ಬೈಂದೂರು ಫೆಬ್ರವರಿ 11 : ನ್ಯಾಯಾಲಯದಲ್ಲಿನ ಕೆಲಸದಿಂದ ಅಮಾನತುಗೊಂಡ ಪರಿಣಾಮ ಮನನೊಂದು ವ್ಯಕ್ತಿಯೊಬ್ಬರು ನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಬೈಂದೂರು ತಾಲೂಕಿನ ಶಿರೂರು ಎಂಬಲ್ಲಿ ಫೆಬ್ರವರಿ 9ರಂದು ನಡೆದಿದೆ. ಸುರೇಶ ಪೂಜಾರಿ ಕಾಡಿನತಾರು (37) ಆತ್ಮಹತ್ಯೆಗೆ...
ವಿಟ್ಲ ಫೆಬ್ರವರಿ 11: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಇದ್ದ ಬೃಹತ್ ಬಂಡೆಗೆ ಬಸ್ ಗುದ್ದಿದ ಪರಿಣಾಮ ಓರ್ವ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ನಡೆದಿದೆ....
ನಾರಾಯಣ್ಪುರ, ಫೆಬ್ರವರಿ 11: ಛತ್ತೀಸ್ಗಢದ ನಾರಾಯಣ್ಪುರ ಜಿಲ್ಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾದವರನ್ನು ಬಿಜೆಪಿಯ ನಾರಾಯಣ್ಪುರ ಜಿಲ್ಲಾ ಘಟಕದ ಉಪಾಧ್ಯಕ್ಷ ಸಾಗರ್ ಸಾಹು ಎಂದು ಗುರುತಿಸಲಾಗಿದೆ. ಈ ಕೃತ್ಯದ...
ಉಳ್ಳಾಲ ಫೆಬ್ರವರಿ 10: ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಝೊಮ್ಯಾಟೋ ಡೆಲಿವರಿ ಬಾಯ್ ಸಾವನ್ನಪ್ಪಿದ ಘಟನೆ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಕುತ್ತಾರು ಸಂತೋಷ ನಗರದ ನಿವಾಸಿ ಅನಿಲ್ ಕುಮಾರ್...
ಉಡುಪಿ, ಫೆಬ್ರವರಿ 10 : ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆಯ ಕಟ್ಟುನಿಟ್ಟಿನ ಅನುಷ್ಠಾನ ಕುರಿತಂತೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಜಿಲ್ಲೆಯ ಎಲ್ಲಾ ಸ್ಕಾö್ಯನಿಂಗ್ ಸೆಂಟರ್ಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲಿಸುವ...
ಉಡುಪಿ ಫೆಬ್ರವರಿ 10: ಕಾರ್ಕಳದಲ್ಲಿ ಸಚಿವ ಸುನಿಲ್ ಕುಮಾರ್ ವಿರುದ್ದ ತೊಡೆತಟ್ಟಿರುವ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ದ ಇದೀಗ ಸಂಘಟನೆಯ ವಿವಿಧ ಮುಖಂಡರು ಅಪಸ್ವರವೆತ್ತಿದ್ದಾರೆ. ಶ್ರೀರಾಮಸೇನೆ ಮಂಗಳೂರು ವಿಭಾಗ ಕಾರ್ಕಳದಲ್ಲಿ ಮುತಾಲಿಕ್ ಸ್ಪರ್ಧೆಗೆ...
ನವದೆಹಲಿ ಫೆಬ್ರವರಿ 10: ಕಾಂತಾರ ಸಿನೆಮಾ ರಿಲೀಸ್ ಆಗಿ ದೇಶದಾದ್ಯಂತ ಸೂಪರ್ ಹಿಟ್ ಆಗಿದೆ. ಆದರೆ ಸಿನೆಮಾದ ವರಾಹ ರೂಪಂ ಹಾಡಿನ ವಿವಾದ ಮಾತ್ರ ಇನ್ನೂ ಮುಂದುವರೆದಿದ್ದು, ಇದೀಗ ವರಾಹರೂಪಂ’ ಹಾಡಿನ ಕೃತಿಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ...
ಪುತ್ತೂರು ಫೆಬ್ರವರಿ 10: ಅಡಿಕೆ ಹಾನಿಕಾರಕ ಎನ್ನುವ ವಿಚಾರ ಸುಪ್ರೀಂಕೋರ್ಟ್ ಅಂಗಳದಲ್ಲಿದ್ದು, ಅಡಿಕೆ ಹಾನಿಕಾರಕವಲ್ಲ ಎಂದು ವಾದಿಸಲು ಅನುಭವಿ ವಕೀಲರ ತಂಡ ನೇಮಿಸುವ ಭರವಸೆಯನ್ನು ಪ್ರಧಾನಿ ಮೋದಿ ನೀಡಿದ್ದಾರೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ...
ಮಂಗಳೂರು ಪೆಬ್ರವರಿ : ನಾಳೆ ಕರಾವಳಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮಗಳಲ್ಲಿ ಬದಲಾವಣೆ ಆಗಿದ್ದು. ಮಂಗಳೂರಿನಲ್ಲಿ 11 ರಂದು ಸಂಜೆ ಏರ್ಪಡಿಸಲು ಉದ್ದೇಶಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ...
ಮಂಗಳೂರು ಫೆಬ್ರವರಿ 10: ಕದ್ರಿ ಪಾರ್ಕ್ ಗೆ ಬಂದಿದ್ದ ಅನ್ಯಕೋಮಿನ ಜೋಡಿ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಮೇಲೆ ಸಂಘಟನೆಯ ನಾಲ್ವರು ಕಾರ್ಯಕರ್ತರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಡಬದ ಯಶ್ವಿತ್, ಚಿಕ್ಕಮಗಳೂರಿನ ಶರತ್, ಅಳಪೆಯ...