ಈ ಎಲ್ಲಾ ತಪ್ಪುಗಳನ್ನು ತಿದ್ದಿ ಪಕ್ಷಕ್ಕೆ ಬರುವುದಕ್ಕೆ ಅಭ್ಯಂತರವಿಲ್ಲ ಜೊತೆಗೆ ಬಿಜೆಪಿಗೆ ವಿರುದ್ಧವಾಗಿ ಆರಂಭಿಸಿರುವ ಪುತ್ತಿಲ ಪರಿವಾರ ವಿಸರ್ಜಿಸಿ ಬರಬೇಕು ಎಂದಿದ್ದಾರೆ. ಪುತ್ತೂರು : ಬಿಜೆಪಿಗೆ ಸಡ್ಡು ಹೊಡೆದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ...
ಬಂಟ್ವಾಳ: ಕಾರು ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಧ್ವ ಎಂಬಲ್ಲಿ ನಡೆದಿದೆ. ಬೈಕ್ ಸವಾರ, ಉಜಿರೆ ಟಿ.ಬಿ.ಕ್ರಾಸ್ ಬಳಿಯ ನಿವಾಸಿ ಪ್ರದೀಶ್ ಶೆಟ್ಟಿ ಮೃತಪಟ್ಟ...
ಉಳ್ಳಾಲ ಫೆಬ್ರವರಿ 02: ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಸಮುದ್ರದಲ್ಲಿ ಕಲ್ಲೊಂದಕ್ಕೆ ಟ್ರಾಲ್ ಬೋಟ್ ಡಿಕ್ಕಿ ಹೊಡಗು ಮುಳುಗಿದ ಘಟನೆ ಉಳ್ಳಾಲದಲ್ಲಿ ನಡೆದಿದೆ. ಈ ವೇಳೆ ಬೋಟ್ ನಲ್ಲಿ ಆರು ಮಂದಿಯನ್ನು ಇತರೆ ಮೀನುಗಾರಿಕಾ ಬೋಟ್...
ಮುಂಬೈ ಫೆಬ್ರವರಿ 02: ವಯಸ್ಕ ಚಿತ್ರಗಳ ತಾರೆ ಸದಾ ವಿವಾದಗಳಿಂದಲೇ ಸುದ್ದಿಯಾಗಿರುತ್ತಿದ್ದ ನಟಿ ಮಾಡೆಲ್ ಪೂನಂ ಪಾಂಡೆ ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್ಸ್ಟಾಗ್ರಾಮ್ ಖಾತೆ ಯಲ್ಲಿ ಅವರ ಮ್ಯಾನೆಜರ್ ಪೋಸ್ಟ್...
ಅಲಪ್ಪುಳ: ಕೇರಳದ ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ 15 ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಾರ್ಯಕರ್ತರಿಗೆ ಗಲ್ಲುಶಿಕ್ಷೆ ವಿಧಿಸಿದ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ವಿ ಜಿ ಶ್ರೀದೇವಿ ಅವರಿಗೆ...
ಕೊಲ್ಲಂ(ಕೇರಳ) : 12 ಸೆಂಟ್ಸ್ ಜಮೀನು ಮತ್ತು ಮನೆ ಹೊಂದಿರುವ ಯುವಕನೊಬ್ಬ ತನಗೆ ಮದುವೆ ಯಾಗಲು ಹುಡುಗಿ ಹುಡುಕಿಕೊಡುವಂತೆ ಒತ್ತಾಯಿಸಿ ಪೊಲೀಸ್ ಠಾಣೆಯ ಮೆಟ್ಟಲೇರಿದ್ದಾನೆ. ಕೇರಳದ ಕೊಲ್ಲಂ ಮಣ್ಣೂರಿನ ಉಣ್ಣಿಕುಣಿನ್ ಬಳಿಯ ಮೂಕುಲುವಿಲ್ಲಾ ನಿವಾಸಿಯಾಗಿರುವ ವಿಕಲಚೇತನ...
ಪುತ್ತೂರು ಫೆಬ್ರವರಿ 02: ಲೋಕಸಭಾ ಚುನಾವಣೆಗೆ ಮೊದಲು ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಕುರಿತು ಈವರೆಗೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಪುತ್ತಿಲ ಪರಿವಾರ ಸ್ಪಷ್ಟನೆ ನೀಡಿದೆ. ಅರುಣ್ ಕುಮಾರ್...
ಆಲಪ್ಪುಳ ಫೆಬ್ರವರಿ 2 : ಕೇರಳದಲ್ಲಿ ನಡೆದ ರಾಜಕೀಯ ಕೊಲೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರಿಗೆ ಮರಣದಂಡನೆ ತೀರ್ಪು ನೀಡಿದ ಮಾವೇಲಿಕ್ಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಿಗೆ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು, ಇದೀಗ ಈ ಆರೋಪದ ಮೇಲೆ...
ಮಂಗಳೂರು: ಪಶ್ಚಿಮ ವಲಯ ಡಿಐಜಿಪಿ ಯಾಗಿದ್ದ ಅಮಿತ್ ಸಿಂಗ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರ ಜಾಗಕ್ಕೆ ದಕ್ಷಿಣ ವಲಯ ಡಿಐಜಿಪಿಯಾಗಿದ್ದ ಡಾ| ಎಂ.ಬಿ.ಬೋರಲಿಂಗಯ್ಯ ಅವರನ್ನು ನಿಯುಕ್ತಿಗೊಳಿಸಿ ಸರಕಾರ ಆದೇಶಿದೆ. ಅಮಿತ್...
ಪುತ್ತೂರು ಫೆಬ್ರವರಿ 02: ರಸ್ತೆ ಮಧ್ಯೆ ಎರಡು ಗುಂಪುಗಳು ಹೊಡೆದಾಡಿಕೊಂಡ ಘಟನೆ ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಹಣ್ಣು ವಿತರಕ ಪಿಕ್ ಅಪ್ ವಾಹನ...