ಉಡುಪಿ ಮೇ 30: ಲಂಚ ಸ್ವೀಕರಿಸುತ್ತಿದ್ದ ಉಪ್ಪೂರು ಗ್ರಾಮ ಪಂಚಾಯತ್ ಪಿಡಿಓ ಹಾಗೂ ಬಿಲ್ ಕಲೆಕ್ಟರ್ನನ್ನು ಉಡುಪಿ ಲೋಕಾಯುಕ್ತ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಪ್ಪೂರು ಗ್ರಾಪಂ ಪಿಡಿಓ ಇನಾಯತುಲ್ಲಾ ಬೇಗ್ ಹಾಗೂ ಬಿಲ್ ಕಲೆಕ್ಟರ್ ಸಂಜಯ್...
ಕೇರಳ ಮೇ 30: ಈಗಾಗಲೇ ಪೂರ್ವ ಮಾನ್ಸೂನ್ ಮಳೆಯಿಂದ ಕಂಗಾಲಾಗಿರುವ ಕೇರಳಕ್ಕೆ ಇಂದೇ ಮುಂಗಾರು ಮಳೆ ಪ್ರಾರಂಭವಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದ್ದು, ಇದರ ಜೊತೆಗೆ ಈಶಾನ್ಯ ರಾಜ್ಯಗಳ ಕೆಲವು ಪ್ರದೇಶಗಳಲ್ಲಿ ನೈರುತ್ಯ ಮುಂಗಾರು ಗುರುವಾರ...
ಮಂಗಳೂರು ಮೇ 30: ಮಂಗಳೂರಿನ ಕಂಕನಾಡಿಯ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ಮಸೀದಿಯ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದ್ದು, ನಮಾಜ್ ಮುಗಿಯುವ ಸಮಯದಲ್ಲಿ ಬಂದ ಯಾರೋ ಹೊರಗಿನವರು,...
ಪುತ್ತೂರು ಮೇ 30: ನಿರ್ಮಾಣಹಂತದ ಕಿರುಸೇತುವೆಯೊಂದು ಕುಸಿದು ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಸಮೀಪದ ಎಂಜಿರ ಎಂಬಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಹಿನ್ನಲೆಯಲ್ಲಿ ಈ ಸೇತುವೆ ನಿರ್ಮಾಣವಾಗುತ್ತಿದ್ದು, ಈ...
ತಿರುವನಂತಪುರಂ: ಮಹಿಳೆಯೊಬ್ಬರು ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಹೆರಿಗೆ ನೋವು ಕಾಣಿಸಿಕೊಂಡು ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಕೇರಳದಲ್ಲಿ ಬುಧವಾರ ನಡೆದಿದೆ. ಕೇರಳದ ಮಲಪ್ಪುರಂ ಮೂಲದ 37 ವರ್ಷದ ಮಹಿಳೆಯೊಬ್ಬರು ಬುಧವಾರ ಮಧ್ಯಾಹ್ನ ತ್ರಿಶೂರ್ನಿಂದ ಕೋಝಿಕೋಡ್ನ...
ಬಂಟ್ವಾಳ ಮೇ 30 : ಕಾರೊಂದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಹಾಕಲಾಗಿದ್ದ ಕಬ್ಬಿಣದ ತಡೆಬೇಲಿಗೆ ಡಿಕ್ಕಿ ಹೊಡೆದ ಘಟನೆ ಸೂರಿಕುಮೇರು ಜಂಕ್ಷನ್ ಬಳಿ ನಡೆದಿದೆ. ಅಪಘಾತಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಗುದ್ದಿದ ಕಾರಣ ತಡೆಬೇಲಿ...
ಮಂಗಳೂರು ಮೇ 30:ಫೈಲ್ಸ್ ಚಿಕಿತ್ಸೆಗೆ ಯುವತಿಯೊಬ್ಬಳನ್ನ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡ ಬಂದ ಪರಿಚಯಸ್ಥ ವ್ಯಕ್ತಿ ಆಕೆಯ ಮೇಲೆ ಆಸ್ಪತ್ರೆಯಲ್ಲೇ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಆರೋಪಿ ಕೇರಳ ಮೂಲದ ಸಜಿತ್ ಎಂಬಾತನನ್ನು ಕದ್ರಿ ಪೊಲೀಸರು ಬಂಧಿಸಿ...
ಮಂಗಳೂರು ಮೇ 29: ಲವ್ ಜಿಹಾದ್ ಪ್ರಕರಣಗಳಿಂದ ಹಿಂದೂ ಯುವತಿಯರು, ಮಹಿಳೆಯರನ್ನು ರಕ್ಷಿಸಲು ಶ್ರೀರಾಮ ಸೇನೆ ವತಿಯಿಂದ ಸಹಾಯವಾಣಿ ಆರಂಭಿಸಲಾಗಿದೆ. ರಾಜ್ಯಾದ್ಯಂತ ಆರು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಈ ಸಹಾಯವಾಣಿ ಉದ್ಘಾಟನೆ. ಇಂದಿನಿಂದಲೇ ಕಾರ್ಯಾಚರಣೆ ಆರಂಭಿಸಲಿದೆ. ಹುಬ್ಬಳ್ಳಿಯ...
ಉಡುಪಿ ಮೇ 29: ಪಾಂಗಾಳದಲ್ಲಿ ಡ್ರ್ಯಾಗನ್ ನಿಂದ ಇರಿದು ಕೊಲೆ ಮಾಡಿದ ಪ್ರಮುಖ ಆರೋಪಿಯನ್ನು ದೈವ ಇದೀಗ ನ್ಯಾಯಾಲಯದ ಮುಂದೆ ಶರಣಾಗತಿ ಮಾಡಿದೆ. ಆರೋಪಿ ಎಲ್ಲೇ ಇದ್ದರೂ ಪೊಲೀಸರ ಮುಂದೆ ತಂದು ನಿಲ್ಲಿಸುತ್ತೇನೆ ಎಂಬ ದೈವದ...
ಕಾಸರಗೋಡು ಮೇ 29: ದಕ್ಷಿಣಕನ್ನಡ ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ನಾಪತ್ತೆಯಾಗಿದ್ದ ಶಿಕ್ಷಕಿಯೊಬ್ಬಳು ಮುಸ್ಲಿಂ ಯುವಕನ ಜೊತೆ ಮದುವೆಯಾಗಿ ಪತ್ತೆಯಾಗಿದ್ದು, ಹಿಂದೂಪರ ಸಂಘಟನೆಗಳು ಲವ್ ಜಿಹಾದ್ ನಡೆಸಿದ್ದಾರೆ...