ಉಪ್ಪಿನಂಗಡಿ ಫೆಬ್ರವರಿ 15: ಕಾಲೇಜು ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಉಪ್ಪಿನಂಗಡಿ ಬಳಿಯ ಪೆರಿಯಡ್ಕ್ ಎಂಬಲ್ಲಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಅತ್ತಾವುಲ್ಲಾ ಎಂದು ಗುರುತಿಸಲಾಗಿದೆ. ಅತಾವುಲ್ಲಾ ಮಡಂತ್ಯಾರಿನ ಕಾಲೇಜು ಒಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು,...
ಕಾರ್ಕಳ : ಕೇರಳದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಕ್ಸಲ್ ನಾಯಕಿ ಶ್ರೀಮತಿ ಅಲಿಯಾಸ್ ಉಣ್ಣಿಮಾಯಾ(28) ಅವಳನ್ನು ಸ್ಥಳಮಹಜರಿಗಾಗಿ ಪೊಲೀಸರು ಬಿಗಿ ಭದ್ರತೆಯಲ್ಲಿ ಕಾರ್ಕಳಕ್ಕೆ ಕರೆತಂದಿದ್ದಾರೆ. 2023ರ ನ. 7 ರಂದು ಕೇರಳ ಪೊಲೀಸರಿಗೆ ಶ್ರೀಮತಿ ಸೆರೆಸಿಕ್ಕಿದ್ದಳು.ಕೇರಳದ...
ಮಂಗಳೂರು : ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿ ವಿರುದ್ಧ ಧರ್ಮ ಅವಹೇಳನದ ಆರೋಪ ವಿಚಾರದಲ್ಲಿ ಬಿಜೆಪಿ ಶಾಸಕರ ಮೇಲೆ ಎಫ್ಐಆರ್ ದಾಖಲಿಸಿದ ಕ್ರಮಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಗರಂ ಆಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ...
ಇಸ್ಲಾಮಾಬಾದ್ ಫೆಬ್ರವರಿ 15 :ಹೃದಯಾಘಾತದಿಂದಾಗಿ ಪಾಕಿಸ್ತಾನದ ಯುವ ಟೆನಿಸ್ ಆಟಗಾರ್ತಿ ಝೈನಾಬ್ ಅಲಿ ನಖ್ವಿ ಸಾವನಪ್ಪಿದ ಘಟನೆ ನಡೆದಿದೆ. ಮುಂಬರುವ ಐಟಿಎಫ್ ಜೂನಿಯರ್ ಟೂರ್ನಿಯಲ್ಲಿ ಆಡಲು ಸಿದ್ದತೆಯಲ್ಲಿದ್ದ ಅವರು ತಮ್ಮ ಕೋಣೆಯಲ್ಲಿ ಕುಸಿದು ಬಿದ್ದಿದ್ದಾರೆ. ಪ್ರಜ್ಞಾಹೀನರಾದ...
ಮಂಗಳೂರು: ಚಲಿಸುತ್ತಿರುವ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಗುರುವಾರ ಬಂಟ್ವಾಳ ಬಿಸಿ ರೋಡ್ ಸಮೀಪ ನಡೆದಿದೆ. ಮುಂಜಾನೆ 6.20 ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳೆಯ ಬ್ಯಾಗಿನಲ್ಲಿದ್ದ...
ಮಂಗಳೂರು:ಮಂಗಳೂರಿನ ಸಂತ ಜೆರೋಸಾ ಶಾಲೆಯಲ್ಲಿ ನಡೆದ ಹಿಂದೂ ಧರ್ಮ, ದೇವರ ಅವಹೇಳನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಇಬ್ಬರು...
ಪುತ್ತೂರು ಫೆಬ್ರವರಿ 14: ಬಜತ್ತೂರಿನ ಹೊಸಗದ್ದೆಯ ಅರಣ್ಯಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ನಡೆದಿದೆ. ಪುತ್ತೂರು ತಾಲೂಕಿ ಬಜತ್ತೂರು ಗ್ರಾಮದ ಹೊಸಗದ್ದೆ ಎಂಬಲ್ಲಿ ರಸ್ತೆ ಬದಿಯಲ್ಲಿಂದ ಬೆಂಕಿ ಬಿದ್ದಿದು, ನೋಡ ನೋಡುತ್ತಿದ್ದಂತೆ ರಭಸವಾಗಿ ಬೆಂಕಿ ಹತ್ತಿಕೊಂಡಿದೆ....
ಮಂಗಳೂರು : ಮಂಗಳೂರು ಖಾಸಗಿ ಶಾಲೆಯ ವಿವಾದ ಪ್ರಕರಣ ನಡೆದ ಬೆನ್ನಲ್ಲೇ ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಶಾಲೆಯ...
ಕಲಬುರಗಿ: ಎರಡು ವರ್ಷದ ಹೆಣ್ಣು ಮಗುವನ್ನು ನೇಣಿಗೆ ಹಾಕಿ, ನಂತರ ಮಹಿಳೆ ತಾನೂ ನೇಣಿಗೆ ಶರಣಾದ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿ ಗ್ರಾಮದಲ್ಲಿ ನಡೆದಿದೆ. ತಾಯಿ ಶಿವಲೀಲಾ (24) ಹಾಗೂ...
ಮಂಗಳೂರು : ಮಂಗಳೂರಿನಲ್ಲಿ ಫ್ಲ್ಯಾಟ್ ಕೊಡಿಸುತ್ತೇನೆಂದು 60 ಲಕ್ಷ ರೂಪಾಯಿ ವಂಚನೆಗೈದ ಬಿಲ್ಡರ್ ಸೇರಿದಂತೆ ಮೂವರಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ತಲಾ 5ಸಾವಿರ ದಂಡ ವಿಧಿಸಿ ದ.ಕ.ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ...