ದುಬೈ,: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ ಕಣಿವೆಯಲ್ಲಿದೆ. ರಕ್ಷಕರು ಅದನ್ನು ತಲುಪಲು...
ಮಂಗಳೂರು ಮೇ 19 :ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿದಲ್ಲಿ ಬಿಜೆಪಿ ವಿರುದ್ದ ಬಂಡಾಯವಾಗಿ ಚುನಾವಣೆಗೆ ನಿಂತಿರುವ ಬಿಜೆಪಿ ಮುಖಂಡ ಮಾಜಿ ಶಾಸಕ ರಘುಪತಿ ಭಟ್ ಮಾಡಿರುವ ಆರೋಪಿಗಳಿಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ...
ಮಂಗಳೂರು, ಮೇ 19: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಸಿಸಿಟಿವಿ ಬಳಸಿದ್ದರಿಂದ ನೈಜ ಫಲಿತಾಂಶ ಬಂದಿದ್ದು, ಉಡುಪಿ ಮಂಗಳೂರು ಪ್ರಥಮ ಹಾಗೂ ದ್ವಿತಿಯ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದ್ದು, ಈ...
ಉಡುಪಿ ಮೇ 19: ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89) ಮೇ 19 ರಂದು ನಿಧನರಾಗಿದ್ದಾರೆ. ಪುತ್ರರಾದ ಶ್ರೀರಾಮಕೃಷ್ಣ ನಾಯಕ್ (ಆರ್.ಕೆ),...
ತಿರುವನಂತಪುರ ಮೇ 19 :ಕೇರಳದಲ್ಲಿ ಮುಂಗಾರು ಪೂರ್ವ ಮಳೆ ಎಡೆಬಿಡದೆ ಸುರಿಯುತ್ತಿದ್ದು, ಕೇರಳದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನ್ನು ಹವಮಾನ ಇಲಾಖೆ ಘೋಷಿಸಿದೆ. ಹವಾಮಾನ ಇಲಾಖೆಯು, ಪತ್ತನಂತಿಟ್ಟ, ಕೊಟ್ಟಾಯಂ...
ಬೆಂಗಳೂರು ಮೇ 19 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಮೇಲೆ ರೇಗಾಡಿದ ವಿಡಿಯೋ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಎಂಎಲ್ಎ ಹರೀಶ್ ಪೂಂಜಾ ಅವರ ವರ್ತನೆ ವಿರುದ್ದ...
ಬೆಳ್ತಂಗಡಿ ಮೇ 19: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದರು. ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್...
ಮಂಗಳೂರು ಮೇ 19 : ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ ಇದೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು ಮೇ 22 ರವರೆಗೆ ಮೀನುಗಾರಿಕೆಗೆ ತೆರಳದಂತೆ ಭಾರತೀಯ ಹವಾಮಾನ ಇಲಾಖೆ ಮುುನ್ಸೂಚನೆ...
ಸುರತ್ಕಲ್ ಮೇ 19 : ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ. ಶುಕ್ರವಾರ ಅವರ 10 ವರ್ಷದ ಮಗನ ಹರಕೆಯ...
ಕುಂದಾಪುರ ಮೇ 19: ನಾಲ್ಕು ದಿನಗಳ ಹಿಂದೆ ಸಾವನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಹೃದಯ ವಿದ್ರಾವಕ ಘಟನೆ ಮೂಡುಗೋಪಾಡಿಯ ದಾಸನಹಾಡಿಯಲ್ಲಿ...