ಉಡುಪಿ ಮೇ 15: ಶಿರ್ವ ಫೈಝುಲ್ ಇಸ್ಲಾಂ ಮದರಸದ ನಾಲ್ವರು ಮಕ್ಕಳು ನಾಪತ್ತೆಯಾದ ಘಟನೆ ಮೇ 14ರಂದು ನಡೆದಿದೆ. ನಾಪತ್ತೆಯಾದ ವಿದ್ಯಾರ್ಥಿಗಳನ್ನು ಬಿಹಾರ ಮೂಲದ ತಬಾರಕ್, ಜಂಶೀದ್, ತಂಝೀರ್ ಆಲಮ್, ಶಾಹಿಲ್ ಎಂದು ಗುರುತಿಸಲಾಗಿದೆ. ಇವರಲ್ಲಿ...
ಪುತ್ತೂರು: ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕುಂಡಡ್ಕ...
ಬಾಲಿವುಡ್ನಲ್ಲಿ ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರುವ ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ತನ್ನ ಸ್ಟೈಲ್ ಮತ್ತು ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುವ ರಾಖಿ ಸಾವಂತ್ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿಯ ಆರೋಗ್ಯ ಇದ್ದಕ್ಕಿದ್ದಂತೆ...
ಬೆಂಗಳೂರು: ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದ ಯುವತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಮೋನಿಕಾ (24) ಬಂಧಿತ ಆರೋಪಿ. ಮೇ 10 ರಂದು ಕೆಂಗೇರಿ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆಯ ಕೊಲೆ ನಡೆದಿತ್ತು....
ಬೀದರ್: ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೀದರ್ನಿಂದ ಕಲಬುರಗಿ ಬಸ್ನಲ್ಲಿಇಬ್ಬರು ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್ ಪಡೆದ ಬಳಿಕ ಮಹಿಳೆಯರು ಕಿತ್ತಾಟ ನಡೆಸಿದ್ದಾರೆ....
ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ಸಿಐಡಿ ಘಟಕದ ಸೆಕ್ಷನ್ ಸೂಪರಿಂಟೆಂಡೆಂಟ್ ಸೇರಿ ಇಬ್ಬರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಐಡಿ ಘಟಕದ ಆಡಳಿತ ವಿಭಾಗದ ಸೆಕ್ಷನ್...
ಹುಬ್ಬಳ್ಳಿ : ಇತ್ತೀಚಿಗೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಲಗಿದ್ದ ಯುವತಿಗೆ ಚಾಕು ಇರಿದು...
ಆಗ್ರಾ: ಒಂದು ಸಣ್ಣ ಕಾರಣದಿಂದಾಗಿ ಪತ್ನಿಯೊಬ್ಬಳು ಪತಿಯ ಜೊತೆ ಇರಲು ಸಾಧ್ಯವಿಲ್ಲವೆಂದು ವಿಚ್ಚೇದನ ಕೇಳಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಒಂದು ವರ್ಷದ ಹಿಂದೆ ಮದುವೆಯಾದ ದಂಪತಿ ಜೀವನದಲ್ಲಿ ಮನಸ್ತಾಪ ಆಗುವಂಥ ಯಾವುದೇ ಸಮಸ್ಯೆಗಳಿರಲಿಲ್ಲ. ಆದರೆ...
ಮಂಗಳೂರು ಮೇ 14: ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ದಗೆ ಏರುತ್ತಲೇ ಇದ್ದರೆ ಇನ್ನೊಂದೆಡೆ ಬಿಸಿಲ ಬೇಗೆ ತಣಿಸಲುವ ಬೊಂಡ ರೇಟು ಕೂಡ ಏರಿಕೆಯಾಗಿದೆ. 30 ರಿಂದ 35 ಕ್ಕೆ ಸಿಗುತ್ತಿದ್ದ ಬೊಂಡ ಇದೀಗ 60ಕ್ಕೆ ಏರಿಕೆಯಾಗಿದೆ....
ಚಿಕ್ಕಮಗಳೂರು ಮೇ 14: ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗದ ಕಾಟಕ್ಕೆ ವಾಹನ ಸವಾರರು ಪರದಾಡುವಂತ ಸ್ಥಿತಿಗೆ ತಲುಪಿದ್ದಾರೆ. ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸೋ ಚಾರ್ಮಾಡಿ ಘಾಟ್ ನಲ್ಲಿ ಕಳೆದ ಎರಡು ಮೂರುದಿನಗಳಿಂದ ಒಂಟಿ...