ ನಿಂದ ಐವನ್ ಡಿಸೋಜಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರೊಂದಿಗೆ ಮೂರು ರಾಜಕೀಯ ಪಕ್ಷಗಳ ಒಟ್ಟು 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ನಾಮಪತ್ರ...
ನವದೆಹಲಿ ಜೂನ್ 06 : ನೂತನ ಬಿಜೆಪಿ ಸಂಸದೆ ನಟಿ ಕಂಗನಾ ರಾಣಾವತ್ ಅವರ ಕೆನ್ನೆಗೆ ಸಿಐಎಸ್ಎಫ್ ಮಹಿಳಾ ಸಿಬ್ಬಂದಿಯೊಬ್ಬರು ಕೆನ್ನೆಗೆ ಭಾರಿಸಿದ ಘಟನೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಾನ್ಸ್ಟೆಬಲ್ ಕುಲ್ವಿಂದರ್ ಕೌರ್ ಎಂಬುವವರೇ ಕಂಗನಾ...
ಪುತ್ತೂರು ಜೂನ್ 06: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಬಿಜೆಪಿ ಸೋಲು ಬಿಜೆಪಿ ಕಾರ್ಯಕರ್ತರಿಗೆ ಭಾರೀ ದುಃಖ ತಂದಿದ್ದು, ಪುತ್ತೂರಿನ ಬಿಜೆಪಿ ಕಾರ್ಯಕರ್ತರೊಬ್ಬರು ಬಿಜೆಪಿ ಅಭ್ಯರ್ಥಿ ಲಲ್ಲುಸಿಂಗ್ ಅವರಿಗೆ ಕರೆ ಮಾಡಿ ಸರಿಯಾಗೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಫೈಜಾಬಾದ ಲೋಕಸಭಾ...
ಮಂಗಳೂರು ಜೂನ್ 06: ಲೋಕಸಭೆ ಚುನಾವಣೆ ಫಲಿತಾಂಶದ ದಿನ ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ಬಜರಂಗದಳದ ಕಾರ್ಯಕರ್ತನ ಮೇಲೆ ಕಾಂಗ್ರೇಸ್ ಕಾರ್ಯಕರ್ತ ಹಲ್ಲೆ ನಡೆಸಿದರುವ ಆರೋಪ ಕೇಳಿ ಬಂದಿದೆ. ಕುಂಪಲ ನಿವಾಸಿಯಾಗಿರುವ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ...
ಚೆನ್ನೈ ಜೂನ್ 06: ನನ್ನ ತಂದೆ ಕುಪ್ಪುಸ್ವಾಮಿ, ಕರುಣಾನಿಧಿಯಾಗಿದ್ದರೆ ಗೆಲ್ಲುತ್ತಿದ್ದೆ ಎಂದ ತಮ್ಮ ಸೋಲನ್ನು ಅಣಕಿಸಿದವರಿಗೆ ಅಣ್ಣಾಮಲೈ ತಿರುಗೇಟು ನೀಡಿದ್ದಾರೆ. ಯಮತ್ತೂರಿನಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಅಣ್ಣಾಮಲೈ ಅವರಿಗೆ ಸೋಲಾಗಿರುವುದಕ್ಕೆ ಇದೀಗ ಡಿಎಂಕೆ ನಾಯಕಿ ಮಾಜಿ ಸಿಎಂ...
ರಾಮನಗರ: ಸಾಲ ವಾಪಸ್ ಕೊಡುತ್ತೇನೆಂದು ಕರೆಸಿ ಮಹಿಳೆಯನ್ನ ಕೊಲೆ ಮಾಡಿ, ರೇಷ್ಮೆ ತೋಟದಲ್ಲಿ ಶವ ಹೂತಿಟ್ಟು ಆರೋಪಿ ಎಸ್ಕೇಪ್ ಆಗಿರುವ ಘಟನೆ ಕನಕಪುರ ತಾಲೂಕಿನ ಚೋಕಸಂದ್ರ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಟಿ.ಗೊಲ್ಲಹಳ್ಳಿ ಗ್ರಾಮದ ನಿವಾಸಿ ಸುನಂದಮ್ಮ...
ಉಡುಪಿ, ಜೂನ್ 5: ಚಲಿಸುತ್ತಿದ್ದ ಶಾಲಾ ಬಸ್ ನ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಬಸ್ ನಲ್ಲಿದ್ದ ಮಕ್ಕಳು ಸೇಪ್ ಆದ ಘಟನೆ ಪೆರಂಪಳ್ಳಿಯಲ್ಲಿ ಬುಧವಾರ ಸಂಜೆ ನಡೆದಿದೆ. ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ...
ನೆಲ್ಯಾಡಿ ಜೂನ್ 05: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಮೃತರನ್ನು...
ಬೆಂಗಳೂರು ಜೂನ್ 05: ಕಾಂತಾರದ ಸಿಂಗಾರ ಸಿರಿ ಸಪ್ತಮಿ ಗೌಡ ಹೊಸ ಪೋಟೋ ಶೂಟ್ ನ ಪೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬೆಂಗಳೂರಿನಲ್ಲಿ ಮಳೆ ಸುರಿದು ತಂಪಾದ ಕೂಲ್ ವಾತಾವರಣದಲ್ಲಿ ಅಷ್ಟೇ ಕೂಲ್...
ಮಂಗಳೂರು ಜೂನ್ 05 :ಲೋಕಸಭೆ ಚುನಾವಣೆಯಲ್ಲಿ ದಕ್ಷಿಣಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಆದ ಸೋಲಿಗೆ ಯಾರನ್ನೂ ದೂಷಿಸುವುದಿಲ್ಲ. ಸೋಲಿನ ನೈತಿಕ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು...