ಬೆಂಗಳೂರು: ಅಕ್ರಮವಾಗಿ ಮಗು ದತ್ತು ಪಡೆದ ಆರೋಪದಲ್ಲಿ ರೀಲ್ಸ್ ಸ್ಟಾರ್, ಬಿಗ್ಬಾಸ್ ಸ್ಪರ್ಧಿ ಸೋನು ಗೌಡ ಅವರು ಜೈಲುವಾಸ ಅನುಭವಿಸಿ ಇದೀಗ ಬಿಡುಗಡೆಯಾಗಿ ಹೊರ ಬಂದು ಫೊಟೊ ಸೂಟ್ ಮಾಡಿಕೊಂಡಿದ್ದಾಳೆ. ಪರಪ್ಪನ ಅಗ್ರಹಾರದ ಕಾರಾಗೃಹದಿಂದ...
ಉಡುಪಿ: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಆರೋಪಿ ಪ್ರವೀಣ್ ಚೌಗುಲೆಯನ್ನು ವೀಡಿಯೋ ಕಾನ್ಸರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರುಪಡಿಸಲಾಯಿತು. ಈ ಪ್ರಕರಣವನ್ನು ಉಡುಪಿ ಸೆಷನ್ಸ್ ಕೋರ್ಟ್ ನಿಂದ...
ಉಡುಪಿ : ಬಸ್ ಟೈಮಿಂಗ್ ವಿಚಾರವಾಗಿ ಎರಡು ಬಸ್ ನಿರ್ವಾಹಕರ ನಡುವೆ ಪ್ರಯಾಣಿಕರು ಎದುರಲ್ಲೇ ಹೊಡೆದಾಟ ನಡೆದ ಘಟನೆ ಕುಂದಾಪುರ – ಮಂಗಳೂರು ನಡುವೆ ಸಂಚರಿಸುವ ಎರಡು ಬಸ್ ಗಳ ನಿರ್ವಾಹಕರ ಮಧ್ಯೆ ನಡೆದಿದೆ. ಚಪ್ಪಲಿ...
ಮಂಗಳೂರು : ಮೌಲ್ಯಮಾಪನ ಸಂಭಾವನೆ, ಅತಿಥಿ ಉಪನ್ಯಾಸಕರ ವೇತನ ಪಾವತಿಗೆ ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ದುಡ್ಡಿಲ್ಲ ಆದ್ದರಿಂದ ರಾಜ್ಯ ಸರಕಾರ ಕೂಡಲೇ ಮಧ್ಯ ಪ್ರವೇಶ ಮಾಡಬೇಕೆಂದು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಡಾ. ಎಸ್ ಆರ್...
ಪುತ್ತೂರು ಎಪ್ರಿಲ್ 11: ವಾಟ್ಸಫ್ ನಲ್ಲಿ ಬಿಜೆಪಿ ಮುಖಂಡನ ತೇಜೋವಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಟ್ಸಫ್ ನ ಆಡ್ಮಿನ್ ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಬಿಜೆಪಿ ವಿರುದ್ದ ವಾಗ್ದಾಳಿ ನಡಸಿದ್ದಾರೆ. ಪದ್ಮರಾಜ್ ಗ್ರೂಫ್ ಗೆ ನನಗಿಂತ ಮೊದಲೆ...
ಶಿವಮೊಗ್ಗ ಎಪ್ರಿಲ್ 11 : ಓಮ್ನಿ ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನಪ್ಪಿದ ಘಟನೆ ಶಿವಮೊಗ್ಗ-ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ-ಬಿದರಹಳ್ಳಿ ನಡುವೆ ಸಂಭವಿಸಿದೆ. ಮೃತರನ್ನು ಶಿಕಾರಿಪುರ ತಾಲ್ಲೂಕಿನ...
ಮಂಗಳೂರು : ಮಂಗಳೂರು ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಬಹುಮಹಡಿಗಳ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರಕಾರ ಕೊನೆಗೂ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮಂಗಳೂರಿನಲ್ಲಿರುವ ಜಿಲ್ಲಾನ್ಯಾಯಾಲಯದ ಆವರಣದಲ್ಲಿ ಒಟ್ಟು ನಾಲ್ಕು ಕಟ್ಟಡಗಳಿದ್ದು, ಒಂದು ಕಟ್ಟಡದಲ್ಲಿ 2013 ರಲ್ಲಿ...
ಬೆಂಗಳೂರು ಎಪ್ರಿಲ್ 11 : ಪತಂಜಲಿ ಉತ್ಪನ್ನಗಳ ವಿರುದ್ದ ಸುಪ್ರಿಂಕೋರ್ಟ್ ಗರಂ ಆದ ಬೆನ್ನಲ್ಲೇ ಇದೀಗ ರಾಜ್ಯ ಸರಕಾರ ಎಚ್ಚೆತ್ತುಕೊಂಡಿದ್ದು, ರಾಜ್ಯದಲ್ಲಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ...
ಚಂಡೀಗಢ: ಹರ್ಯಾಣಾದ ನರ್ನೌಲ್ ಎಂಬಲ್ಲಿ ಗುರುವಾರ ಶಾಲಾ ಬಸ್ ಒಂದು ಉರುಳಿ ಬಿದ್ದ ಪರಿಣಾಮ ಆರು ಮಕ್ಕಳು ಮೃತಪಟ್ಟು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇಂದು ಈದ್-ಉಲ್-ಫಿತ್ರ್ ರಜೆ ಇದ್ದ ಹೊರತಾಗಿಯೂ ಶಾಲೆ ಕಾರ್ಯಾಚರಿಸುತ್ತಿತ್ತು...
ಕೈರೋ: ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರ ಮೂವರು ಪುತ್ರರು ಹಾಗೂ ಇಬ್ಬರು ಮೊಮ್ಮಕ್ಕಳು ಗಾಝಾದಲ್ಲಿ ಇಸ್ರೇಲ್ ನಡೆಸಿದ ವಾಯುದಾಳಿಗೆ ಬಲಿಯಾಗಿದ್ದಾರೆ. ಈ ಮಾಹಿತಿಯನ್ನು ಪ್ಯಾಲೆಸ್ತೀನ್ ಇಸ್ಲಾಮಿಸ್ಟ್ ಗ್ರೂಪ್ ಪ್ರಕಟಿಸಿದೆ. ಗಾಝಾದ ಅಲ್-ಶತಿ ಶಿಬಿರದ ಬಳಿ...