ಬೆಂಗಳೂರು ಜೂನ್ 18 : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದು, ಈಗಾಗಲೇ ಹಲವಾರು ನಟರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ನಡುವೆ ದರ್ಶನ ಜೊತೆ ಹಲವು ಸಿನೆಮಾಗಳಲ್ಲಿ ನಟಿಸಿರುವ...
ಪುತ್ತೂರು ಜೂನ್ 18 : ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ. ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ ನಡೆದಿದೆ. ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ...
ಉಡುಪಿ ಜೂನ್ 18: ಕಾಂತಾರ ಭಾಗ 1 ರ ಶೂಟಿಂಗ್ ನಡೆಯುತ್ತಿರುವ ಬೆನ್ನಲ್ಲೇ ರಿಷಬ್ ಶೆಟ್ಟಿ ಸ್ಥಳೀಯ ದೈವ ದೇವಸ್ಥಾನಗಳ ಟೆಂಪಲ್ ರನ್ ನಡೆಸುತ್ತಿದ್ದಾರೆ. ಉಡುಪಿಯ ಬೈಲೂರು ಭಾಗದ ನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಸನ್ನಿಧಾನದಲ್ಲಿರುವ ಕೊರಗಜ್ಜನಿಗೆ...
ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಇದೀಗ ರೇಣುಕಾಸ್ವಾಮಿ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ರಾಬರ್ಟ್, ಹೆಬ್ಬುಲಿ ಸಿನಿಮಾಗಳ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರು ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ‘ರಾಬರ್ಟ್’ ಸಿನಿಮಾ ವೇಳೆ ಆ...
ಮುಂಬೈ ಜೂನ್ 18: ಯುವತಿಯೊಬ್ಬಳು ಕಾರನ್ನು ರಿವರ್ಸ್ ತೆಗೆಯುವ ವೇಳೆ ಏಕಾಏಕಿ ವೇಗ ಹೆಚ್ಚಿಸಿದ ಪರಿಣಾಮ ಕಾರು 300 ಅಡಿ ಆಳದ ಕಂದಕಕ್ಕೆ ಬಿದ್ದು ಯುವತಿ ಸಾವನಪ್ಪಿದ ಘಟನೆ ಸುಲಿಭಂಜನ್ ಹಿಲ್ಸ್ ಎಂಬಲ್ಲಿ ನಡೆದಿದೆ. ಮೃತ...
ಕಾಸರಗೋಡು ಜೂನ್ 18: ಇಲ್ಲಿನ ಚೀಮೇನಿಯ ಕಣಿಯಾಂತೋಳ್ ಎಂಬಲ್ಲಿ 11 ವರ್ಷದ ಅವಳಿ ಸಹೋದರರು ಕ್ವಾರಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು ಚೀಮೇನಿಯ ರಾಧಾಕೃಷ್ಣನ್ ಮತ್ತು ಪುಷ್ಪಾ ದಂಪತಿಯ ಅವಳಿ ಮಕ್ಕಳಾದ...
ಉಡುಪಿ, ಜೂನ್ 18: ಸುಶಿಕ್ಷಿತರ ಜಿಲ್ಲೆ ಉಡುಪಿಯಲ್ಲಿ ಇದೀಗ ಪುಡಿ ರೌಡಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಇತ್ತೀಚೆಗೆ ನಡೆದ ಗ್ಯಾಂಗ್ ವಾರ್ ಪ್ರಕರಣದ ಬಳಿಕ ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ತಂಡವೊಂದು ಇನ್ನೊಂದು ತಂಡದ ಮೇಲೆ...
ಸುಳ್ಯ, ಜೂನ್ 18: ವಿದ್ಯುತ್ ಕಂಬ ಹತ್ತಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ತಗಲಿ ವಿದ್ಯುತ್ ಕಂಬದಲ್ಲೇ ಕಾರ್ಮಿಕನೋರ್ವ ಸಾವನ್ನಪ್ಪಿದ ಘಟನೆ ಜೂನ್ 17ರಂದು ಸುಳ್ಯದ ಅಲೆಕ್ಕಾಡಿ ಬಳಿಯ ಪಾರ್ಲ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ...
ರಕ್ಷಿತ್ ಶೆಟ್ಟಿ ಅವರು ನಟನಾಗಿ ಮಾತ್ರವಲ್ಲದೇ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿಯೂ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹೊಸ ಪ್ರಯತ್ನಗಳಿಗೆ ಅವರು ಬೆನ್ನು ತಟ್ಟುತ್ತಾರೆ. ಬಹಳ ಹಿಂದೆ ಅವರು ‘ಏಕಂ’ (Ekam) ವೆಬ್ ಸರಣಿ ಬಗ್ಗೆ ಅನೌನ್ಸ್ ಮಾಡಿದ್ದರು. ಕನ್ನಡದ...
ಪುತ್ತೂರು ಜೂನ್ 17: ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್ ನ ಪ್ರಕಾಶ್(29) ಎಂದು ಗುರುತಿಸಲಾಗಿದೆ. ಅಲೆಕ್ಕಾಡಿ ಸಮೀಪದ ಪಿಜಾವ್...