ಜೈಪುರ: ಇನ್ಸ್ಟಾಗ್ರಾಮ್ ರೀಲ್ಸ್ ಮಾಡುವ ವೇಳೆ ಯುವಕನೊಬ್ಬ 150 ಅಡಿ ಎತ್ತರದಿಂದ ಆಳವಾದ ನೀರಿಗೆ ಹಾರಿ ಮುಳುಗಿ ಪ್ರಾಣ ಕಳೆದುಕೊಂಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ಭಾನುವಾರ ನಡೆದಿದೆ. ಮೃತ ಯುವಕನನ್ನು ಉದಯಪುರ ನಿವಾಸಿ ದಿನೇಶ್ ಮೀನಾ ಎಂದು...
ಪಶ್ಚಿಮಬಂಗಾಳ ಮೇ 26: ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದತ್ತ ಸಂಚರಿಸುತ್ತಿದ್ದು, ಇಂದು ಯಾವುದೇ ಕ್ಷಣದಲ್ಲೂ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ನಡುವೆ ಚಂಡಮಾರುತದ ಅಬ್ಬರಕ್ಕೆ ಹಾನಿ ತಡೆಯಲು...
ಭೋಪಾಲ್ ಮೇ 26: ಅನರಕ್ಷರಸ್ಥನೊಬ್ಬ ವಾಯ್ಸ್ ಚೆಂಜ್ ಟೆಕ್ನಾಲಜಿಯನ್ನು ಬಳಸಿಕೊಂಡು ಧ್ವನಿ ಬದಲಾಯಿಸುವ ಮೊಬೈಲ್ ಆ್ಯಪ್ ಬಳಸಿ ಕಾಲೇಜಿನ 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಸಂಬಂಧ ಪೊಲೀಸರು ಒಟ್ಟು ಮೂವರನ್ನು ಅರೆಸ್ಟ್ ಮಾಡಿ...
ಉಡುಪಿ ಮೇ 26: ರಾಷ್ಟ್ರೀಯ ಹೆದ್ದಾರಿ ಸಿನೆಮಾ ಸ್ಟೈಲ್ ನಲ್ಲಿ ಗ್ಯಾಂಗ್ ವಾರ್ ನಡೆಸಿದ್ದ ಉಡುಪಿಯ ಗರುಡಾ ಗ್ಯಾಂಗ್ ನ ಆರು ಪುಡಿ ರೌಡಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇಂದು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ....
ಮಂಗಳೂರು ಮೇ 26: ಶಿಕ್ಷಕರ ಹಾಗೂ ಪದವಿಧರ ಚುನಾವಣೆಯಲ್ಲಿ ಆರು ಕ್ಷೇತ್ರದಲ್ಲಿ ನಾವು ಗೆಲುವು ಸಾಧಿಸಲಿದ್ದೇವೆ. ಆಯನೂರು ಮಂಜುನಾಥ್, ಕೆಕೆ. ಮಂಜುನಾಥ್ ಈ ಬಾರಿ ಗೆಲ್ಲಲಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್...
ಉಡುಪಿ ಮೇ 26: ನೈರುತ್ಯ ಪಧವಿದರ ಕ್ಷೇತಕ್ಕೆ ಪಕ್ಷೇತರರಾಗಿ ಚುನಾವಣೆ ಸ್ಪರ್ಧಿಸುತ್ತಿರುವ ಉಡುಪಿಯ ಮಾಜಿ ಶಾಸಕ ಬಿಜೆಪಿ ಮುಖಂಡ ಶಾಸಕ ರಘುಪತಿ ಭಟ್ ಅವರನ್ನು 6 ವರ್ಷಗಳ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಈ ಬಗ್ಗೆ...
ಹೈದರಾಬಾದ್ ಮೇ 26 : ಸಾಮಾಜಿಕ ಜಾಲತಾಣದಲ್ಲಿ ಸದಾ ಆಕ್ಟಿವ್ ಆಗಿರುವ ಪುಷ್ಪ ಚಿತ್ರದಲ್ಲಿ ನಟಿಸಿದ್ದ ತೆಲುಗಿನ ಸಹನಟಿ ಅನುಸೂಯ ಭಾರದ್ವಾಜ್ ಇದೀಗ ತಮ್ಮ ಹಾಟ್ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಪೋಟೋ ವೈರಲ್...
ಬೆಳ್ತಂಗಡಿ ಮೇ 26 : 6 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತನೊಬ್ಬ ಮನೆಯ ಕೆರೆಗೆ ಜಾರಿ ಬಿದ್ದು ಸಾವನಪ್ಪಿದ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟದಲ್ಲಿ ನಡೆದಿದೆ. ಮೃತರನ್ನು ಶೈಲೇಶ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಇವರು ಕೃಷಿಕರಾಗಿದ್ದ...
ಕೇರಳ ಮೇ 26: ಗೂಗಲ್ ಮ್ಯಾಪ್ ನ್ನು ಜಾಸ್ತಿ ನಂಬಿ ಡ್ರೈವಿಂಗ್ ಮಾಡಿದರೆ ಕೊನೆಗೆ ಹೊಂಡಕ್ಕೆ ಬೀಳುತ್ತಾರೆ ಎಂಬ ಮಾತಿನಂತೆ ಇದೀಗ ಕೇರಳದಲ್ಲಿ ಘಟನೆ ನಡೆದಿದ್ದು, ಹೈದರಾಬಾದ್ ನ ಪ್ರವಾಸಿದರು ಗೂಗಲ್ ಮ್ಯಾಪ್ ನ ಮಾತು...
ಮಂಗಳೂರು ಮೇ 26: ಕರಾವಳಿಯಲ್ಲಿ ಉತ್ತಮವಾದ ಮುಂಗಾರು ಪೂರ್ವ ಮಳೆಯಾಗಿದ್ದು, ಇದೀಗ ಜೂನ್ ಮೊದಲ ವಾರದಲ್ಲೇ ಕರಾವಳಿಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 1ರಂದು ಕೇರಳ ಕರಾವಳಿ...