ಬೆಂಗಳೂರು, ಮೇ 20 : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್’ ಕೃತಿಯ ಪ್ರತಿಯನ್ನು ಉಡುಗೊರೆಯಾಗಿ ಸಿಎಂ ‘ಸೋಮಾರಿ’ ಸಿದ್ದು ನೀಡಿದ್ದಾರೆ ಎಂದು...
ಕೋಲ್ಕತ್ತ, ಮೇ 20: ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ ಕೆಲಸದಿಂದ ವಜಾ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ. ಭಾನುವಾರ ಸಂಜೆ,...
ಬೆಂಗಳೂರು, ಮೇ 20: ನಗರದ ಎಲೆಕ್ಟ್ರಾನಿಕ್ ಸಿಟಿ ಹೊರಭಾಗದ ಸಿಂಗೇನಾ ಅಗ್ರಹಾರದ ಫಾರಂ ಹೌಸ್ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಮಾದಕ ವಸ್ತುಗಳು ಪತ್ತೆಯಾಗಿವೆ. ಪಾರ್ಟಿಯಲ್ಲಿ ತೆಲುಗು...
ದುಬೈ,: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ. ಹೆಲಿಕಾಪ್ಟರ್ ಪತನಕ್ಕೀಡಾದ ಪ್ರದೇಶ ಕಡಿದಾದ ಕಣಿವೆಯಲ್ಲಿದೆ. ರಕ್ಷಕರು ಅದನ್ನು ತಲುಪಲು...
ಮಂಗಳೂರು ಮೇ 19 :ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿದಲ್ಲಿ ಬಿಜೆಪಿ ವಿರುದ್ದ ಬಂಡಾಯವಾಗಿ ಚುನಾವಣೆಗೆ ನಿಂತಿರುವ ಬಿಜೆಪಿ ಮುಖಂಡ ಮಾಜಿ ಶಾಸಕ ರಘುಪತಿ ಭಟ್ ಮಾಡಿರುವ ಆರೋಪಿಗಳಿಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ...
ಮಂಗಳೂರು, ಮೇ 19: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಈ ಬಾರಿ ಸಿಸಿಟಿವಿ ಬಳಸಿದ್ದರಿಂದ ನೈಜ ಫಲಿತಾಂಶ ಬಂದಿದ್ದು, ಉಡುಪಿ ಮಂಗಳೂರು ಪ್ರಥಮ ಹಾಗೂ ದ್ವಿತಿಯ ಸ್ಥಾನ ಪಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದ್ದು, ಈ...
ಉಡುಪಿ ಮೇ 19: ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89) ಮೇ 19 ರಂದು ನಿಧನರಾಗಿದ್ದಾರೆ. ಪುತ್ರರಾದ ಶ್ರೀರಾಮಕೃಷ್ಣ ನಾಯಕ್ (ಆರ್.ಕೆ),...
ತಿರುವನಂತಪುರ ಮೇ 19 :ಕೇರಳದಲ್ಲಿ ಮುಂಗಾರು ಪೂರ್ವ ಮಳೆ ಎಡೆಬಿಡದೆ ಸುರಿಯುತ್ತಿದ್ದು, ಕೇರಳದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ನ್ನು ಹವಮಾನ ಇಲಾಖೆ ಘೋಷಿಸಿದೆ. ಹವಾಮಾನ ಇಲಾಖೆಯು, ಪತ್ತನಂತಿಟ್ಟ, ಕೊಟ್ಟಾಯಂ...
ಬೆಂಗಳೂರು ಮೇ 19 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಮೇಲೆ ರೇಗಾಡಿದ ವಿಡಿಯೋ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಎಂಎಲ್ಎ ಹರೀಶ್ ಪೂಂಜಾ ಅವರ ವರ್ತನೆ ವಿರುದ್ದ...
ಬೆಳ್ತಂಗಡಿ ಮೇ 19: ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್ ಮಾಡಿದ್ದರು. ಈ ಹಿನ್ನಲೆ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್...