ಕುಂದಾಪುರ ಜೂನ್ 17: ರಸ್ತೆ ಬದಿ ಬೀಡಾಡಿ ದನಗಳನ್ನು ಕಳ್ಳತನ ಮಾಡುತ್ತಿದ್ದ ಖದೀಮರು ಇದೀಗ ದೇವಸ್ಥಾನಕ್ಕೆ ನುಗ್ಗಿ ದನಗಳನ್ನು ಕಳ್ಳತನ ಮಾಡುವ ಹಂತಕ್ಕೆ ಹೋಗಿದ್ದು, ಕುಂದಾಪುರದ ಕಮಲಶಿಲೆ ದೇವಸ್ಥಾನ ಗೋಶಾಲೆ ನುಗ್ಗಿ ಗೋಕಳ್ಳತನಕ್ಕೆ ಯತ್ನಿಸಿದ ಘಟನೆ...
ಕೋಲ್ಕತ್ತಾ, ಜೂನ್ 17: ಸೋಮವಾರ ಬೆಳಗ್ಗೆ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿಯಲ್ಲಿ ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ರೈಲೊಂದು ಹಿಂದಿನಿಂದ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅವಘಡದಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ....
ಪುತ್ತೂರು ಜೂನ್ 16 : ಕಾರು ಮತ್ತು ಬೊಲೆರೊ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನಪ್ಪಿರುವ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ. ಮೃತರನ್ನು ಕೊಡಗು...
ಬೆಂಗಳೂರು ಜೂನ್ 16: ರಾಘವೇಂದ್ರ ರಾಜ್ ಕುಮಾರ್ ಮಗ ಯುವರಾಜ್ ಕುಮಾರ್ ಡೈವೋರ್ಸ್ ಕೇಸ್ ನಲ್ಲಿ ಕಾಂತಾರ ನಟಿ ಸಪ್ತಮಿ ಗೌಡ ಹೆಸರು ಕೇಳಿ ಬಂದ ಹಿನ್ನಲೆ ಇದೀಗ ನಟಿ ಯುವರಾಜ್ ಕುಮಾರ್ ಪತ್ನಿ ವಿರುದ್ದ...
ಬೆಂಗಳೂರು ಜೂನ್ 16: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ನಟ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ಚಿತ್ರರಂಗಕ್ಕೆ ನ್ಯಾಯ ಸಿಗಬೇಕು. ಎಲ್ಲ ಕಾರಣಕ್ಕೂ ಚಿತ್ರರಂಗದ ಮೇಲೆ ಆರೋಪ ಬರುತ್ತದೆ. ಚಿತ್ರರಂಗಕ್ಕೆ ಒಂದು ಕ್ಲೀನ್ಚಿಟ್...
ಉತ್ತರ ಕನ್ನಡ : ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿರಾ ದಲ್ಲಿ ನಡೆದಿದೆ. ಭಾಸ್ಕರ್ ಬೋಂಡೆಲ್ಕರ್ ಮೃತಪಟ್ಟಯುವಕನಾಗಿದ್ದಾನೆ. ರಾಮನಗರದ ಹನುಮಾನ್ ಗಲ್ಲಿಯ...
ನವದೆಹಲಿ: ಏಕಕಾಲದಲ್ಲಿ ಹಲವು ಸ್ಥಳಗಳಲ್ಲಿ ನಡೆದ ಸಾರ್ವಜನಿಕ ಸೇವಾ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಪಾಲ್ಗೊಂಡಿದ್ದರಲ್ಲಿ ಭಾರತೀಯ ರೈಲ್ವೆಯು ‘ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್’ಗೆ ಸೇರಿದೆ. ರೈಲ್ವೆ ಸಚಿವಾಲಯವು 2024ರ ಫೆಬ್ರುವರಿ 26ರಂದು ದೇಶದ ವಿವಿಧೆಡೆ...
ಮಂಗಳೂರು : ಬಕ್ರಿದ್ ಹಬ್ಬದ ಸಂದರ್ಭ ಕುರ್ಬಾನಿ ನೆಪದಲ್ಲಿ ಅಕ್ರಮ ದನ ಸಾಗಾಟ, ಹತ್ಯೆ ವಿರುದ್ದ ನಿಗಾ ವಹಿಸಲು ಶಾಸಕ ಡಾ. ಭರತ್ ಶೆಟ್ಟಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬಕ್ರಿದ್ ಬಂದರೆ ಗೋ ಸಾಕಾಣಿಕೆ ಮಾಡಿ...
ಮಂಗಳೂರು : ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (DYFI)ದ.ಕ ಜಿಲ್ಲಾ ಸಮಿತಿಯು...
ಮಂಗಳೂರು : ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ. ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ ಮೂರು ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ...