ಮಂಗಳೂರು : ಶಿಕ್ಷಕನಿಂದಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನಡೆದ ಘಟನೆ ಮೂಡಬಿದ್ರೆ ಠಾಣಾ ವ್ಯಾಪ್ತಿಯ ಕಲ್ಲಮಂಡ್ಕೂರುನಲ್ಲಿ ನಡೆದಿದೆ, ಕಲ್ಲಮುಂಡ್ಕೂರು ಸರ್ವೋದಯ ಪ್ರೌಢ ಶಾಲೆಯ ಶಿಕ್ಷಕ ಬೆಳ್ತಂಗಡಿ ಮೂಲದ ಗುರುವ ಲೈಂಗಿಕ ಕಿರುಕುಳ ಕೊಟ್ಟ ಶಿಕ್ಷಕ ವಿದ್ಯಾರ್ಥಿನಿಯರು...
ಚೆನೈ, ಮಾರ್ಚ್ 20: ತುಳುನಾಡ ಕುವರ ರೂಪೇಶ್ ಶೆಟ್ಟಿ ಈಗ ತಮಿಳು ಸಿನಿರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ. ಸರ್ಕಸ್ ಸಿನಿಮಾ ಮೂಲಕ ತುಳು ಸಿನಿಮಾರಂಗದಲ್ಲಿ ಸಕ್ಸಸ್ ಕಂಡಿದ್ದ ರಾಕ್ ಸ್ಟಾರ್ ಸ್ಯಾಂಡಲ್ ವುಡ್ ನಲ್ಲಿ ಅಧಿಪತ್ರ ಹೊರಡಿಸಿದ್ದಾರೆ....
ಮಂಗಳೂರು ಮಾರ್ಚ್ 19: ಲೋಕಸಭೆ ಚುನಾವಣೆ ಮುನ್ನೆಚ್ಚರಿಕೆ ಕ್ರಮವಾಗಿ 19 ಮಂದಿ ರೌಡಿಶೀಟರ್ ಗಳನ್ನು ಗಡಿಪಾರು ಮಾಡಲು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ. ಸಭಾ ಚುನಾವಣೆಯಲ್ಲಿ ಶಾಂತಿ ಕಾಪಾಡಲು ಮುನ್ನೆಚ್ಚರಿಕಾ ಕ್ರಮವಾಗಿ ನಗರ...
ಮುಂಬೈ: ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾಗೆ ಬಾಂಬೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮೂರು ವಾರಗಳಲ್ಲಿ ಸಂಬಂಧಪಟ್ಟ ಸೆಷನ್ಸ್ ನ್ಯಾಯಾಲಯದ ಮುಂದೆ ಶರಣಾಗುವಂತೆ ಹೈಕೋರ್ಟ್ ವಿಭಾಗೀಯ...
ಬೆಂಗಳೂರು : ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಮತ್ತು ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ಬುಧವಾರದಿಂದ ಭಾನುವಾರದವರೆಗೆ ಲಘು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ....
ಮಂಗಳೂರು : ಚುನಾವಣಾ ಕಾರ್ಯ ನಿರ್ವಹಣೆಗೆ ಶಿಕ್ಷಕರನ್ನು ನಿಯೋಜಿಸುವ ಸಂದರ್ಭದಲ್ಲಿ ಚುನಾವಣಾ ಆಯೋಗವು ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಚಟುವಟಿಕೆಗಳು, ಪರೀಕ್ಷಾ ಕಾರ್ಯ, ಶಿಕ್ಷಕರ ವಯೋಮಿತಿ , ಆನಾರೋಗ್ಯ ಇನ್ನಿತರ ಅಗತ್ಯ ಅಂಶಗಳನ್ನು ಆಧರಿಸಿಕೊಂಡು ನಿಯೋಜಿಸಬೇಕೆಂದು ಮಂಗಳೂರು...
ಬೆಂಗಳೂರು/ಪುತ್ತೂರು : ಟಿಕೆಟ್ ಕೈತಪ್ಪಿ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಮಂಗಳವಾರ ಕರೆದ ಪತ್ರಿಕಾಗೋಷ್ಠಿ ಡಿಢೀರ್ ರದ್ದು ಮಾಡಿದ್ದಾರೆ. ಏಕಾಏಕಿ ಪತ್ರಿಕಾಗೋಷ್ಠಿ ರದ್ದು ಮಾಡಿ ಬುಧವಾರಕ್ಕೆ ಮುಂದೂಡಿರುವ ಗೌಡರ ನಡೆ ಕುತೂಹಲಕ್ಕೆ ಕಾರಣವಾಗಿದೆ....
ಮಂಗಳೂರು ಮಾರ್ಚ್ 19: ಕಾಂಗ್ರೇಸ್ ಪಕ್ಷ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡಿವಿ ಸದಾನಂದ ಗೌಡ ಅವರಿಗೆ ಟಿಕೇಟ್ ನೀಡುವುದಾದರೆ ಅದು ಜಿಲ್ಲೆಗೆ ಮಾಡಿರುವ ದೊಡ್ಡ ದ್ರೋಹ ಎಂದು ನೇತ್ರಾವತಿ ಹೋರಾಟ ಸಮಿತಿ ಆರೋಪಿಸಿದೆ. ನೇತ್ರಾವತಿ ಹೋರಾಟ ಸಮಿತಿಯ...
ಪುತ್ತೂರು ಮಾರ್ಚ್ 19: ದಕ್ಷಿಣಕನ್ನಡ ಹಾಗೂ ಕೊಡಗಿನ ಗಡಿಭಾಗ ಕಲ್ಮಕಾರಿನ ಗಡಿಯೊಂದರಲ್ಲಿ ದಿನಸಿ ಅಂಗಡಿಯಲ್ಲಿ ಸಾಮಾಗ್ರಿ ಖರೀಸಿಸಿದ್ದ ನಕ್ಸಲರ ತಂಡದ ಪತ್ತೆಗಾಗಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆಸಲಾಗಿದೆ. ದಕ್ಷಿಣ ಕನ್ನಡ ಗಡಿ ಮತ್ತು ಮಡಿಕೇರಿ ತಾಲ್ಲೂಕಿನ ಕಡಮಕಲ್ಲು,...
ಬೆಂಗಳೂರು : ಲೋಕಸಭಾ ಚುನಾವಣೆ ಟಿಕೆಟ್ಗೆ ಸಂಬಂಧಿಸಿದಂತೆ ಕೆ. ಎಸ್.ಈಶ್ವರಪ್ಪ ಬಳಿಕ ಮಾಜಿ ಸಿಎಂ ಡಿ.ವಿ.ಸದಾ ನಂದಗೌಡರೂ ಅಸಮಾಧಾನಗೊಂಡಿದ್ದು, ಇಂದು ತಮ್ಮ ಮುಂದಿನ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿಂದು ಸುದ್ದಿಗೋಷ್ಟಿ ಕರೆದಿದ್ದು ತಮ್ಮ ನಿರ್ಧಾರ...