ಮೈಸೂರು: ಮನೆಬಾಗಿಲಿಗೆ ಬಂದು ಕಿರುಕುಳ ನೀಡುತ್ತಿದ್ದ ಸಾಲಗಾರರಿಂದ ನೊಂದ ದಂಪತಿ ಆತ್ಮಹತ್ಯೆಗೆಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಸ್ನೇಹಿತನಿಗೆ ಸಾಲಗಾರರಿಂದ ಕೊಡಿಸಿದ 5 ಲಕ್ಷ ರೂಪಾಯಿ ಹಣವನ್ನು ವಾಪಸ್ಸು ಕೊಡಲು ಹಿಂದೇಟು ಹಾಕಿದ್ದರಿಂದ ನೊಂದ ದಂಪತಿ ವಿಡಿಯೋ...
ಹೊಸದಿಲ್ಲಿ : ಪಿಎಂ ಮೋದಿ 2.O ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ಮಂಡನೆ ಮಾಡಲಾಗಿದೆ. ಕೇಂದ್ರ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮ್ ಅವರು ಸಂಕ್ಷಿಪ್ತವಾಗಿ ಬಜೆಟ್ ಮಂಡನೆ ಮಾಡಿದರು. ಕೇಂದ್ರ ಮಧ್ಯಂತರ ಬಜೆಟ್ನಲ್ಲಿ ರೈಲ್ವೆಗೆ ಸಿಕ್ಕಿದ್ದೇನು...
ಪುತ್ತೂರು ಫೆಬ್ರವರಿ 01: ಪುತ್ತೂರಿನಲ್ಲಿ ಬಿಜೆಪಿಗೆ ಬಂಡಾಯದ ಬಾವುಟ ಹಾರಿಸಿದ್ದ ಅರುಣ್ ಕುಮಾರ್ ಪುತ್ತಿಲ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ನಡುವೆ, ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಅವರದೇ ಪುತ್ತಿಲ ಪರಿವಾರದಲ್ಲೇ...
ಮಂಗಳೂರು ಫೆಬ್ರವರಿ 1: ಲೊಕಾಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕರಾವಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಪ್ರಮುಖ ಆಡಳಿತ ಪಕ್ಷ ಬಿಜೆಪಿಯಲ್ಲಿ ಬಂಡಾಯದ ಗಾಳಿ ಬೀಸತೊಡಗಿದೆ. ಆರಂಭದಿಂದಲೂ ಸತತವಾಗಿ ಬಿಜೆಪಿಯಿಂದ ಟಿಕೆಟ್ ವಂಚಿತರಾಗುತ್ತಿರುವ ಹಿಂದೂ ಪರ ಹೋರಾಟಗಾರ ಸತ್ಯಜೀತ್ ಸುರತ್ಕಲ್...
ಮಂಗಳೂರು ಫೆಬ್ರವರಿ 1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 18 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರ್ಣಾಟಕ ಬ್ಯಾಂಕ್ ನ ಸ್ಥಾಪನಾ ದಿನಾಚರಣೆ ಫೆಬ್ರವರಿ 18 ರಂದು ಮಂಗಳೂರಿನ ಟಿಎಂಎಪೈ ಕನ್ವೆನ್ಶನ್ ಹಾಲ್...
ಬೆಂಗಳೂರು: ವಿಜಯನಗರ ಮತ್ತು ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾದ 2 ಪ್ರತ್ಯೇಕ ಘಟನೆಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯುವತಿಯಿದ್ದ ಕಾರಿನ ಎದುರು ಹಸ್ತಮೈಥುನ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ...
ಮಂಗಳೂರು : one gram ಚಿನ್ನವನ್ನೇ ಸಹಕಾರಿ ಬ್ಯಾಂಕ್ನಲ್ಲಿರಿಸಿ 4.91 ಲಕ್ಷ ರೂಪಾಯಿ ಸಾಲ ಪಡೆದು ವಂಚಿಸಿದ ಖತಾರ್ನಾಕ್ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿ ತಂಡದ ಮೂವರನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ. ತಮಿಳುನಾಡು ದಿಂಡಿಗಲ್ ಮೂಲಕ...
ಬೆಂಗಳೂರು ಫೆಬ್ರವರಿ 1 : ಕಾರಣಾಂತರಗಳಿಂದ ಮುಂದೂಡಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶವನ್ನು ಫೆಬ್ರವರಿ 17ರಂದು ಮಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರ ರೊಂದಿಗೆ ಮಾತನಾಡಿ,...
ರಾಮನಗರ, ಫೆಬ್ರವರಿ 01 : ಹೆಂಡತಿ ಮಕ್ಕಳಿದ್ದರೂ ಸಹ ಮನೆ ಕುಟುಂಬ ಹೆಂಡತಿ ಮಕ್ಕಳನ್ನು ತೊರೆದು ವ್ಯಕ್ತಿ ಒಬ್ಬ ತೃತೀಯಲಿಂಗಿಯಾಗಿ ಬದಲಾಗಿರುವ ವಿಚಿತ್ರ ಘಟನೆ ರಾಮನಗರ ಜಿಲ್ಲೆಯ ಬಡಾವಣೆಯ ಒಂದರಲ್ಲಿ ನಡೆದಿದೆ. ಆರು ವರ್ಷಗಳ ಹಿಂದೆ...
ಹೊಸದಿಲ್ಲಿ : ಫೆಬ್ರವರಿ 29ರ ಬಳಿಕ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ನಲ್ಲಿ ಗ್ರಾಹಕರು ಹೊಸದಾಗಿ ಠೇವಣಿ ಇಡಲು, ಕ್ರೆಡಿಟ್ ಕಾರ್ಡ್ ವ್ಯವಹಾರ ಮಾಡಲು, ವ್ಯಾಲೆಟ್ ಮತ್ತು ಫಾಸ್ಟ್ಟ್ಯಾಗ್ಗಳಂತಹ ಪ್ರಿಪೇಯ್ಡ್ ಸೌಲಭ್ಯ, ಟಾಪ್-ಅಪ್ಸ್ ಬಳಸಲು ನಿಷೇಧ ವಿಧಿಸಿ...