ಪುತ್ತೂರು ಫೆಬ್ರವರಿ 02: ಲೋಕಸಭಾ ಚುನಾವಣೆಗೆ ಮೊದಲು ಅರುಣ್ ಕುಮಾರ್ ಪುತ್ತಿಲ ನೇತೃತ್ವದ ಪುತ್ತಿಲ ಪರಿವಾರ ಬಿಜೆಪಿ ಸೇರ್ಪಡೆ ಕುರಿತು ಈವರೆಗೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಪುತ್ತಿಲ ಪರಿವಾರ ಸ್ಪಷ್ಟನೆ ನೀಡಿದೆ. ಅರುಣ್ ಕುಮಾರ್...
ಆಲಪ್ಪುಳ ಫೆಬ್ರವರಿ 2 : ಕೇರಳದಲ್ಲಿ ನಡೆದ ರಾಜಕೀಯ ಕೊಲೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರಿಗೆ ಮರಣದಂಡನೆ ತೀರ್ಪು ನೀಡಿದ ಮಾವೇಲಿಕ್ಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಿಗೆ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು, ಇದೀಗ ಈ ಆರೋಪದ ಮೇಲೆ...
ಮಂಗಳೂರು: ಪಶ್ಚಿಮ ವಲಯ ಡಿಐಜಿಪಿ ಯಾಗಿದ್ದ ಅಮಿತ್ ಸಿಂಗ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರ ಜಾಗಕ್ಕೆ ದಕ್ಷಿಣ ವಲಯ ಡಿಐಜಿಪಿಯಾಗಿದ್ದ ಡಾ| ಎಂ.ಬಿ.ಬೋರಲಿಂಗಯ್ಯ ಅವರನ್ನು ನಿಯುಕ್ತಿಗೊಳಿಸಿ ಸರಕಾರ ಆದೇಶಿದೆ. ಅಮಿತ್...
ಪುತ್ತೂರು ಫೆಬ್ರವರಿ 02: ರಸ್ತೆ ಮಧ್ಯೆ ಎರಡು ಗುಂಪುಗಳು ಹೊಡೆದಾಡಿಕೊಂಡ ಘಟನೆ ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ನಡೆದಿದೆ. ಸದ್ಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಹಣ್ಣು ವಿತರಕ ಪಿಕ್ ಅಪ್ ವಾಹನ...
ಉಡುಪಿ, ಫೆಬ್ರವರಿ 01: ಸಾಂಪ್ರದಾಯಿಕ ಹುಲಿವೇಷಧಾರಿ, ಹುಲಿಕುಣಿತದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಕಾಡುಬೆಟ್ಟು ಅಶೋಕ್ ರಾಜ್ ಅವರು ಇಂದು ನಿಧನರಾದರು. ಹಲವು ದಿನಗಳಿಂದ ಅನಾರೋಗ್ಯದಿಂದಿದ್ದ ಅಶೋಕ್ ರಾಜ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ...
ಪುತ್ತೂರು: ಮನೆಯಿಂದ ಶಾಲೆಗೆಂದು ಹೋದ ವಿದ್ಯಾರ್ಥಿನಿ ಅತ್ತ ಶಾಲೆಗೂ ಬಾರದೆ, ಇತ್ತ ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದ ಪ್ರಕರಣ ಕೊನೆಗೂ ಬಾಲಕಿಯ ಪತ್ತೆಯೊಂದಿಗೆ ಸುಖಾಂತ್ಯ ಕಂಡಿದೆ. ಪುತ್ತೂರಿನ ಬಳ್ಕಾಡ್ ನಿವಾಸಿಯೋರ್ವರ ಪುತ್ರಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ...
ಉಡುಪಿ, ಫೆಬ್ರವರಿ 01 : ಕುಂದಾಪುರ ತಾಲೂಕು ವಂಡ್ಸೆ ಗ್ರಾಮದ ನಿವಾಸಿ ಆಪ್ಸಾನಾ (23) ಎಂಬ ಮಹಿಳೆಯು ಜನವರಿ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು...
ಮಂಗಳೂರು, ಫೆಬ್ರವರಿ 1 – ಹಂಗೇರಿ ಯೂರೋಪ್ ದೇಶಗಳಲ್ಲಿ ಮೆಕಾನಿಕಲ್, ಇಲೆಕ್ಟ್ರಿಕಲ್, ಮೆಕಾಟ್ರೋನಿಕ್ಸ್ ಇಂಜಿನಿಯರಿಂಗ್ ಅಭ್ಯಥಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ವೇತನ ರೂ. 1.50 ಲಕ್ಷದವರೆಗೆ ಇದ್ದು, ಹೆಚ್ಚುವರಿಯಾಗಿ ಫರ್ಫಾಮೆನ್ಸ್ ಲಿಂಕ್ ಇನ್ಸೆಂಟಿವ್ (PLI),...
ಮಂಗಳೂರು : ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ಪ್ರತಿಕ್ರೀಯಿಸಿದ್ದು ಇದೊಂದು ನಿರಾಶದಾಯಕ ಬಜೆಟ್ ಎಂದಿದ್ದಾರೆ. ಕೇಂದ್ರ ಬಜೆಟ್ ನಿರಾಶಾದಾಯಕ : ಮಾಜಿ ಸಚಿವ B ರಮನಾಥ ರೈ ಕೇಂದ್ರ...
ಮಂಗಳೂರು, ಫೆಬ್ರವರಿ 1: ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ...