ಮಂಗಳೂರು ಮೇ 05: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಬ್ಬುಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟಗಾಯಗಳಿಂದ ಪಾರಾಗಿದ್ದು,...
ವಿಟ್ಲ, ಮೇ 5: ಕ್ರೆಟಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು...
ಬೆಂಗಳೂರು ಮೇ 04 : ಜೆಡಿಎಸ್ ಮುಖಂಡ ಶಾಸಕ ರೇವಣ್ಣ ಅವರಿಗೆ ಕಿಡ್ನಾಪ್ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ಈ ಕುರಿತ ಅರ್ಜಿಯನ್ನು ಮಧ್ಯಾಹ್ನ 3 ಗಂಟೆಯಿಂದ...
ನವದೆಹಲಿ ಮೇ 04: ಸೋಶಿಯಲ್ ಮಿಡಿಯಾ ಯಾರನ್ನು ಹೇಗೆ ಸ್ಟಾರ್ ಮಾಡುತ್ತೆ ಅಂತ ಹೇಳೊಕೆ ಆಗಲ್ಲ, ರಸ್ತೆ ಬದಿ ಗಾಡಿಯಲ್ಲಿ ವಡಾಪಾವ್ ಮಾಡುತ್ತಿದ್ದ ಯುವತಿಯೊಬ್ಬಳು ರಾತ್ರೋರಾತ್ರಿ ಸ್ಟಾರ್ ಆಗಿದ್ದು,. ಇದೀಗ ಆಕೆಯನ್ನು ಪೊಲೀಸ್ ಠಾಣೆ ಮೆಟ್ಟಿಲೇರುವಂತೆ...
ಮಂಗಳೂರು ಮೇ 04: ಮ0ಗಳೂರು ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕ ವ್ಯಕ್ತಿಯೊಬ್ಬ ಇಮೇಲ್ ಮೂಲಕ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಬೆದರಿಕೆ ಇ-ಮೇಲ್ ಹಾಕಿದ್ದಾನೆ. ಎಪ್ರಿಲ್ 29 ರಂದು...
ಉಪ್ಪಿನಂಗಡಿ ಮೇ 04 :ಇತ್ತೀಚಿನ ದಿನಗಳಲ್ಲಿ ಯುವಜನರು ಹೃದಯಾಘಾತದಿಂದ ನಿಧನರಾಗುತ್ತಿರುವ ಪ್ರಕರಣ ಏರಿಕೆಯಾಗಿದೆ. ಬಹುತೇಕ ಪ್ರಕರಣಗಳಲ್ಲಿ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆ ಇಲ್ಲದ ರೀತಿಯಲ್ಲಿ ಕುಸಿದು ಬಿದ್ದು ಸಾವನಪ್ಪುತ್ತಿದ್ದಾರೆ. ಇದೇ ರೀತಿಯ ಪ್ರಕರಣವೊಂದು ಉಪ್ಪಿನಂಗಡಿಯಲ್ಲಿ ವರದಿಯಾಗಿದ್ದು, ಇಲ್ಲಿನ...
ಪುತ್ತೂರು ಮೇ 04 : ವರ್ಗಾವಣೆ ಆದೇಶಕ್ಕೆ ಕೆಎಟಿಯಿಂದ ತಡೆಯಾಜ್ಞೆ ತಂದು ಮತ್ತೆ ಕೆಲಸಕ್ಕೆ ಸೇರಿದ ದಿನವೇ ಮತ್ತೆ ಅಮಾನಾತಾದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಪುತ್ತೂರಿನ ಎಪಿಎಂಸಿಯಲ್ಲಿ ಸಹಾಯಕ ಕಾರ್ಯದರ್ಶಿಯಾಗಿದ್ದ ರಾಮಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ...
ಮಂಗಳೂರು, ಮೇ 4:ಮಂಗಳೂರಿನ ಸಿಟಿ ಸೆಂಟರ್ ಮಾಲ್ ಗೆ ತಾಯಿಯೊಂದಿಗೆ ಬಂದಿದ್ದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ನಡೆದಿದ್ದು, ಈ ಕುರಿತಂತೆ ಎಪ್ರಿಲ್ 28 ರಂದು ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ತೊಕ್ಕೊಟ್ಟು ಸಮೀಪದ...
ಬೆಂಗಳೂರು ಮೇ 04: ಕಾರ್ಕಳದ ಬೈಲೂರಿನಲ್ಲಿ ನಿರ್ಮಾಣವಾಗಿರುವ ಪರುಶುರಾಮ ಥೀಂ ಪಾರ್ಕ್ ಸಂಬಂಧಿಸಿದಂತೆ ಇದೀಗ ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ ಆದೇಶ ನೀಡಿದೆ. ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್...
ಬೆಂಗಳೂರು: ಕೆಂಪೇಗೌಡ ನಗರ ಠಾಣೆ ವ್ಯಾಪ್ತಿಯಲ್ಲಿರುವ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ‘ಚಾಮರಾಜಪೇಟೆ ದಾಸಪ್ಪ ಗಾರ್ಡನ್ನ ಸಿ. ಆನಂದ್ (34), ಶ್ರೀನಗರ ರಾಘವೇಂದ್ರ ಬ್ಲಾಕ್ನ ಬಿ.ಕೆ. ನಾರಾಯಣ (43) ಹಾಗೂ ಕುಮಾರಸ್ವಾಮಿ...