ಮಂಗಳೂರು ಮೇ 19 : ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ ಇದೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು ಮೇ 22 ರವರೆಗೆ ಮೀನುಗಾರಿಕೆಗೆ ತೆರಳದಂತೆ ಭಾರತೀಯ ಹವಾಮಾನ ಇಲಾಖೆ ಮುುನ್ಸೂಚನೆ...
ಸುರತ್ಕಲ್ ಮೇ 19 : ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಕಾಟಿಪಳ್ಳ ನಿವಾಸಿ ಸಂದೀಪ್ ಶೆಟ್ಟಿ (37) ಅವರು ಹೃದಯಾಘಾತದಿಂದ ಶನಿವಾರ ನಿಧನರಾಗಿದ್ದಾರೆ. ಶುಕ್ರವಾರ ಅವರ 10 ವರ್ಷದ ಮಗನ ಹರಕೆಯ...
ಕುಂದಾಪುರ ಮೇ 19: ನಾಲ್ಕು ದಿನಗಳ ಹಿಂದೆ ಸಾವನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಹೃದಯ ವಿದ್ರಾವಕ ಘಟನೆ ಮೂಡುಗೋಪಾಡಿಯ ದಾಸನಹಾಡಿಯಲ್ಲಿ...
ಬೆಂಗಳೂರು ಮೇ 19: ಬೆಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ವಿಮಾನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ತುರ್ತು ಭೂಸ್ಪರ್ಶವಾಗಿದೆ. AI 1132 ಏರ್ ಇಂಡಿಯಾ ವಿಮಾನ ರಾತ್ರಿ...
ಕಾರ್ಕಳ ಮೇ 19 : ಕಲ್ಲು ಕ್ವಾರಿಯಿಂದ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಕಾರಣ ಇಬ್ಬರು ಕಾರ್ಮಿಕರು ಸಾವನಪ್ಪಿದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸಮೀಪದ ಕಲ್ಲು ಕೊರೆಯ ಬಳಿ ನಡೆದಿದೆ. ಮೃತರನ್ನು ಕೊಪ್ಪಳ...
ಮಂಗಳೂರು ಮೇ 18: ನಾವು ಏನು ಮಾಡಿದ್ರು ಇಲ್ಲಿನ ಕಾರ್ಯಕರ್ತರು ಮತ ಹಾಕುತ್ತಾರೆ ಅನ್ನೋ ಭಾವನೆ ನಮ್ಮ ರಾಜ್ಯ ನಾಯಕರಿಗೆ ಬಂದಿದ್ದು, ಹಿಂದುತ್ವದ ಆಧಾರದಲ್ಲಿ ಏನೇ ಮಾಡಿದ್ರು ಇಲ್ಲಿ ನಡೆಯುತ್ತೆ ಅನ್ನೋ ಭಾವನೆಯಿದೆ ಒಂದು ರೀತಿ...
ಕಡಬ , ಮೇ 18: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಾಕೃತಿಕ ವಿಕೋಪ ಮುಂಜಾಗ್ರತಾ ಸಭೆಗೆ ಆಗಮಿಸಿದ್ದ ಜಿಲ್ಲಾಧಿಕಾರಿ ಬಳಿಯೇ ಭಿಕ್ಷಟನೆ ಮಾಡುತ್ತಿದ್ದ ವ್ಯಕ್ತಿಯೊಬ್ಬ ಬಿಕ್ಷೆ ಬೇಡಿದ ಘಟನೆ ನಡೆದಿದೆ. ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಾಕೃತಿಕ ವಿಕೋಪ...
ಪುತ್ತೂರು, ಮೇ 18: ಸಾಮಾಜಕ ಜಾಲತಾಣದಲ್ಲಿ ಮಾಜಿ ಶಾಸಕರ ವಿರುದ್ದ ಅವಹೇಳನಕಾರಿ ಪೋಸ್ಟ್ ವಿಚಾರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಘಟನೆ ನಡೆದಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮಾತೃ ಪಕ್ಷ...
ಹೈದರಾಬಾದ್ ಮೇ 18 : ಕೆಲವು ದಿನಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಸಾವನಪ್ಪಿದ ಕಿರುತೆರೆ ನಟಿ ಪವಿತ್ರಾ ಜಯರಾಂ ಪ್ರಕರಣದ ಬೆನ್ನಲ್ಲೇ ಇದೀಗ ಆಕೆಯ ಸ್ನೇಹಿತ ಚಂದ್ರಕಾಂತ್ ನೇಣಿಗೆ ಶರಣಾಗಿದ್ದಾರೆ. ಕಿರುತೆರೆ ಲೋಕದಲ್ಲಿ ಶಾಂಕಿಂಗ್...
ಮಂಗಳೂರು, ಮೇ 17: ಮೂಲತಃ ಮಂಗಳೂರು ನಿವಾಸಿ, ಮುಂಬೈಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ಮುಂಬೈಯಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ...