ಉಡುಪಿ, ಫೆಬ್ರವರಿ 02 ಉಡುಪಿ ನಗರದ ಮಣಿಪಾಲನ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ವಿಚಾರಣೆ ಉಪಲೋಕಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ನಡೆಸಲಿದ್ದು ಸದರಿ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆಯನ್ನು ಜಿಲ್ಲಾಡಳಿತದಿಂದ ಕೈಗೊಳ್ಳಲಾಯಿತು....
ಉಡುಪಿ, ಫೆಬ್ರವರಿ 02 : ಉಡುಪಿ ತಾಲೂಕು ವಲಯ-01 ರ ಪರವಾನಿಗೆ ಹೊಂದಿರುವ ಆಟೋ ರಿಕ್ಷಾಗಳು ನಗರದ ಯಾವುದೇ ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆ ಮಾಡಬಹುದಾಗಿದೆ. ಆದರೆ ಕೆಲವು ಆಟೋರಿಕ್ಷಾ ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡದೇ ದಬ್ಬಾಳಿಕೆ...
ಬೆಂಗಳೂರು : ಕಿಲ್ಲರ್ ಬಿಎಂಟಿಸಿ ಬಸ್ ಸ್ಕೂಟರಿಗೆ ತಾಗಿ ಎಳೆದೊಯ್ದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಕುಸುಮಿತಾ(21) ಮೃತಪಟ್ಟ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ...
ಮಂಗಳೂರು : ಮಂಗಳೂರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಮಹೋತ್ಸವ ಕಾರ್ಯಕ್ರಮಕ್ಕೆ ನೂತನವಾಗಿ ನಿರ್ಮಿಸಲಾದ ಸ್ವರ್ಣ ಲಾಲ್ಕಿ ಯ ಭವ್ಯ ” ಪುರ ಪ್ರವೇಶ ” ಕಾರ್ಯಕ್ರಮ ಶುಕ್ರವಾರ ವಿಜ್ರಂಭಣೆಯಿಂದ ನಡೆಯಿತು....
ಬೆಂಗಳೂರು : ಕರ್ನಾಟಕದ ಅಭಿವೃದ್ಧಿ ವೇಗವನ್ನು ತಡೆಯುವ ಹುನ್ನಾರದಿಂದ ರಾಜ್ಯದಿಂದ ಸಂಗ್ರಹವಾಗುವ ಸಂಪನ್ಮೂಲವನ್ನು ಉತ್ತರ ಭಾರತದ ಹಿಂದಿ ಭಾಷಿಗ ರಾಜ್ಯಗಳಿಗೆ ಹಂಚಿಕೆ ಮಾಡಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ಇದನ್ನು ಮರೆಮಾಚಲು ಬಿಜೆಪಿ ಅನಗತ್ಯ ವಿವಾದವನ್ನು...
ಮಂಗಳೂರು ಫೆಬ್ರವರಿ 02 : ಮಂಡ್ಯ ಜಿಲ್ಲೆ ಕರೆಗೋಡು ಗ್ರಾಮದಲ್ಲಿ ಹನುಮಧ್ವಜ ತೆಗೆದುಹಾಕಿದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ರಾಜ್ಯಾದ್ಯಂತ ಫೆಬ್ರವರಿ 9 ರವರೆಗೆ ಹನುಮಧ್ವಜ ಅಭಿಯಾನ ನಡೆಸುತ್ತಿರುವುದಾಗಿ ಬಜರಂಗದಳ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್....
ಮಂಗಳೂರು : ಇಂಥಹ ಸಂದರ್ಭದಲ್ಲಿ ಅವರೆಲ್ಲರನ್ನು ಸ್ಮರಿಸುವುದು, ಅವರು ತೋರಿದ ಹಾದಿಯಲ್ಲಿ ಸಾಗುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಹಿರಿಯ ಕಾರ್ಯಕರ್ತ ಮಾ.ಚಂದ್ರಹಾಸರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು....
ಮಂಗಳೂರು : ಡಿಕೆ ಸುರೇಶ್ ಮೇಲೆ ಪ್ರಕರಣ ದಾಖಲಿಸುವಂತೆ ಬಿಜೆಪಿ ನಾಯಕ ವಿಕಾಸ್ ಮಂಗಳೂರಿನ 2ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳಬೇಕು ಮತ್ತು ಎಫ್ಐಆರ್ ದಾಖಲಿಸಿ ತನಿಖೆ...
ಹುಬ್ಬಳ್ಳಿ : ವಂದೇ ಭಾರತ್ ಎಕ್ಸ್ ಪ್ರೆಸ್ ವಿಶೇಷ ರೈಲು ಸಂಚಾರ ಮುಂದುವರಿಸಲು ದಕ್ಷಿಣ ರೈಲ್ವೆ ವಲಯ ನಿರ್ಧರಿಸಿದೆ. ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಮತ್ತು ಮೈಸೂರು ನಿಲ್ದಾಣಗಳ ನಡುವೆ ಸಂಚರಿಸುವ ಸಾಪ್ತಾಹಿಕ ವಂದೇ...
ಮುಂಬೈ: ಮುಂಬೈ ಪೊಲೀಸ್ಅಧಿಕಾರಿ ಎನ್ಕೌಂಟರ್ ಸ್ಪೆಷಲಿಸ್ಟ್ ಖ್ಯಾತಿಯ ದಯಾ ನಾಯಕ್ ಅವರಿಗೆ ಸೀನಿಯರ್ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಮುಂಭಡ್ತಿ ನೀಡಲಾಗಿದೆ. ಭೂಗತ ಜಗತ್ತಿಗೆ ಸಿಂಹಸ್ವಪ್ನರಾಗಿದ್ದ ದಯಾ ನಾಯಕ್ ಅವರು ಪ್ರಸ್ತುತ ಮುಂಬೈಯ ಬಾಂದ್ರಾ ಕ್ರೈಂ ಬ್ರಾಂಚ್ನಲ್ಲಿ...