ಮಂಗಳೂರು : ಮನುಕುಲದ ವಿಮೋಚನೆಗಾಗಿ ದೇವ ಪುತ್ರ ಯೇಸು ಕ್ರಿಸ್ತರು ತನ್ನ ಪ್ರಾಣವನ್ನು ಬಲಿದಾನ ಮಾಡುವ ಪವಿತ್ರ ದಿನವಾದ ಶುಭ ಶುಕ್ರವಾರ(ಗುಡ್ ಫ್ರೈಡೇ) ವನ್ನು ಸಮಸ್ತ ಕ್ರೈಸ್ತರಿಂದ ನಾಡಿನಾದ್ಯಂತ ಧ್ಯಾನ ಮತ್ತು ಪ್ರಾರ್ಥನೆಗಳ ಮೂಲಕ ಆಚರಿಸಲಾಗುತ್ತಿದೆ....
ಬಂಟ್ವಾಳ: ಸುಮಾರು 17ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕಂಚಿಲ ಮನೆ ಕುಕ್ಕಾಜೆ ಮಂಚಿ ಗ್ರಾಮ ಬಂಟ್ವಾಳ ತಾಲೂಕು ನಿವಾಸಿ ಅಬುಸಾಲಿ (41) ಎಂದು ಗುರುತಿಸಲಾಗಿದೆ. ಸುಮಾರು 17...
ಮಂಗಳೂರು : ಸುರತ್ಕಲ್ ಎನ್ ಐಟಿಕೆಯಲ್ಲಿ ಪ್ರೊ.ಎ.ಎಸ್.ಅಡ್ಕೆ ಟೆನ್ನಿಸ್ ಅಕಾಡೆಮಿ ಕೋರ್ಟ್ 1ನ್ನು ಉದ್ಘಾಟಿಸಲಾಯಿತು. ಎನ್ಐಟಿಕೆ ಕ್ಯಾಂಪಸ್ ಸೌಲಭ್ಯಗಳಿಗೆ ಇದು ಗಮನಾರ್ಹ ಸೇರ್ಪಡೆಯಾಗಿದೆ, ಇದನ್ನು 1973 ರ ಕೆಆರ್ಇಸಿ ಬ್ಯಾಚ್ ಉದಾರವಾಗಿ ನಿರ್ಮಿಸಿದೆ ಮತ್ತು ದಾನ...
ಮಂಗಳೂರು: ಹೊರ ರಾಜ್ಯದ ಯುವಕನ ಮೇಲೆ ಮನೆ ಮಂದಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಹೊರವಲಯದ ಅರ್ಕುಳ ಎಂಬಲ್ಲಿ ನಡೆದಿದೆ. ಮನೆ ಮಂದಿ ಹೊರ ರಾಜ್ಯದ ಯುವಕನಿಗೆ ಬೆಲ್ಟ್, ಚೈಯರ್ ನಲ್ಲಿ ಹಲ್ಲೆ...
ಬಂಟ್ವಾಳ : ಸರಕಾರಿ ಉದ್ಯೋಗ ದೊರಕಿಸಿ ಕೊಡುವುದಾಗಿ ಯುವಕನೊರ್ವನಿಗೆ ಲಕ್ಷಾಂತರ ರೂ ಹಣವನ್ನು ವಂಚನೆ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ದ ಬಂಟ್ವಾಳ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕುಕ್ಕಿಪಾಡಿ ನಿವಾಸಿ ಕಾರ್ತಿಕ್ ಎಂಬಾತನಿಗೆ ವಾಮಪದವು...
ಪುತ್ತೂರು : ದಕ್ಷಿಣ ಕನ್ನಡ ಕಡಬ ತಾಲೂಕು ಕೊಯಿಲಾ ಗ್ರಾಮದ ಕೆಮ್ಮಾರ ಅಕೀರ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿ ಖಾನೆಗೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಕಡಬ ಉಪನಿರೀಕ್ಷಕ ಅಭಿನಂದನ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು...
ಬೆಳ್ತಂಗಡಿ: ತುಮಕೂರಿನಲ್ಲಿ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಬೆಂಕಿ ಹಚ್ಚಿದ ಪ್ರಕರಣದ ಮೃತ ದೇಹಗಳು ಇಂದು ಸ್ವ ಕ್ಷೇತ್ರ ಬೆಳ್ತಂಗಡಿಯ ಮನೆಗಳಿಗೆ ತಲುಪಿದುವು. ಮೃತ ದೇಹಗಳಿಗೆ ಸಂಬಂಧಿಸಿದಂತೆ ಡಿಎನ್ಎ ಪರೀಕ್ಷೆ ಬಳಿಕ ಇದೀಗ ಮೂವರ...
ಮಂಗಳೂರು : ಹ್ಯಾಟ್ರಿಕ್ ಹೀರೋ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ನಾಯಕರು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಹತ್ವದ ಜವಾಬ್ದಾರಿ ನೀಡಿದ್ದಾರೆ. ಕಟೀಲ್ ಅವರು ಈ ಬಾರಿಯ ಲೋಕಸಭಾ...
ನವದೆಹಲಿ, ಮಾರ್ಚ್ 29: ಜೈಲಿನಲ್ಲಿದ್ದ ಗ್ಯಾಂಗ್ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಆಸ್ಪತ್ರೆಗೆ ದಾಖಲಾದ ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಮೌದಿಂದ ಐದು ಬಾರಿ ಗೆದ್ದು ಶಾಸಕರಾಗಿದ್ದ ಅವರು 2005 ರಿಂದ ರಾಜ್ಯ...
ಬಂಟ್ವಾಳ : ಚುನಾವಣಾ ಕರ್ತವ್ಯದಲ್ಲಿರುವ ಸರಕಾರಿ ಅಧಿಕಾರಿಯೋರ್ವ ಕರ್ತವ್ಯಕ್ಕೆ ಹಾಜರಾಗದೆ ಮನೆಗೂ ತೆರಳದೆ ಕಾಣೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ಅಧಿಕಾರಿ ಕಾಣೆಯಾಗಿದ್ದರ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಟಾಡಿ...