ಉಡುಪಿ ಏಪ್ರಿಲ್ 17: ಮನೆಯಲ್ಲಿ ಮತದಾನ ಮಾಡಿದ ವೃದ್ದೆಯೊಬ್ಬರು ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಸಾವನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಮೃತರನ್ನು ಪಿ.ಯಶೋಧಾ ನಾರಾಯಣ ಉಪಾಧ್ಯ (83) ಎಂದು...
ಬೆಂಗಳೂರು ಎಪ್ರಿಲ್ 17: ವಿಮಾನ ನಿಲ್ದಾಣದಲ್ಲಿ ನಿರ್ಬಂದಿತ ಪ್ರದೇಶದಲ್ಲಿ ವಿಡಿಯೋ ಬ್ಲಾಗ್ ಮಾಡಿದ ಆರೋಪದ ಮೇಲೆ ಯೂಟ್ಯೂರ್ ವಿಕಾಸ್ ಗೌಡ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಕಟೆಂಟ್ ಗಾಗಿ ಮಾಡಲು ಹೋಗಿ ಯುಟ್ಯೂಬರ್ ಗಳು...
ಮಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ಮಂಗಳೂರು ಹೊರವಲಯದ ಅಡ್ಯಾರ್ನಲ್ಲಿ ಸಹ್ಯಾದ್ರಿ ಎಂಜಿನಿಯರಿಂಗ್ ಕಾಲೇಜಿನ ಬಳಿ ನಡೆದಿದೆ. ಅಪಘಾತದಲ್ಲಿ ಸಹಸವಾರ ಪ್ರಣಮ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್...
ಮಂಗಳೂರು ಎಪ್ರಿಲ್ 17 : ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರು ಬಂಟ್ವಾಳದಲ್ಲಿರುವ ತಮ್ಮ ನಿವಾಸದಲ್ಲಿಯೇ ಲೋಕಸಭೆ ಚುನಾವಣೆಗೆ ತಮ್ಮ ಮತವನ್ನು ಚಲಾಯಿಸಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ 85 ವರ್ಷ ಮೇಲ್ಪಟ್ಟವರಿಗೆ...
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಮಂಗಳೂರು ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ ನೌಕೆ ಪತ್ತೆ ಹಚ್ಚಿ ಮೀನುಗಾರರ ಸಹಿತ ದೋಣಿಯನ್ನು ರಕ್ಷಿಸಿದೆ...
ದುಬೈ ಎಪ್ರಿಲ್ 17: ಯುಎಇ ಹಾಗೂ ದುಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.ಇಂದು ಕೂಡ ಬುಧವಾರ ಕೂಡ ಮಳೆ ಮುಂದುವರಿಯಲಿದೆ ಎಂದು ವರದಿಗಳು ತಿಳಿಸಿವೆ. ದುಬೈನಲ್ಲಿ ಕಳೆದ 24...
ನವದೆಹಲಿ ಎಪ್ರಿಲ್ 16: ಸುಳ್ಳು ಜಾಹಿರಾತು ಸಂಬಂಧ ಸುಪ್ರೀಂಕೋರ್ಟ್ ನಿಂದ ವಿಚಾರಣೆ ಎದುರಿಸುತ್ತಿರುವ ಬಾಬಾರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ಮತ್ತೆ ತಪರಾಕಿ ಹಾಕಿದೆ. ಪ್ರತೀ ಬಾರಿ ಸುಪ್ರೀಂಕೋರ್ಟ್ ಬಂದಾಗಲೂ ಈ...
ಮಂಗಳೂರು : ಯುವ ದಂತ ವೈದ್ಯೆಯೊಬ್ಬರು ಹಠತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ಡಾ. ಸ್ವಾತಿ ಶೆಟ್ಟಿ (24) ಮೃತರಾದ ವೈದ್ಯೆಯಾಗಿದ್ದಾರೆ. ನಗರದ ಎ.ಜೆ. ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಪೂರೈಸಿದ್ದ ಸ್ವಾತಿ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಭರ್ಜರಿ ಯಶಸ್ಸು ಕಂಡಿದ್ದು, ಲಕ್ಷಾಂತರ ಜನರು ತಮ್ಮ ನೆಚ್ಚಿನ ನಾಯಕನ್ನು ಹತ್ತಿರದಿಂದ ಕಂಡು ಸಂಭ್ರಮಿಸಿದರು ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು....
ಮಂಗಳೂರು ಏಪ್ರಿಲ್ 16: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10 ರಿಂದ ಏಪ್ರಿಲ್ 20ರವರೆಗೆ ವರ್ಷವಧಿ ಜಾತ್ರೆಯೂ ನಡೆಯುತ್ತಿದ್ದು, ಜಾತ್ರೋತ್ಸವದ ಸಮಯದಲ್ಲಿ ಸಾವಿರಾರು ಜನರು ಸೇರುವ ನಿರೀಕ್ಷೆ ಇರುತ್ತದೆ. ಈ ಸಮಯದಲ್ಲಿ ಕಿಡಿಗೇಡಿಗಳು ಅಮಲು...