ಮಂಗಳೂರು ಜುಲೈ 15: ಧರ್ಮಸ್ಥಳದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಷ್ಟೊಂದು ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತಿದ್ದರು,ಯಾವುದೇ ಹಿಂದೂ ಸಂಘಟನೆಗಳು ಮಾತನಾಡುತ್ತಿಲ್ಲ. ಹಿಂದೂ ಹೃದಯ ಸಾಮ್ರಾಟ ಎಂದು ಕರೆಸಿಕೊಳ್ಳುವ ಹರೀಶ್ ಪೂಂಜಾ ಎಲ್ಲಿದ್ದೀರಿ ನೀವು, ಮುಸ್ಲಿಂರ ವಿರುದ್ದ ದ್ವೇಷ ಭಾಷಣ ಮಾಡುವ...
ಬಂಟ್ವಾಳ ಜುಲೈ 15: ನಾಟಕಗಳಲ್ಲಿ ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿರುವ ಮೌನೇಶ್ ಆಚಾರ್ಯ ಮಾಣಿ ಕಾಪಿಕಾಡು(42) ಹೃದಯಾಘಾತದಿಂದ ನಿಧನರಾಗಿದ್ದಾರೆ. ನೆಲ್ಯಾಡಿಯ ‘ನಮ್ಮ ಕಲಾವಿದರು’ ತಂಡದಲ್ಲಿ ಕಲಾವಿದನಾಗಿ ಹಾಸ್ಯ, ಪೋಷಕ ಪಾತ್ರದಲ್ಲಿ ಗುರುತಿಸಿಕೊಂಡಿರುವವರು. ಸಾಮಾಜಿಕ ಜಾಲತಾಣಗಳಲ್ಲೂ ಇವರ ಹಾಸ್ಯ...
ಮಂಗಳೂರು ಜುಲೈ 15: ವ್ಯಕ್ತಿಯೊಬ್ಬರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಮತ್ತು ಸುಳ್ಳು ಆರೋಪಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಸುರತ್ಕಲ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ, ಬಂಧಿತನನ್ನು ರಾಮ್ ಪ್ರಸಾದ್ @ ಪೋಚ...
ಚಂಡೀಗಢ, ಜುಲೈ 15: ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. 114 ವರ್ಷದ ಸಿಂಗ್, ಪಂಜಾಬ್ನ...
ಬೆಂಗಳೂರು, ಜುಲೈ 15: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ...
ಗಂಗೊಳ್ಳಿ ಜುಲೈ 15: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಿದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಗಂಗೊಳ್ಳಿಯ ಮಡಿ ಲೈಟ್ ಹೌಸ್ ಬಳಿ ಮಂಗಳವಾರ ಸಂಭವಿಸಿದೆ. ನಾಪತ್ತೆಯಾದವರನ್ನು ರೋಹಿತ್ ಖಾರ್ವಿ(38), ಸುರೇಶ ಖಾರ್ವಿ(45) ಜಗನ್ನಾಥ್...
ಬೆಳ್ತಂಗಡಿ ಜುಲೈ 15: ಹೃದಯಾಘಾತದಿಂದ ತಾಲೂಕು ಕಚೇರಿಯ ಸಿಬ್ಬಂದಿ ಸಾವನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ತಂಗಡಿ ತಾಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕರಾಗಿದ್ದ ಸತೀಶ್(46) ಮೃತಪಟ್ಟವರು. ಅವರು ಮಂಗಳವಾರ ಬೆಳಗ್ಗೆ ಲಾಯಿಲದಲ್ಲಿರುವ...
ಪುತ್ತೂರು ಜುಲೈ 15: ತಲವಾರ್ ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಆರೋಪದಲ್ಲಿ ಹಾಸನ ಮೂಲದ, ಪ್ರಸ್ತುತ ಬಂಟ್ವಾಳದಲ್ಲಿ ವಾಸವಾಗಿರುವ ರಾಜು (45) ಎಂದು ಗುರುತಿಸಲಾಗಿದೆ. ಆರೋಪಿ ಬೊಳುವಾರಿನಲ್ಲಿ ತಲವಾರನ್ನು...
ಬೆಳ್ತಂಗಡಿ ಜುಲೈ 15: ಇಡೀ ದೇಶದಲ್ಲಿ ಸದ್ಯ ಸುದ್ದಿಯಲ್ಲಿರುವ ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಕೃತ್ಯಗಳ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ಐಟಿ)ಕ್ಕೆ ನೀಡುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ...
ಉಡುಪಿ ಜುಲೈ 15: ಕಾರ್ಕಳದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕ್ ನಿರ್ಮಿಸಲಾಗಿರುವ ಪರುಶುರಾಮನ ಮೂರ್ತಿ ಕಂಚಿನದಲ್ಲ ಅದು ಹಿತ್ತಾಳೆಯಿಂದ ನಿರ್ಮಿಸಲಾಗಿದೆ ಎಂದು ಇದೀಗ ತಿಳಿದು ಬಂದಿದ್ದು, ಪೊಲೀಸರು ತನಿಖೆ ಪೂರ್ಣಗೊಳಿಸಿ ದೋಷಾರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ....