ಹಾಸನ ಮೇ 26 : ಕಂಟೈನರ್ ಲಾರಿ ಮತ್ತು ಟೊಯೋಟಾ ಇಟಿಯೋಸ್ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 6 ಮಂದಿ ಸಾವನಪ್ಪಿದ ಘಟನೆ ಹಾಸನ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ...
ರಾಜಕೋಟ್ ಮೇ 25: ಗುಜರಾತ್ ನ ರಾಜ್ ಕೋಟ್ ನಗರಗದಲ್ಲಿ ಗೇಮಿಂಗ್ ಝೋನ್ ನಲ್ಲಿ ಬೆಂಕಿ ಅವಘಡ ಸಂಭವಿಸಿ 12 ಮಕ್ಕಳು ಸೇರಿ 24ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಘಟನೆ ನಡೆದಿದೆ. ಟಿಆರ್ಪಿ ಗೇಮಿಂಗ್ ಝೋನ್ನಲ್ಲಿ...
ಉಡುಪಿ ಮೇ 25: ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಬಿಜೆಪಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಟಾಟನೆ ಮಾಡಿದೆ. ಮಾಜಿ ಶಾಸಕ ರಘುಪತಿ...
ಮಂಗಳೂರು ಮೇ 25: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಅಲ್ಲಲಿ ಮಳೆಯಿಂದಾಗಿ ಹಾನಿ ಉಂಟಾದ ಘಟನೆಗಳು ನಡೆದಿದೆ. ಸುರಿ ಭಾರೀ ಮಳೆಗೆ ಆವರಣಗೊಡೆಯೊಂದು ಕುಸಿದು ಬಿದ್ದ ಕಾರಣ ಎರಡು ಕಾರುಗಳು ಜಖಂಗೊಂಡಿರುವ ಘಟನೆ...
ಮಂಗಳೂರು ಮೇ 25: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಳೆದ 6 ವರ್ಷಗಳಿಂದ ಗೂಂಡಾ ವರ್ತನೆ ಪದೇ ಪದೇ ಪುನರಾವರ್ತನೆಯಾಗುತ್ತಿದೆ. ಒಬ್ಬ ಶಾಸಕ ಯಾವ ರೀತಿ ಇರಬಾರದು ಎನ್ನುವುದಕ್ಕೆ ಹರೀಶ್ ಪೂಂಜ ಉದಾಹರಣೆಯಾಗಿದೆ ಎಂದು ಎಸ್...
ಮಂಗಳೂರು ಮೇ 25 : ಮಂಗಳೂರು ರಾತ್ರಿ ಸುರಿದ ಮಳೆಗೆ ಕೊಟ್ಟಾರ ಬಳಿ ರಾಜಕಾಲುವೆಯಲ್ಲಿ ರಿಕ್ಷಾವೊಂದು ಕೊಚ್ಚಿ ಹೋಗಿ ಚಾಲಕ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಇದೀಗ ರಾಜಕಾಲುವೆ ಸರಿಯಾಗಿ ಕ್ಲಿನ್ ಮಾಡದೆ ನಿರ್ಲಕ್ಷ...
ಪುತ್ತೂರು ಮೇ 25: ಎಂಎಲ್ ಎ ಆದರೆ ಪೊಲೀಸರ ಮೇಲೆ ಗಲಾಟೆ ಮಾಡಬಹುದಾ, ಶಾಸಕರು ಕಾನೂನಿಗಿಂತಾ ದೊಡ್ಡವರಾ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ...
ಪುತ್ತೂರು ಮೇ 25: ಕೆಲ ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ,...
ನವದೆಹಲಿ ಮೇ 25 : ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ರೆಮಲ್ ಚಂಡಮಾರುತ ನಾಳೆ ಬಾಂಗ್ಲಾದೇಶದ ಕರಾವಳಿ ಮೂಲಕ ಭಾರತದ ಈಶಾನ್ಯ ರಾಜ್ಯಗಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸುಮಾರು 120 ಕಿಲೋ...
ಮಂಗಳೂರು ಮೇ 25: ಮಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ನಿನ್ನೆ ರಾತ್ರಿ ಎಡಬಿಡದೆ ಮಳೆ ಸುರಿದಿದೆ. ಭಾರೀ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ರಾಜಕಾಲುವೆಗೆ ಆಟೋ ರಿಕ್ಷಾವೊಂದು ಉರುಳಿ ಬಿದ್ದ ಕಾರಣ ರಿಕ್ಷಾಚಾಲಕ ಸಾವನಪ್ಪಿದ ಘಟನೆ ಕೊಟ್ಟಾರದ...