ಮುಂಬೈ ಮೇ 07:ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮೌನ ಮುರಿದಿದ್ದು. ಮಹಿಳೆಯರ ಮಾನ, ಪ್ರಾಣದ ವಿಚಾರದಲ್ಲಿ ಪ್ರಜ್ವಲ್ ರೇವಣ್ಣ ಅಂತವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ...
ಬೆಂಗಳೂರು, ಮೇ 07: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಇದೀಗ ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಎಸ್ಐಟಿ ಖಡಕ್ ವಾರ್ನಿಂಗ್ ಕೊಟ್ಟಿದೆ. ಅಲ್ಲದೆ ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ ಒಂದು...
ಬಂಟ್ವಾಳ ಮೇ 07 : ವ್ಯಕ್ತಿಯೊಬ್ಬರ ಮೃತದೇಹ ತುಂಬೆ ವಳವೂರಿನಲ್ಲಿರುವ ಮದುವೆ ಸಭಾಂಗಣವೊಂದರ ಅವರಣದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತರನ್ನು ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂದು ಗುರುತಿಸಲಾಗಿದೆ. ಮದುವೆ ಸಭಾಂಗಣದ ಕಂಪೌಂಡ್ ನ ಒಳಗಡೆಯಲ್ಲಿ...
ರಾಂಚಿ, ಮೇ.07: ಜಾರ್ಖಂಡ್ನಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ, ಜೆಎಂಎಂ ನಾಯಕ ಹೇಮಂತ್ ಸೊರೇನ್ ಬಂಧನವಾದ ಬೆನ್ನಲ್ಲೇ, ಜೆಎಂಎಂ ಮಿತ್ರ ಪಕ್ಷವಾಗಿರುವ ಕಾಂಗ್ರೆಸ್ ಸಚಿವ ಆಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಕೆಲಸದವನ ಬಳಿ 30 ಕೋಟಿ...
ಮಂಗಳೂರು, ಮೇ 6: ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ. ಕೇರಳದ ಕಡೂರುಗೊಡು ನಿವಾಸಿ ಮುಹಮ್ಮದ್ ನೌಫಲ್...
ಚೆನ್ನೈ ಮೇ 06 : ಕಾಲೇಜಿನ ಸಹಪಾಠಿಯ ಮದುವೆಗೆ ಬಂದಿದ್ದ ಎಂಬಿಬಿಎಸ್ ವಿಧ್ಯಾರ್ಥಿಗಳು ಕನ್ಯಾಕುಮಾರಿಯಲ್ಲಿ ಸಮುದ್ರಕ್ಕೆ ಇಳಿದು ಅದರಲ್ಲಿ ಐವರು ಸಾವನಪ್ಪಿದ ಘಟನೆ ನಡೆದಿದೆ. ಮೃತರನ್ನು ತಿರುಚನಾಪಳ್ಳಿಯ ಎಸ್ಆರ್ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ತಂಚವೂರ್ ಸ್ವೇದೇಶಿ...
ಮಂಗಳೂರು ಮೇ 06 : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಂಗಳೂರಿನಲ್ಲಿ ದಕ್ಷಿಣಕನ್ನಡ ಜಿಲ್ಲಾ ಮಹಿಳಾ ಕಾಂಗ್ರೇಸ್ ಸಮಿತಿ ಪ್ರತಿಭಟನೆ ನಡೆಸಿತು. ಪ್ರಜ್ವಲ್ ರೇವಣ್ಣ ಇಷ್ಟು ಸಣ್ಣ ಪ್ರಾಯದಲ್ಲಿ ಇಷ್ಟೆಲ್ಲಾ...
ಲಖನೌ ಮೇ 06 : ಹೆಂಡತಿಯ ಮೇಲೆ ಗಂಡನ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತದೆ. ಹೆಂಡತಿಯನ್ನು ಚಿತ್ರಹಿಂಸೆ ಮಾಡುವ ಗಂಡಂದಿರುವ ಕೊನೆಗೆ ಜೈಲು ಕಂಬಿ ಎಣಿಸುತ್ತಾರೆ. ಆದರೆ ಇಲ್ಲೊಂದು ಉಲ್ಟಾ ಕೇಸ್ ಆಗಿದ್ದು. ಪ್ರೇಮ...
ಪುಣೆ ಮೇ 06: ಗೆಳೆಯರೊಂದಿಗೆ ಕ್ರಿಕೆಟ್ ಆಟ ಆಡುತ್ತಿರುವ ವೇಳೆ ಕ್ರಿಕೆಟ್ ಚೆಂಡು ಬಾಲಕನ ಮರ್ಮಾಂಗ್ ಬಡಿದು ಸಾವನಪ್ಪಿದ ಘಟನೆ ಪುಣೆಯಲ್ಲಿ ನಡೆದಿದೆ. ಘಟನೆ ವಿಡಿಯೋ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಬ್ಯಾಟರ್ ಬಾಲನ್ನು ನೇರವಾಗಿ ತನ್ನತ್ತ...
ಮಂಗಳೂರು ಮೇ 06: ಪಚ್ಚನಾಡಿ ಡಂಪಿಂಗ್ ಯಾರ್ಡ್ ಗೆ ಬಜಪೆ ಪಂಚಾಯತ್ ತ್ಯಾಜ್ಯ ವಿಲೇವಾರಿ ಮಾಡಲು ವಾಹನಗಳು ಆಗಮಿಸಿದ್ದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದ್ದು, ಈ ವೇಳೆ ಸ್ಥಳೀಯರು ಹಾಗೂ ಅಧಿಕಾರಿಗಳ ನಡುವೆ ಮಾತಿನ...