ಬೆಂಗಳೂರು: ಮದುವೆ ಸಮಾರಂಭದ ಆರತಕ್ಷತೆ ಕಾರ್ಯಕ್ರಮದಲ್ಲಿ “ಲಿಕ್ವಿಡ್ ನೈಟ್ರೋಜನ್’ನಿಂದ ಕೂಡಿದ ಪಾನ್ ಸೇವಿಸಿ, ಆಸ್ಪತ್ರೆಗೆ ದಾಖಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ 12 ವರ್ಷದ ಬಾಲಕಿಯೊಬ್ಬರು ಇತ್ತೀಚೆಗೆ ಸಂಬಂಧಿಕರ ಮದುವೆ ಸಮಾರಂಭದ ಅರತಕ್ಷತೆಗೆ ತೆರಳಿ,...
ಶಿರಾಡಿ, ಮೇ 21: ರಾ. ಹೆ.75ರ ಶಿರಾಡಿ ಘಾಟಿ ಪ್ರದೇಶದಲ್ಲಿ ಮಂಗಳವಾರ ಬೆಳಗಿನ ಜಾವ ನಡೆದ ಅಪಘಾತದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಬಂಟ್ವಾಳ ಕಡೆಗೆ ಬರುವ ಇನ್ನೋವಾ ಕಾರು ಹಾಗೂ...
ಉಳ್ಳಾಲ, ಮೇ 21: ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲನ್ನು ವಶದಲ್ಲಿರಿಸಿಕೊಂಡಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ಕಪ್ಪು ಬಣ್ಣದ ಕಾರಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ...
ಉಳ್ಳಾಲ ಮೇ 20 : ಶಾಲೆಯ ಆವರಣಗೋಡೆ ಕುಸಿದ ಪರಿಣಾಮ ಹರೇಕಳ ಹಾಜಬ್ಬ ಶಾಲೆಯ ವಿಧ್ಯಾರ್ಥಿನಿಯೊಬ್ಬಳು ಸಾವನಪ್ಪಿದ ಘಟನೆ ಹರೇಕಳದ ನ್ಯೂಪಡ್ಪು ಶಾಲೆಯಲ್ಲಿ ನಡೆದಿದೆ. ಮೃತರನ್ನು ನ್ಯೂಪಡ್ಪು ನಿವಾಸಿ ಸಿದ್ದೀಕ್– ಜಮೀಲಾ ದಂಪತಿಯ ಪುತ್ರಿ ಶಾಜಿಯಾ...
ಬೆಳ್ತಂಗಡಿ, ಮೇ 20 : ‘ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರನ್ನು ಮುಟ್ಟಿದ್ದೇ ಆದರೆ, ಇನ್ನು ಮುಂದೆಯೂ ಪೊಲೀಸರ ಕಾಲರ್ ಹಿಡಿಯಲು ನಾನು ಸಿದ್ಧ. ಜೈಲಿನಲ್ಲಿ ಕುಳಿತುಕೊಳ್ಳಲೂ ನಾನು ಸಿದ್ಧ’ ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ. ಕಲ್ಲಿನ...
ಮಂಗಳೂರು, ಮೇ 20: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ನಿಂತಿದ್ದ ಅಮಾಯಕರೊಬ್ಬರು ಪ್ರಾಣ ಕಳೆದುಕೊಂಡ ಘಟನೆ ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಮೃತರನ್ನು ನಮ್ಮ...
ಉಡುಪಿ, ಮೇ.20: ಕರಾವಳಿಯಲ್ಲಿ ಮುಂಗಾರು ಪೂರ್ವದ ಮಳೆ ಸುರಿಯುತ್ತಿದ್ದು, ಧಾರ್ಮಿಕ ಕಾರ್ಯಕ್ರಮಗಳು ಇನ್ನೂ ಕರಾವಳಿಯ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಈ ನಡುವೆ ಕರಾವಳಿ ಜಿಲ್ಲೆ ಉಡುಪಿಯಲ್ಲಿ ನಡೆದ ದೈವ ಕೋಲದ ಸೇವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...
ಚೆನ್ನೈ ಮೇ 20: ಕಳೆದ ವಾರ ಚೆನ್ನೈನ ಅಪಾರ್ಟ್ ಮೆಂಟ್ ನ ಬಾಲ್ಕನಿಯಿಂದ ಮಗುವೊಂದು ಕೆಳಗೆ ಬಿದ್ದು ಸ್ಥಳೀಯರು ರಕ್ಷಣೆ ಮಾಡಿದ ವಾರಗಳ ಬಳಿಕ ಮಗುವಿನ ತಾಯಿ ಸೋಶಿಯಲ್ ಮಿಡಿಯಾದಲ್ಲಿ ಕೇಳಿ ಬಂದ ಟ್ರೋಲ್ ನಿಂದ...
ಮುಲ್ಕಿ ಮೇ 20: ಯುವಕನನೊಬ್ಬ ತನ್ನ ಪ್ರೇಯಸಿ ಅಗಲಿಕೆಯ ನೋವನ್ನು ತಡೆಯಲಾಗದೇ ರೈಲಿಗೆ ತಲೆಕೊಟ್ಟು ಸಾವನಪ್ಪಿದ ಘಟನೆ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಲೊಟ್ಟು ನಿವಾಸಿ...
ಕಾರ್ಕಳ ಮೇ 20: ಮೀನು ಹಿಡಿಯಲು ತೆರಳಿದ್ದ ಮಾವ ಮತ್ತು ಅಳಿಯ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುದೆಲ್ಕಡಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ದರ್ಖಾಸು ನಿವಾಸಿ ಹರೀಶ್...