ಕಡಬ: ಯುವತಿಯ ಜೊತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಸರ್ಕಾರಿ ಬಸ್ ನಿರ್ವಾಹಕನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಶನಿವಾರ ನಡೆದಿದೆ. ಜಿಲ್ಲೆಯ ಕಡಬ ತಾಲೂಕು ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಸರ್ಕಾರಿ...
ನವದೆಹಲಿ ಮಾರ್ಚ್ 09: ಬ್ಯಾಂಕ್ ನೌಕರರಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದ್ದು, ಶೇಕಡ 17 ರಷ್ಟು ವೇತನ ಹೆಚ್ಚಳದ ಜೊತೆಗೆ ವಾರದಲ್ಲಿ 5 ದಿನ ಮಾತ್ರ ಕೆಲಸ ನಿರ್ವಹಿಸುವ ಆದೇಶ ಶೀಘ್ರದಲ್ಲೇ ಜಾರಿಯಾಗಲಿದೆ. ಭಾರತೀಯ ಬ್ಯಾಂಕ್ಗಳ...
ಕಾಪು ಮಾರ್ಚ್ 9 : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಕಾರಿನ ಚಾಲಕ ಸಣ್ಣ ಪುಟ್ಟ...
ಪುತ್ತೂರು ಮಾರ್ಚ್ 09: ದೇಶದ ಪ್ರಮುಖ ಕಾರಣಿಕ ಶಿವಕ್ಷೇತ್ರಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇಗುಲದಲ್ಲಿ ಶಿವರಾತ್ರಿ ಜಾಗರಣೆ ನಡೆಯಿತು. ಶಿವರಾತ್ರಿ ಹಿನ್ನಲೆ ದೇವಸ್ಥಾನದಲ್ಲಿ ಮಹಾರುದ್ರಯಾಗ, ಶತರುದ್ರಭಿಷೇಕ, ಬಿಲ್ವಾರ್ಚನೆ ಸೇವೆ ನಡೆಯಿತು. ಬೆಳಗ್ಗಿನಿಂದ ದೇವಳದಲ್ಲಿ...
ಬೆಳಗಾವಿ, ಮಾರ್ಚ್ 9: ಉಡುಪಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಗೋಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಸ್ಪೋಟಕ ಹೇಳಿಕೆ ನೀಡಿದ್ದು, ನನಗೆ ಟಿಕೆಟ್ ತಪ್ಪಿಸಲು ಉಡುಪಿ – ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ...
ಮಂಗಳೂರು ಮಾರ್ಚ್ 09: ಮಂಗಳೂರಿನ ಲಾಡ್ಜ್ ಒಂದರಲ್ಲಿ ಮೆಡಿಕಲ್ ರೆಪ್ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತರನ್ನು ತೀರ್ಥಹಳ್ಳಿಯ ಅಭಿಷೇಕ್(27) ಎಂದು ಗುರುತಿಸಲಾಗಿದೆ. ಮಾರ್ಚ್ 6ರ ಸಂಜೆ 5.30 ರಿಂದ ಮಾ.7ರ ರಾತ್ರಿ 8...
ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ...
ಉಡುಪಿ : ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ. ಸ್ವಸ್ತಿಕ್ ಮೃತ ಯುವಕನಾಗಿದ್ದಾನೆ. ಇವರು ಮಾ.7ರಂದು ಮಧ್ಯರಾತ್ರಿ...
ಮೈಸೂರು : ಮೈಸೂರಿನ ಮಾಜಿ ಪಾಲಿಕೆ ಸದಸ್ಯನ ಸಹೋದರನ ಹತ್ಯೆ ಮಾಡಲಾಗಿದೆ. ಇಲ್ಲಿನ ರಾಜೀವ್ ನಗರದ ನಿಮ್ರಾ ಮಸೀದಿ ಬಳಿ ಶುಕ್ರವಾರ ರಾತ್ರಿ ಮೌಲಾನಾ ಹಾಫಿಲ್ ಅಕ್ಮಲ್ ಅವರನ್ನು ಹತ್ಯೆ ಮಾಡಲಾಗಿದೆ . ಹತ್ಯೆಗೀಡಾದ ಅಕ್ಮಲ್...
ಮಂಗಳೂರು : ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಕೂಡ ಆ್ಯಕ್ಟಿವ್ ಆಗಿದ್ದು ಚಟುವಟಿಕೆಗಳು ಆರಂಭವಾಗಿದೆ. ಕಾರಣ ರಾಜ್ಯದಲ್ಲಿ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕೈ ಪಡೆ ಸ್ವಲ್ಪ ಹೆಚ್ಚು ಉತ್ಸಾಹದಿಂದ...