ಮುಂಬಯಿ : ಉತ್ತರ ಪ್ರದೇಶದ ಜಲಾಲ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡು ಹಾರಿಸಿ ವೈದ್ಯರೋಬ್ಬರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಮುಂಬಯಿ ಬಾಂದ್ರಾ ಕ್ರೈಮ್ ಬ್ರಾಂಚ್ ಪೊಲೀಸರು ಬಂಧಿಸಿದ್ದಾರೆ. ದಯಾ ನಾಯಕ್...
ಮಂಗಳೂರು : ಹಿಂದೂ ಜಾಗರಣಾ ವೇದಿಕೆ ಮುಖಂಡ ದಿನೇಶ್ ಪಂಜಿಗ ಹಾಗೂ ಬೆಳ್ತಂಗಡಿಯ ಯಶೋಧರ ಅವರ ಗಡಿಪಾರು ನೊಟೀಸ್ಗೆ ಮಾನ್ಯ ನ್ಯಾಯಾಲಯ ತಡೆ ನೀಡಿದೆ. ಹಿಂಜಾವೇ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಮತ್ತು ವೇಣೂರು...
ಗದಗ ಫೆಬ್ರವರಿ 10 : ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಹುಚ್ಚಾಟ ಹೆಚ್ಚಾಗಿದ್ದು, ಇತ್ತೀಚೆಗೆ ಅಪರೇಷನ್ ಥಿಯೆಟರ್ ನಲ್ಲಿ ಪ್ರಿವೆಡ್ಡಿಂಗ್ ಶೂಟ್ ಮಾಡಿ ವೈದ್ಯರೊಬ್ಬರು ವಜಾಗೊಂಡ ಬೆನ್ನಲ್ಲೇ ಇದೀಗ ಜಿಲ್ಲಾಸ್ಪತ್ರೆಯಲ್ಲಿ ರೀಲ್ಸ್ ಮಾಡಿದ ಗದಗ ವೈದ್ಯಕೀಯ ವಿಜ್ಞಾನಗಳ...
ಮಂಗಳೂರು: ಮಂಗಳೂರಿನ ಜೆರೋಸಾ ಶಾಲಾ ಶಿಕ್ಷಕಿಯಿಂದ ಅಯೋಧ್ಯ ರಾಮಂದಿರ ಮತ್ತು ಶ್ರೀರಾಮ ದೇವರ ಕುರಿತು ಅವಹೇಳನಕಾರಿ ಮಾತುಗಳನ್ನು ಆಡಿದ್ದನ್ನು ಖಂಡಿಸಿ ಮಂಗಳೂರಿನಲ್ಲಿ ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಖಾಸಾಗಿ ಶಾಲೆಗೆ ಮುತ್ತಿಗೆ ಹಾಕಿದ್ದಾರೆ. ಶಾಲಾ...
ಪುತ್ತೂರು ಫೆಬ್ರವರಿ 10 : ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಸಭೆಗಳು ನಡೆಯಲಾರಂಭಿಸಿದೆ. ಈ ನಡುವೆ ಈ ಬಾರಿ ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಟಿಕೆಟ್ ಗೆ ಬಿಜೆಪಿ ಅಭ್ಯರ್ಥಿಯಾಗಿ ಸತ್ಯಜಿತ್ ಸುರತ್ಕಲ್ ಗೆ...
ಉಡುಪಿ ಫೆಬ್ರವರಿ 10: ಕಾಪುವಿನ ಬಂಗ್ಲೆ ಮೈದಾನ ಬಳಿಯಿರುವ ನೂತನ ಆಡಳಿತಸೌಧಕ್ಕೆ ಬರುವ ಜನರಿಗೆ ಅಲ್ಲಿ ಎಲ್ಲಾ ಬಸ್ ಗಳಿ ನಿಲುಗಡೆ ನೀಡಬೇಕೆಂಬ ಆರ್ ಟಿಓ ಸೂಚನೆ ಇದ್ದರೂ ಕ್ಯಾರೆ ಮಾಡದೆ ಇದ್ದ ಬಸ್ ಚಾಲಕರಿಗೆ...
ಮಂಗಳೂರು, ಫೆಬ್ರವರಿ 10: ರಿಷಭ್ ಶೆಟ್ಟಿ ನಿರ್ದೇಶನ ಕಾಂತಾರ ಬಳಿಕ ಕರಾವಳಿಯ ದೈವರಾಧನೆ ಮನರಂಜನೆ ಸರಕಾಗಿ ಪರಿಣಮಿಸಿದೆ. ಕಾಂತಾರ ಬಳಿಕ ಪ್ರತಿಯೊಂದು ಕಾರ್ಯಕ್ರಮ ದೈವಾರಾಧನೆಗೆ ಸಂಬಂಧಿಸಿದಂತೆ ಒಂದಲ್ಲಾ ಒಂದು ಕಾರ್ಯಕ್ರಮಗಳು ಇರಲಾರಂಭಿಸಿದೆ. ಇದೀಗ ಕನ್ನಡ ಖಾಸಗಿ...
ಉಡುಪಿ ಫೆಬ್ರವರಿ 10: ನಮಾಜ್ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಉಡುಪಿಯ ಅಂಜುಮನ್ ಮಸೀದಿಯಲ್ಲಿ ನಡೆದಿದೆ. ಮೃತರನ್ನು ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಎಂದು ಗುರುತಿಸಲಾಗಿದೆ. ಮುಸ್ತಾಕ್ ಅವರು ಮಧ್ಯಾಹ್ನ ಜುಮಾ ನಮಾಝ್ಗಾಗಿ...
ಕಾರವಾರ, ಫೆಬ್ರವರಿ 10: ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್ ದೇಶದ ಪ್ರವಾಸಿ ಮಹಿಳೆ ಕೇರಳದಲ್ಲಿ ಪತ್ತೆಯಾಗಿದ್ದು, ಗೋಕರ್ಣ ಪೊಲೀಸರ ತಂಡ ಆಕೆಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ. ಫೆ.5 ರಂದು ಗೋಕರ್ಣ ನೇಚರ್ ಕಾಟೇಜ್ನಿಂದ ನಾಪತ್ತೆಯಾಗಿದ್ದು, ಆಕೆಯ ಪತಿ...
ಮಂಗಳೂರು: ಮಂಗಳೂರು ನಗರ ಹೊರವಲಯದ ಬೋಂದೆಲ್ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ನಗರದ ಹಿಮ ನೀಶ್ (26) ಮತ್ತು ಕೋಟೆಕಾರ್ ಪವನ್ರಾಜ್ ಪಿ. (28) ಬಂಧಿತ ಆರೋಪಿಗಳಾಗಿದ್ದಾರೆ . ಆರೋಪಿಗಳು...