ಮಂಗಳೂರು ಜೂನ್ 03: ರಾಜ್ಯದ ನವಸಾಕ್ಷರ ಆಂದೋಲನದಲ್ಲಿ ಸಕ್ರಿಯ ಪಾತ್ರ ವಹಿಸಿರುವ, ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತ ಬಡಿಲ ಹುಸೈನ್ 2024ನೇ ಸಾಲಿನ “ವರ್ಷದ ಬ್ಯಾರಿ” ಹಾಗೂ ಒಬ್ಬಂಟಿಯಾದರೂ ಮಗಳ ಜೊತೆಗೂಡಿ 75ಕ್ಕೂ ಹೆಚ್ಚು...
ಮಂಗಳೂರು ಜೂನ್ 03: ಮಂಗಳೂರಿನ ಕದ್ರಿಯ ಶಿವಭಾಗ್ ರೋಡ್ ಸಮೀಪದಲ್ಲಿ ಔರಾ ಯುನಿಸೆಕ್ಸ್ ಹೇರ್ ಸೆಲೂನ್ ಕಳೆದ 3 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಇದೀಗ ಮತ್ತೊಂದು ನೂತನ ಶಾಖೆಯನ್ನು ನಗರದ ಜೈಲ್ ರೋಡ್ನ ದಿವ್ಯಾ ಎನ್ಕ್ಲೇವ್ ಕಟ್ಟಡದಲ್ಲಿ...
ಬೆಂಗಳೂರು ಮೇ 03: ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಪ್ರಕರಣದಲ್ಲಿ ತೆಲುಗು ಕಿರುತೆರೆ ನಟಿ ಹೇಮಾ ಅವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜಿ.ಆರ್. ಫಾರ್ಮ್ಹೌಸ್ನಲ್ಲಿ ನಡೆದ ರೇವ್ ಪಾರ್ಟಿ ಮೇಲೆ ಸಿಸಿಬಿ...
ಮಂಗಳೂರು ಜೂನ್ 03: ದಕ್ಷಿಣಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ರಿಷ್ಯಂತ್ ವಿರುದ್ದ ಶಾಸಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಾಗ್ದಾಳಿ ನಡೆಸಿದ್ದು, ಎಸ್ಪಿ ಮಾಡಿರುವ ಪತ್ರಿಕಾಗೋಷ್ಠಿ ಕಾಂಗ್ರೇಸ್ ವಕ್ತಾರರು ನಡೆಸಿದ ಪತ್ರಿಕಾಗೋಷ್ಠಿ ರೀತಿ ಇತ್ತು...
ಮುಂಬೈ ಜೂನ್ 03: ಮಹಾರಾಷ್ಟ್ರ ಕೇಡರ್ ನ ಹಿರಿಯ ಐಎಸ್ಎಸ್ ಅಧಿಕಾರಿಗಳ ಪುತ್ರಿ 10ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮುಂಬೈನಲ್ಲಿ ನಡೆದಿದೆ. ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ ಮತ್ತು ವಿಕಾಸ್ ರಸ್ತೋಗಿ...
ಮೈಸೂರು ಜೂನ್ 03: ಉಡುಪಿಯ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಎಂಎಲ್ ಸಿ ಟಿಕೆಟ್ ನಿರಾಕರಿಸಿರುವ ವಿಚಾರಕ್ಕೆ ಸಂಸದ ಪ್ರತಾಪ ಸಿಂಹ ಬಿಜೆಪಿ ವರಿಷ್ಠರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ...
ಬದಲಾವಣೆ ಜಗದ ನಿತ್ಯ ನಿಯಮ. ನಮ್ಮ ಸುತ್ತಮುತ್ತಲಿನ ಬದಲಾವಣೆಗಳಿಗೆ ಮತ್ತು ನಮ್ಮ ಶರೀರದೊಳಗೆ ನಡೆಯುವ ಬದಲಾವಣೆಗೆ ನಾವು ಹೇಗೆ ಪ್ರತಿಕ್ರಿಯಿಸುತ್ತೇವೆ ಹಾಗೂ ಆ ಬದಲಾವಣೆಗೆ ನಾವು ಹೇಗೆ ನಮ್ಮನ್ನು ಸರಿಯಾದ ಕ್ರಮದಲ್ಲಿ ತಯಾರು ಮಾಡಿಕೊಳ್ಳುತ್ತೇವೆ ಅನ್ನುವುದು...
ಲಕ್ನೋ: ಕಳ್ಳತನ ಮಾಡಲು ಬಂದ ಕಳ್ಳನೊಬ್ಬ ಮನೆಯಲ್ಲಿದ್ದ ಎಸಿಯ ಗಾಳಿಗೆ ಗಾಢ ನಿದ್ರೆಗೆ ಜಾರಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಲಕ್ನೋದ ಇಂದಿರಾನಗರ ಪ್ರದೇಶದಲ್ಲಿದ್ದ ಖಾಲಿ ಮನೆಯೊಂದಕ್ಕೆ ಭಾನುವಾರ ಮುಂಜಾನೆ ವ್ಯಕ್ತಿಯೊಬ್ಬ ಕಳ್ಳತನ ಮಾಡಲು...
ಮಂಗಳೂರು, ಜೂನ್ 03: ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ನಮಾಜು ಮಾಡಿದ ಪ್ರಕರಣಕ್ಕೆ ಹಾಕಿದ ” B ” ರಿಪೋರ್ಟ್ ರದ್ದು ಪಡಿಸಿ ಶರಣ್ ಪಂಪ್ವೆಲ್ ವಿರುದ್ದ ದಾಖಲಿಸಿದ ಪ್ರಕರಣ ರದ್ದು ಗೊಳಿಸಲು ಮನವಿ...
ಪುತ್ತೂರು, ಜೂನ್ 03: ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಪುತ್ತೂರು ತಾಲೂಕು ಪಂಚಾಯತ್ ಮತ್ತು ಮಿನಿ ವಿಧಾನಸೌಧದ ಮತಕೇಂದ್ರದಲ್ಲಿ ನಡೆದಿದೆ. ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯುತ್ತಿದ್ದು, ಒಟ್ಟು 3324...