ಮಂಗಳೂರು: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಹಾಗೂ ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರುಗಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿ...
ಉಡುಪಿ : ರಾಜ್ಯದ ಪ್ರತಿಯೊಬ್ಬ ಹಿಂದುವೂ ತಮ್ಮ ತಮ್ಮ ಮನೆಗಳ ಮೇಲೆ ಹನುಮ ದ್ವಜ ಹಾರಿಸಿ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಬೇಕು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕರೆ ನೀಡಿದ್ದಾರೆ. ಸಿದ್ಧರಾಮಯ್ಯ...
ಮಂಗಳೂರು ಜನವರಿ 30: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲ 28 ಸೀಟ್ಗಳನ್ನು ಬಿಜೆಪಿ ಗೆದ್ದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ತಿಂಗಳೊಳಗೆ ಉರುಳಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಮಂಗಳೂರಿನಲ್ಲಿ...
ಬದಿಯಡ್ಕ ಜನವರಿ 31: ಸಾಮಾಜಿಕ ಮಾಧ್ಯಮದಲ್ಲಿ ಪರಿಚಯವಾಗಿದ್ದ ಯುವಕನೊಬ್ಬ ಬೆದರಿಕೆಗೆ ವಿಷ ಸೇವಿಸಿದ್ದ 10ನೇ ತರಗತಿ ವಿಧ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ. ಕುಂಬ್ಡಾಜೆಯ ನಿವಾಸಿಯಾದ ಹದಿನಾರರ ವಿಧ್ಯಾರ್ಥಿನಿಗೆ ಸಾಮಾಜಿಕ ಮಾಧ್ಯಮದ ಮೂಲಕ ಪರಿಚಯವಾಗಿದ್ದ...
ಅಲೆಪ್ಪಿ (ಕೇರಳ) : ಬಿಜೆಪಿ ಮುಖಂಡ ಹಾಗೂ ವಕೀಲ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣದ ಆರೋಪಿಗಳಾದ 15 ಪಿಎಫ್ಐ ಕಾರ್ಯಕರ್ತರಿಗೆ ಕೇರಳ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶೆ (ಒಂದು)...
ಮುಂಬೈ: ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಪುಷ್ಪ 2’ ಈ ವರ್ಷ ಬಿಡುಗಡೆಯಾಗಲಿದ್ದು ಇದಕ್ಕೂ ಮುನ್ನ ಪುಷ್ಪ ಸೆಟ್ನ ಫೋಟೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್...
ಮಂಗಳೂರು ಜನವರಿ 30:ಕೋಳಿ ಅಂಕಕ್ಕೆ ಯಾವುದೇ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ ಹೀಗಾಗ ಅನುಮತಿಗೋಸ್ಕರ ಠಾಣೆಗಳಲ್ಲಿ ಮನವಿ ಸಲ್ಲಿಸಬಾರದು ಎಂದು ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ...
ನವದೆಹಲಿ: ಅರಬ್ಬೀ ಸಮುದ್ರದಲ್ಲಿ ಸೊಮಾಲಿಯಾ ಕಡಲ್ಗಳ್ಳರ ಹಾವಳಿ ತೀವ್ರಗೊಂಡಿದ್ದರೂ ಭಾರತೀಯ ನೌಕಾಪಡೆ ಅದನ್ನು ಯಶಸ್ವಿಯಾಗಿ ಮಟ್ಟಹಾಕುತ್ತಿದೆ. ಅರಬ್ಬೀ ಸಮುದ್ರದಲ್ಲಿ ಪಾಕಿಸ್ತಾನದ 19 ನಾಗರಿಕರಿದ್ದ ಹಡಗನ್ನು ಅಪಹರಿಸಿದ್ದ ಸೊಮಾಲಿಯಾ ಕಡಲ್ಗಳ್ಳರನ್ನು ಭಾರತದ ನೌಕಾಪಡೆ ಬಂಧಿಸಿದೆ. ಭಾರತೀಯ ನೌಕಾಪಡೆಯ...
ದಾವಣಗೆರೆ : ಕೆಲ ತಿಂಗಳ ಹಿಂದೆ ಭಾರೀ ಏರಿಕೆಯಾಗಿ ಸದ್ದು ಮಾಡಿದ್ದ ಈರುಳ್ಳಿ ಬೆಲೆ, ಇದೀಗ ಢಿಡೀರನೆ ಭಾರೀ ಕುಸಿತ ಕಂಡಿದೆ. ಭೀಕರ ಬರಗಾಲದ ನಡುವೆಯೂ ರೈತರು ಈರುಳ್ಳಿ ಬೆಳದಿದ್ದರು. ಉತ್ತಮ ಬೆಲೆ ಸಿಗುತ್ತದೆ...
ಭಟ್ಕಳ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿರುವ ಪ್ರಕರಣ ಮಾಸುವ ಮುನ್ನ ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ತರಹದ ಮತ್ತೊಂದು ಘಟನೆ ನಡೆದಿದೆ. ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿನ ಸಮುದ್ರ ದಡದಲ್ಲಿದ್ದ...