ಲಕ್ನೋ ಅಕ್ಟೋಬರ್ 06: ಎಲ್ ಇಡಿ ಟಿವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್...
ಸುಳ್ಯ ಅಕ್ಟೋಬರ್ 04: ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಅಣ್ಣ ತಂಗಿ ಸಾವನಪ್ಪಿರುವ ಘಟನೆ ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ ಸಮೀಪ ಸಂಭವಿಸಿದೆ....
ಉಡುಪಿ ಅಕ್ಟೋಬರ್ 04: ಸಿಬಿಐ ಪರೇಶ್ ಮೇಸ್ತ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀಡಿದ ವರದಿ ಅತ್ಯಂತ ಮೋಸದಿಂದ ಮಾಡಿದ ವರದಿಯಾಗಿದ್ದು, ಕೇಂದ್ರ ಸರ್ಕಾರ ಕೇಸ್ನ್ನು ರೀ ಓಪನ್ ಮಾಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್...
ಮಂಗಳೂರು ಅಕ್ಟೋಬರ್ 04: ರಸ್ತೆ ಮೇಲೆ ಚಡ್ಡಿಗಳೇ ಎಚ್ಚರ -ಪಿಎಫ್ಐ ನಾವು ಮರಳಿ ಬರುತ್ತೇವೆ ಎಂದು ಬರೆದಿರುವ ಘಟನೆ ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ ನಡೆದಿದೆ. ರಸ್ತೆಯ ಮೇಲೆ ತಡರಾತ್ರಿ ಈ ಬರಹ ಬರೆದಿರುವ ಸಾಧ್ಯತೆ...
ಚಿಕ್ಕಬಳ್ಳಾಪುರ: ಅನ್ಯಜಾತಿ ಯುವಕನನ್ನು ಮಗಳು ಮದುವೆಯಾದ ಹಿನ್ನಲೆ ಮನನೊಂದು ತಂದೆ ತಾಯಿ ಹಾಗೂ ಆಕೆಯ ತಮ್ಮ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ತಾಯಿ...
ಮಂಗಳೂರು ಅಕ್ಟೋಬರ್ 04: ಮಂಗಳೂರಿನ ಕುದ್ರೋಳಿ ದಸರಾ ಹಾಗೂ ನಗರದ ರಥಬೀದಿಯಲ್ಲಿರುವ ವೆಂಕಟರಮಣ ದೇವಸ್ಥಾನದ ಶಾರದಾ ಮೂರ್ತಿಯ ಶೋಭಾಯಾತ್ರೆಯ ವೇಳೆ ಅಪಾರ ಜನ ಸೇರುವ ಸಾಧ್ಯತೆ ಹಿನ್ನಲೆ ಅಕ್ಟೋಬರ್ 5 ಮತ್ತು 6 ರಂದು ವಾಹನ...
ಮಂಗಳೂರು ಅಕ್ಟೋಬರ್ 04: ಮೂಡಬಿದಿರೆ ಆಳ್ವಾಸ್ ನಲ್ಲಿ ನಡೆಯಲಿರುವ ಆಳ್ವಾಸ್ ನುಡಿಸಿರಿ -2022 ಅನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಿಸೆಂಬರ್ 21ರಿಂದ 27ರ ವರೆಗೆ ನಡೆಸಲು...
ಉತ್ತರ ಕನ್ನಡ ಅಕ್ಟೋಬರ್ 04: ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಸಾವನಪ್ಪಿದ ಪರೇಶ್ ಮೇಸ್ತಾ ಹತ್ಯೆಯ ತನಿಖಾ ವರದಿಯನ್ನು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಇದು ಕೊಲೆಯಲ್ಲ ಆಕಸ್ಮಿಕವಾಗಿ ನಡೆದ ಸಾವು ಎಂದು ತಿಳಿಸಿದೆ. 2017ರ ಡಿಸೆಂಬರ್ 6ರಂದು...
ಮಹಾರಾಷ್ಟ್ರ ಅಕ್ಟೋಬರ್ 03: ನವರಾತ್ರಿ ಸಂದರ್ಭ ನಡೆದ ಸಮಾರಂಭದಲ್ಲಿ ಗರ್ಬಾ ನೃತ್ಯ ಮಾಡುತ್ತಿರುವಾಗ ಯುವಕನೊಬ್ಬ ಕುಸಿದು ಬಿದ್ದು ಸಾವನಪ್ಪಿದ್ದು, ಈ ಸುದ್ದಿ ಕೇಳಿ ಯುವಕನ ತಂದೆಯೂ ನಿಧನ ಹೊಂದಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಪಾಲ್ಘರ್...
ಮಂಡ್ಯ, ಅಕ್ಟೋಬರ್ 03: ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ಗೆ ಕೈ ಕಾರ್ಯಕರ್ತರೊಬ್ಬರು ತರಾಟೆಗೆ ತೆಗೆದುಕೊಂಡ ಪ್ರಸಂಗ ಇಂದು ನಡೆದಿದೆ. ಮೈಸೂರಿನಿಂದ ಹೊರಟ ಭಾರತ್ ಜೋಡೋ ಯಾತ್ರೆ ಇಂದು ಮಧ್ಯಾಹ್ನ ಪಾಂಡವಪುರಕ್ಕೆ ಎಂಟ್ರಿಯಾಯಿತು. ನಿಯಂತ್ರಣ ಮಾಡುವ...