ಕಾಸರಗೋಡು ಮೇ 29: ದಕ್ಷಿಣಕನ್ನಡ ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ನಾಪತ್ತೆಯಾಗಿದ್ದ ಶಿಕ್ಷಕಿಯೊಬ್ಬಳು ಮುಸ್ಲಿಂ ಯುವಕನ ಜೊತೆ ಮದುವೆಯಾಗಿ ಪತ್ತೆಯಾಗಿದ್ದು, ಹಿಂದೂಪರ ಸಂಘಟನೆಗಳು ಲವ್ ಜಿಹಾದ್ ನಡೆಸಿದ್ದಾರೆ...
ಕೇರಳ ಮೇ 29: ಕೇರಳದಲ್ಲಿ ಮಂಗಳವಾರವೂ ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರೆಸಿದೆ. ಮಳೆ ಸಂಬಂಧಿ ಅನಾಹುತಕ್ಕೆ ಓರ್ವ ಮೀನುಗಾರ ಮೃತಪಟ್ಟಿದ್ದಾನೆ. ಜೊತೆಗೆ ಮಧ್ಯ ಕೇರಳದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಜೀವನ...
ಮಂಗಳೂರು ಮೇ 29: ಇನ್ನೇನು ಎರಡು ಮೂರು ದಿನಗಳಲ್ಲಿ ಕರಾವಳಿಗೆ ಮುಂಗಾರು ಮಳೆ ಪ್ರವೇಶವಾಗಲಿದ್ದು, ಈ ನಡುವೆ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ, ಮಂಗಳೂರು ನಗರದಲ್ಲಿ ನಿನ್ನೆಯಿಂದ ಮೋಡಕವಿದ ವಾತಾವರಣವಿದ್ದು, ರಾತ್ರಿ...
ಸುರತ್ಕಲ್ ಮೇ 29 : ಎಂಆರ್ಪಿಎಲ್ನ ಹೈಡ್ರೋಜನ್ ಘಟಕದ ನೀರಿನ ಸೋರಿಕೆ ಸರಿಪಡಿಸಲು ಹೋಗಿದ್ದ ವ್ಯಕ್ತಿಯೊಬ್ಬರು 120 ಅಡಿ ಎತ್ತರದಿಂದ ಬಿದ್ದು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ...
ಮಂಗಳೂರು ಮೇ 28: ಕಂಕನಾಡಿಯ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಇದೀಗ ರಸ್ತೆಯಲ್ಲಿ ನಮಾಜ್ ಮಾಡಿದವರ ಕದ್ರಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮೇ 24 ರಂದು ಕಂಕನಾಡಿಯ ಮಸೀದಿ ಎದುರು...
ಉಡುಪಿ ಮೇ 28: ಬಿಜೆಪಿಯಿಂದ ಉಚ್ಚಾಟನೆಯಾಗಿರುವ ರಘುಪತಿ ಭಟ್ ಅವರಿಗೆ ಹಿಜಾಬ್ ವಿವಾದದ ವಿಧ್ಯಾರ್ಥಿನಿ ಅಲಿಯಾ ಆಸ್ಸಾದಿ ತಿರುಗೇಟು ನೀಡಿದ್ದು, ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಉಡುಪಿ ಹಿಜಾಬ್...
ಉಡುಪಿ ಮೇ 28: ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರಿಗೆ ಪರಿಷತ್ ಚುನಾವಣೆ ಟಿಕೆಟ್ ನೀಡುತ್ತೇವೆ ಎಂದು ಮಾತು ಕೊಡಲಿಲ್ಲ ಎಂದು ಅಪ್ಪ ಮಕ್ಕಳು ಕೃಷ್ಣನ ಮುಂದೆ ಪ್ರಮಾಣ ಮಾಡಲಿ ಎಂದು ಮಾಜಿ ಡಿಸಿಎಂ...
ಮಂಗಳೂರು ಮೇ 28: ಇತ್ತೀಚೆಗೆ ಕಂಕನಾಡಿ ಮಸೀದಿ ಸಮೀಪ ಯುವಕರ ಗುಂಪೊಂದು ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಇದೀಗ ಇದು ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣಾಗಿದೆ. ಈ ನಡುವೆ ರಸ್ತೆಗಳಲ್ಲಿ ನಮಾಜ್ ನಿಲ್ಲಿಸದಿದ್ದರೆ...
ಉಡುಪಿ ಮೇ 28: ಉಡುಪಿಯಿಂದ ಬ್ರಹ್ಮಾವರದ ಕಡೆಗೆ ಚಲಿಸುವ ಬಸ್ಸೊಂದು ಸ್ವರ್ಣ ನದಿಯ ಕಲ್ಯಾಣಪುರ ಸೇತುವೆಯ ಗರ್ಡರಗೆ ಡಿಕ್ಕಿ ಹೊಡೆದ ಘಟನೆ ಮೇ 27 ರಂದು ನಡೆದಿದ್ದು, ಸ್ವಲ್ಪದರಲ್ಲೇ ಮಹಾದುರಂತವೊಂದು ತಪ್ಪಿದೆ. ಉಡುಪಿಯಿಂದ ಬ್ರಹ್ಮಾವರದ ಕಡೆಗೆ...
ಪುತ್ತೂರು ಮೇ 28: ಪುತ್ತೂರಿನ ಪುರುಷರ ಕಟ್ಟೆ ಎಂಬಲ್ಲಿ ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಪುತ್ತೂರು ಠಾಣೆಯಲ್ಲಿ ಎರಡು ಕಡೆಗಳಿಂದ ದೂರು ದಾಖಲಾಗಿದೆ....