ಮಂಗಳೂರು, ಮೇ.24:- ಪ್ರಸ್ತುತ ಮುಂಗಾರು ಅವಧಿಯಲ್ಲಿ ಮಳೆ, ಗಾಳಿ, ಗುಡುಗು, ಮಿಂಚು ಹೆಚ್ಚಾಗಿ ಬರುವ ಸಂಭವವಿರುವುದರಿಂದ, ಬಳಕೆದಾರರು ವಿದ್ಯುತ್ ಬಗ್ಗೆ ನಿರ್ಲಕ್ಷ್ಯ ವಹಿಸದೆ ಮುನ್ನಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಸುರಕ್ಷತಾ ಕ್ರಮಗಳು : ತುಂಡಾದ...
ಉಡುಪಿ, ಮೇ 24 : ಕೌಶಲ್ಯಾಭಿವೃದ್ದಿ ಮತ್ತು ವಾಣಿಜ್ಯೋದ್ಯಮ ಸಚಿವಾಲಯಯು ಮೇ 15 ರಿಂದ 19 ರ ವರೆಗೆ ದೆಹಲಿಯ ದ್ವಾರಕಾದಲ್ಲಿ ಆಯೋಜಿಸಿದ ರಾಷ್ಟ್ರದ ಅತೀ ದೊಡ್ಡ ಕೌಶಲ್ಯ ಸ್ಪರ್ಧೆಯಾದ ಭಾರತದ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕ...
ಮಂಗಳೂರು ಮೇ 24 : ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ ಚಿದಂಬರ...
ಚಿಕ್ಕಮಗಳೂರು ಮೇ 24 : ಮೆಸ್ಕಾಂ ಲಾರಿಗೆ ಓಮ್ನಿ ಹಾಗೂ ಆಲ್ಟೋ ಕಾರುಗಳು ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನಪ್ಪಿದ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಮತ್ತು ಕೊಟ್ಟಿಗೆಹಾರ ನಡುವಿನ...
ಮಂಗಳೂರು ಮೇ 24: ದಿನಾಂಕ: 25-05-2024 ಮತ್ತು 26-05-2024 ರಂದು ಮಾನ್ಯ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು ಹಾಗೂ ಹಲವಾರು ಪ್ರಮುಖ ವಿವಿಐಪಿ ರವರು ಮಂಗಳೂರು ನಗರಕ್ಕೆ ಆಗಮಿಸಿ, ನಗರದ PVS ಹಾಗೂ ಲಾಲ್ಬಾಗ್ ಜಂಕ್ಷನ್ಗಳ ನಡುವೆ...
ಡೆಹ್ರಾಡೂನ್ ಮೇ 24 : ಕೇದಾರನಾಥ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆ ಹೆಲಿಕಾಪ್ಟರ್ ಗರ ಗರ ತಿರುಗಿ ಲ್ಯಾಂಡ್ ಆದ ಘಟನೆ ನಡೆದಿದು. ಘಟನೆಯ ವಿಡಿಯೋ ಇದೀಗ...
ಕಲಬುರಗಿ ಮೇ 24: ಕಂಠಪೂರ್ತಿ ಕುಡಿದು ತೇಲಾಡುತ್ತಿದ್ದ ಸ್ನೇಹಿತರು ಗೆಳೆಯ ನೀರಿನಲ್ಲಿ ಮುಳುಗಿ ಸಾವನಪ್ಪುತ್ತಿದ್ದರು ವಿಡಿಯೋ ಮಾಡಿರುವ ಘಟನೆ ನಡೆದಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ. ಹೈದರಾಬಾದ್ ಮೂಲದ ಸಾಜೀದ್ (25) ಸ್ನೇಹಿತರ ಜೊತೆ ಚೇಂಗಟಾದ...
ಬೆಂಗಳೂರು ಮೇ 24 : ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಯುವತಿ ಪ್ರಭುದ್ದ್ಯಾ ಆತ್ಮಹತ್ಯೆ ಪ್ರಕರಣದಲ್ಲಿ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಅಪ್ರಾಪ್ತ ಬಾಲಕನೊಬ್ಬ ಕೇವಲ 2 ಸಾವಿರ ರೂಪಾಯಿ ವಿಚಾರಕ್ಕೆ ಯುವತಿಯ ಕೊಲೆ ಮಾಡಿದ್ದಾನೆ...
ಉಡುಪಿ ಮೇ 24: ಸ್ನಾನಕ್ಕೆಂದು ತೆರಳಿದ್ದ ವೇಳೆ ಸಿಡಿಲು ಹೊಡೆದು ಕಾಲೇಜು ವಿದ್ಯಾರ್ಥಿಯೊಬ್ಬ ಸಾವನಪ್ಪಿದ ಘಟನೆ ಶಿರ್ವ ಸಮೀಪದ ಮಾಣಿಬೆಟ್ಟು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್...
ಬಾಗಲಕೋಟೆ, ಮೇ 24: ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಗುವೊಂದು ಕೆಮ್ಮುವ ಮೂಲಕ ಅಚ್ಚರಿ ಮೂಡಿಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿದೆ. ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ದಂಪತಿಯ 13 ತಿಂಗಳ ದ್ಯಾಮಣ್ಣ...