ಕಾಸರಗೋಡು : ನಕಲಿ ವೀಸಾ ದಂಧೆಯಲ್ಲಿ ತೊಡಗಿಕೊಂಡಿದ್ದ ಭಾರಿ ಜಾಲವೊಂದನ್ನು ಕೇರಳದ ಬೇಡಕಂ ಪೊಲೀಸರು ಭೇದಿಸಿದ್ದು ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಬಂಧಿತರಿಂದ 37 ನಕಲಿ ಸೀಲುಗಳು, ಬ್ಯಾಂಕ್ಗಳು, ಕಾಲೇಜುಗಳು ಮತ್ತು ವೈದ್ಯರ ಲೆಟರ್ಹೆಡ್, ಲ್ಯಾಪ್...
ಮುಂಬೈ ಫೆಬ್ರವರಿ 03: ಫೆಬ್ರುವರಿ 29ರ ನಂತರ ಪೇಟಿಎಂ ಬಳಕೆದಾರರ ಪ್ರಿಪೇಯ್ಡ್ ಪೇಮೆಂಟ್, ವ್ಯಾಲೆಟ್ ಮತ್ತು ಫಾಸ್ಟ್ಟ್ಯಾಗ್ಗಳಿಗೆ ಯಾವುದೇ ಠೇವಣಿ ಅಥವಾ ಟಾಪ್-ಅಪ್ಗಳನ್ನು ಸ್ವೀಕರಿಸದಂತೆ ಪೇಟಿಎಂ ಪೇಮೆಂಟ್ ಬ್ಯಾಂಕ್ ಲಿಮಿಟೆಡ್ಗೆ (ಪಿಪಿಬಿಎಲ್) ಭಾರತೀಯ ರಿಸರ್ವ್ ಬ್ಯಾಂಕ್...
ಮುಂಬೈ ಫೆಬ್ರವರಿ 03: ಮಾಡೆಲ್ ಪೂನಂ ಪಾಂಡೆ ನಿನ್ನೆ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ ಎಂಬ ಸುದ್ದಿ ಎಲ್ಲರಿಗೂ ಶಾಕ್ ನೀಡಿತ್ತು, 32 ವರ್ಷದ ಪೂನಂ ಪಾಂಡೆ ಸಾವಿನ ಸುದ್ದಿ ಬಗ್ಗೆ ಇದೀಗ ಅನುಮಾನ ಮೂಡಲಾರಂಭಿಸಿದೆ. ಇತ್ತೀಚೆಗೆ...
ಕಾಞಂಗಾಡ್ : ಸ್ನಾನ ಮಾಡಲು ತೆರಳಿದ್ದ ಮಹಿಳೆ ಸ್ನಾನಗೃಹದಲ್ಲೇ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ಕೇರಳದ ಕಾಞಂಗಾಡ್ ನಲ್ಲಿ ಸಂಭವಿಸಿದೆ. ಇಲ್ಲಿನ ಬಾವಾ ನಗರದ ನಿವಾಸಿ ಮಜೀದ್ ಮತ್ತು ಶಕೀಲಾ ದಂಪತಿಯ ಪುತ್ರಿ ಶುಹೈರಾ...
ಬಜ್ಪೆ ಜನವರಿ 03: ಗುರುಪುರ ಫಲ್ಗುಣಿ ನದಿಯ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ಮಳಲಿ ಮಟ್ಟಿ ತಿಮ್ಮೊಟ್ಟು ನಿವಾಸಿ ಚೇತನ್ ಪೂಜಾರಿ...
ಮಂಗಳೂರು: ಮಂಗಳೂರಿನಿಂದ ಸೌದಿ ಅರೇಬಿಯಾಕ್ಕೆ ಹೋಗುವ ಪ್ರಯಾಣಿಕರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಶುಭ ಸುದ್ದಿ ನೀಡಿದೆ. ಮುಂಬರುವ ಬೇಸಿಗೆ ವೇಳಾಪಟ್ಟಿಯಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸೌದಿ ಜಿದ್ದಾಕ್ಕೆ ನೇರ ವಿಮಾನ ಹಾರಾಟ...
ಭಟ್ಕಳ : ಉತ್ತರ ಕನ್ನಡ ದ ಭಟ್ಕಳ ಕೋಳಿ ಫಾರ್ಮ, ಬದ್ರಿಯಾ ಕಾಲೋನಿ ನಿವಾಸಿ 25 ವರ್ಷದ ಮಿಶ್ರಿಯಾ ಎಂಬ ಮಹಿಳೆ ಮಗುವಿನೊಂದಿಗೆ ಕಾಣೆಯಾಗಿದ್ದಾಳೆ. ಈ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು...
ಕಾಸರಗೋಡು: ನಿರ್ಮಾಣ ಹಂತದಲ್ಲಿರುವ ಮನೆ ಮೇಲಿಂದ ಆಟೋ ಚಾಲಕರೋರ್ವರು ಮೃತಪಟ್ಟ ಘಟನೆ ಕಾಸರಗೋಡಿನ ಬಂದ್ಯೋಡ್ ಸಮೀಪದ ಕುಬಣೂರಿನಲ್ಲಿ ನಡೆದಿದೆ. ಕುಬಣೂರಿನ ಪದ್ಮನಾಭ (45) ಮೃತಪಟ್ಟ ದುರ್ದೈವಿ. ಬಂದ್ಯೋಡ್ ನಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದ ಅವರು ಗುರುವಾರ...
ಉಡುಪಿ : ಉಡುಪಿ ಮಣಿಪಾಲದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಮಣಿಪಾಲ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚೇತನ್, ಪವನ್ ಪಂಜು ಬಂಧಿತ ಆರೋಪಿಗಳಾಗಿದ್ದಾರೆ. ಪ್ರಮುಖ...
ಮಂಗಳೂರು ಫೆಬ್ರವರಿ 02: ಮಂಗಳೂರಿನ MRPL ಸಂಸ್ಥೆ, ಅಂತರರಾಷ್ಟ್ರೀಯ ಏರೋಸ್ಪೇಸ್ ಕ್ವಾಲಿಟಿ ಗ್ರೂಪ್ (IAQG) ರವರ AS9001:D ಪ್ರಮಾಣಪತ್ರವನ್ನು ಪಡೆದಿದೆ. ಈ ಮೂಲಕ ಈ ಪ್ರಮಾಣ ಪತ್ರ ಪಡೆದ ದೇಶದ ಮೊದಲ ರಿಫೈನರ್ ಆಗಿ ಹೊರಹೊಮ್ಮಿದೆ....