ಪುತ್ತೂರು : ಕರ್ನಾಟಕದಲ್ಲಿ ಸದ್ಯ ಬಿಜೆಪಿಯ ಅತ್ಯಂತ ಸುಭದ್ರ ಲೋಕಸಭಾ ಕ್ಷೇತ್ರವೆಂದರೆ ಅದು ದಕ್ಷಿಣ ಕನ್ನಡ ಮತ್ತು ಬಿಜೆಪಿ ಫೆವರಿಟ್ ಕ್ಷೇತ್ರ ಕೂಡ ಹೌದು. ಈ ಹಿಂದೆ ಮಂಗಳೂರು ಆಗಿದ್ದಾಗಲೂ, ಈಗ ದಕ್ಷಿಣ ಕನ್ನಡ ಆಗಿರುವಾಗಲೂ...
ಚಾಮರಾಜ ನಗರ : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದೊಂದಿಗೆ 102 ವರ್ಷದ ಹಿರಿ ಜೀವ ಚಾಮರಾಜನಗರದ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟವನ್ನು ಹತ್ತಿದ್ದಾರೆ. ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟವನ್ನು ಹತ್ತಿ,...
ಪುತ್ತೂರು ಮಾರ್ಚ್ 07 : ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆಸಿಡ್ ದಾಳಿ ನಡೆಸಿದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿಗೆ ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ ನೀಡಿದರು. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ...
ಪುತ್ತೂರು ಮಾರ್ಚ್ 07: ಕಡಬದ ಸರಕಾರಿ ಕಾಲೇಜಿನ ಆವರಣದಲ್ಲಿದ್ದ ಮೂವರು ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗುತ್ತಿದ್ದ ಆರೋಪಿ ಅಭಿನ್ ನ್ನು ಶಾಲಾ ವಿಧ್ಯಾರ್ಥಿಗಳು ಅಟ್ಟಿಸಿಕೊಂಡು ಹೋಗಿ ಹಿಡಿದಿರುವ ಸಿಸಿಟಿವಿ ವಿಡಿಯೋ ಇದೀಗ ಲಭ್ಯವಾಗಿದೆ....
ಮಂಗಳೂರು ಮಾರ್ಚ್ 07 : ನಗರ ಮೂಲದ ಎನ್ಜಿಒ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ನಿಂದ 2024 ನೇ ಸಾಲಿನ “ಸಿಐಎಲ್ ವುಮನ್ ಆಫ್ ಸಬ್ಸ್ಟೆನ್ಸ್ 2024” ಪ್ರಶಸ್ತಿಯನ್ನು ಬೆಂಗಳೂರಿನ ಶಿಶುಪಾಲನಾ ತಜ್ಞೆ ನಿಯೋನಾಟಾಲಜಿಸ್ಟ್ ಡಾ ಅಂಜಲಿ...
ಸುಳ್ಯ : ಸಾಕು ದನವನ್ನು ತೋಟದ ಬದಿಯಲ್ಲಿ ಕರೆದೊಯ್ಯುತ್ತಿದ್ದ ವೇಳೆ ದನ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿ ಸಾವನ್ನೊಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡದ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ. ಸುಳ್ಯ ತಾಲೂಕು...
ಮಂಗಳೂರು : ಲಂಚದ ಹಣ ಸ್ವೀಕಾರ ಮಾಡುವಾಗ ಜಮೀನು ಸರ್ವೆಯರ್ ಒಬ್ಬರು ಲೋಕಾಯುಕ್ತದ ಬಲೆಗೆ ಬಿದ್ದಿದ್ದು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಶೀತಲ್ ರಾಜ್ ಬಂಧಿತ ಆರೋಪಿಯಾಗಿದ್ದಾನೆ. ಜಮೀನಿನ ಪಹಣಿಯಲ್ಲಿನ ಹೆಸರನ್ನು ತೆಗೆಯಲು...
ಮಂಗಳೂರು ಮಾರ್ಚ್ 07: ತುಳು ಭಾಷೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯಾಗಿಸುವ ನಿಟ್ಟಿನಲ್ಲಿ ಶೇಕಡ 95 ರಷ್ಟು ಕೆಲಸ ಮುಗಿದಿದ್ದು, ಇನ್ನು ಕೇವಲ ಶೇಕಡ 5 ರಷ್ಟು ಕೆಲಸ ಮಾತ್ರ ಬಾಕಿದ್ದು, ರಾಜ್ಯ ಸರ್ಕಾರ ಶೀಘ್ರವೇ...
ಉಡುಪಿ ಮಾರ್ಚ್ 07: ವಿಧಾನ ಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಕಾಂಗ್ರೇಸ್ ಮುಖಂಡರೊಬ್ಬರು ಪಾಕ್ ಪರ ಘೋಷಣೆ ಸಾಭೀತಾಗದಿದ್ದಲ್ಲಿ ಮಾಧ್ಯಮಗಳ ಮುಖಕ್ಕೆ ಊಗಿರಿ ಎಂದು ಹೇಳಿಕೆ ನೀಡಿದ್ದರು....
ಉಡುಪಿ : ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್ಐ ಪ್ರಸನ್ನ ಮತ್ತು ತಂಡ ಬೇಧಿಸಿದ್ದಾರೆ....