ಮಂಗಳೂರು ಫಬ್ರವರಿ 05: ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ತಮ್ಮ ಹರಕೆಯ ಕೋಲವೊಂದನ್ನು ನೇರವೇರಿಸಿದ್ದಾರೆ. ಶ್ರೀ ಕ್ಷೇತ್ರ ಪನೋಲಿ ಬೈಲ್ನಲ್ಲಿ ತುಳುನಾಡಿನ ಕಾರ್ಣಿಕ ದೈವಗಳಾದ ಕಲ್ಲುರ್ಟಿ ಕಲ್ಕುಡ ದೈವಗಳ ಹರಕೆ ಕೋಲ ನೆರವೇರಿಸಿದ್ದಾರೆ. ಬಂಟ್ವಾಳ ತಾಲೂಕಿನ ಶ್ರೀ...
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷಾಶ್ರಯ ಯೋಜನೆಯಡಿ ಹನುಮಗಿರಿ ಮೇಳದ ಕಲಾವಿದ ರೂಪೇಶ್ ಆಚಾರ್ಯ ಇವರಿಗೆ ವಿಟ್ಲ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರೀ ದೇವಸ್ಥಾನದ ಹತ್ತಿರದಲ್ಲಿ ನಿರ್ಮಾಣಗೊಂಡಿರುವ “ಶ್ರೀದೇವಿನಿಲಯ”ನೂತನ ಮನೆಯ...
ಉದ್ಯಾವರ ಫೆಬ್ರವರಿ 05: 40 ವರ್ಷಗಳ ಚಾಲಕರಾಗಿ ಕೆಲಸ ನಿರ್ವಹಿಸಿದ ಸಂದರ್ಭ ಯಾವುದೇ ಅಪಘಾತ ಮಾಡದೆ ಅಪಘಾತ ರಹಿತ ಚಾಲಕ ಪ್ರಶಸ್ತಿ ಪುರಸ್ಕೃತರಾಗಿದ್ದ ಉದ್ಯಾವರದ ಅಲೆಕ್ಸಾಂಡರ್ ಕುಲಾಸೊ (75) ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ನಿಧನರಾದರು....
ಬಂಟ್ವಾಳ : ಬಂಟ್ವಾಳ ಮಂಡಲದ ಬಿಜೆಪಿ ಅಧ್ಯಕ್ಷ ಆಯ್ಕೆಯ ಬೆನ್ನಲ್ಲೇ ಶಾಸಕ ಸಹಿತ ಹಿರಿಯ ಕಾರ್ಯಕರ್ತರ ಅಸಮಾಧಾನ ಬಹಿರಂಗಗೊಂಡಿದೆ. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ನಿವಾಸದಲ್ಲಿ ನಡೆದ ಆಯ್ಕೆಯಲ್ಲಿ ಉಂಟಾದ ಗೊಂದಲದ ಬಗ್ಗೆ...
ಮಂಬೈ :ಸತ್ತ ನಾಟಕವಾಡಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ಮತ್ತು ಆಕೆಯ ಮೆನೇಜರ್ ವಿರುದ್ದ ಮುಂಬೈ ಪೊಲೀಸರು ಎಫ್.ಐ.ಆರ್ (F.I.R) ದಾಖಲು ಮಾಡಿದ್ದಾರೆ. ಅಲಿ ಕಾಶಿಪ್ ಅನ್ನೋ ವಕೀಲರು ನೀಡಿದ್ದ ದೂರಿನ ಆರ್ಧಾರದ ಮೇಲೆ ಪೂನಂ...
ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಬಿಸಿರೋಡು ಸಮೀಪದ ಮಾರ್ನಬೈಲು ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೂಲತಃ ಮಡಂತ್ಯಾರು ಪಣಕಜೆ ನಿವಾಸಿಯಾಗಿದ್ದು ಪ್ರಸ್ತುತ ಸಜೀಪಮುನ್ನೂರು ಗ್ರಾ.ಪಂ.ವ್ಯಾಪ್ತಿಯ...
ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿಗೆ ಪಲ್ಟಿಯಾದ ಘಟನೆ ಇಂದು ಮುಂಜಾನೆ ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಚರಂಡಿಗೆ ಪಲ್ಟಿಯಾಗಿ ನಿಂತಿದೆ....
ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಬಿಜೆಪಿಗೆ ಸೇರ್ಪಡೆಗೊಳ್ಳುವ ಪುತ್ತಿಲ ಪರಿವಾರದ ಮಹತ್ವದ ಸಭೆ ಇಂದು ಪುತ್ತೂರಿನ ಕೊಟೇಚಾ ಸಭಾಂಗಣದಲ್ಲಿ ನಡೆಯಲಿದೆ. ಇದರಲ್ಲಿ ಅರುಣ್ ಕುಮಾರ್ ಪುತ್ತಿಲ ನೇತೃತ್ವದ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಕೆಲವು ಪ್ರದೇಶಗಳಲ್ಲಿ ಫೆಬ್ರವರಿ 06 ರಂದು ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಬುಧವಾರ ಬೆಳಗ್ಗೆ 6 ಗಂಟೆಯವರೆಗೆ 24 ಗಂಟೆಗಳ ಕಾಲ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಂಗಳೂರು...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬಿಜೆಪಿ ಘಟಕದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಸುಳ್ಯ ಮಂಡಲ ಅಧ್ಯಕ್ಷ ಪಟ್ಟ ಮತ್ತೆ ವೆಂಕಟ್ ವಳಲಂಬೆಗೆ ದೊರೆತಿರುವುದಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದಿದ್ದಿದೆ. ಈ ಹಿನ್ನೆಲೆಯಲ್ಲೆ ಬಿಜೆಪಿ ಕಛೇರಿಗೆನೇ ಕಾರ್ಯಕರ್ತರು...