ಪುತ್ತೂರು: ಮನೆಯಿಂದ ಶಾಲೆಗೆಂದು ಹೋದ ವಿದ್ಯಾರ್ಥಿನಿ ಅತ್ತ ಶಾಲೆಗೂ ಬಾರದೆ, ಇತ್ತ ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದ ಪ್ರಕರಣ ಕೊನೆಗೂ ಬಾಲಕಿಯ ಪತ್ತೆಯೊಂದಿಗೆ ಸುಖಾಂತ್ಯ ಕಂಡಿದೆ. ಪುತ್ತೂರಿನ ಬಳ್ಕಾಡ್ ನಿವಾಸಿಯೋರ್ವರ ಪುತ್ರಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ...
ಉಡುಪಿ, ಫೆಬ್ರವರಿ 01 : ಕುಂದಾಪುರ ತಾಲೂಕು ವಂಡ್ಸೆ ಗ್ರಾಮದ ನಿವಾಸಿ ಆಪ್ಸಾನಾ (23) ಎಂಬ ಮಹಿಳೆಯು ಜನವರಿ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು...
ಮಂಗಳೂರು, ಫೆಬ್ರವರಿ 1 – ಹಂಗೇರಿ ಯೂರೋಪ್ ದೇಶಗಳಲ್ಲಿ ಮೆಕಾನಿಕಲ್, ಇಲೆಕ್ಟ್ರಿಕಲ್, ಮೆಕಾಟ್ರೋನಿಕ್ಸ್ ಇಂಜಿನಿಯರಿಂಗ್ ಅಭ್ಯಥಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾಸಿಕ ವೇತನ ರೂ. 1.50 ಲಕ್ಷದವರೆಗೆ ಇದ್ದು, ಹೆಚ್ಚುವರಿಯಾಗಿ ಫರ್ಫಾಮೆನ್ಸ್ ಲಿಂಕ್ ಇನ್ಸೆಂಟಿವ್ (PLI),...
ಮಂಗಳೂರು : ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರು ಪ್ರತಿಕ್ರೀಯಿಸಿದ್ದು ಇದೊಂದು ನಿರಾಶದಾಯಕ ಬಜೆಟ್ ಎಂದಿದ್ದಾರೆ. ಕೇಂದ್ರ ಬಜೆಟ್ ನಿರಾಶಾದಾಯಕ : ಮಾಜಿ ಸಚಿವ B ರಮನಾಥ ರೈ ಕೇಂದ್ರ...
ಮಂಗಳೂರು, ಫೆಬ್ರವರಿ 1: ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ...
ಹುಬ್ಬಳ್ಳಿ : ಬೆಂಗಳೂರಿನ ಐಕಾನಿಕ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಬಹು ನಿರೀಕ್ಷಿತ ಇಂಟರ್ ಸರ್ವಿಸಸ್ ಕ್ರಿಕೆಟ್ ಕಪ್-2024 ರಲ್ಲಿ ನೈರುತ್ಯ ರೈಲ್ವೆ (SWR) ಅಧಿಕಾರಿಗಳ ತಂಡವು ವಿಜಯಶಾಲಿಯಾಗಿ ಹೊರಹೊಮ್ಮಿದೆ. ಐಎಎಸ್, ಐಎಎಸ್, ಐಎಫ್ಎಸ್, ಐಆರ್ ಎಸ್,...
ಹೈದ್ರಾಬಾದ್ : 2024 ಕನ್ನಡತಿ ರಶ್ಮಿಕಾ ಮಂದಣ್ಣನ ಪಾಲಿಗೆ ಅದೃಷ್ಟದ ವರ್ಷ ಅಂತನೇ ಹೇಳಬಹುದು. ಕಳೆ ದ ವರ್ಷಕೂಡ ಅಣೆಕ ಹಿಟ್ ಸಿನಿಮಾಗಳನ್ನು ನೀಡಿದ್ದ ರಶ್ಮಿಕಾ ಈ ಬಾರಿ ಅನಿಮಲ್ ಬಿಡುಗಡೆಯಾದ ಬಳಿಕವಂತೂ ಫುಲ್ ಬ್ಯುಸಿಯಾಗಿದ್ದಾರೆ....
ಮಂಗಳೂರು ಫೆಬ್ರವರಿ 1: ಚುನಾವಣೆಯ ಹೊಸ್ತಿಲಿನಲ್ಲಿ ನಿರ್ಮಲಾ ಸೀತಾರಾಮ್ ಅವರು ಸದೃಢ ದೇಶ ನಿರ್ಮಾಣದ ಅಭಿವೃದ್ಧಿಯ ಬಜೆಟ್ ಮಂಡಿಸಿದ್ದಾರೆ. ಬಡವರ, ರೈತರ ಹಾಗೂ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಇದಾಗಿದೆ ಎಂದು ಸಂಸದ...
ಬೆಂಗಳೂರು ಫೆಬ್ರವರಿ 1: ಕೇಂದ್ರ ಸರಕಾರ ಮದ್ಯಂತರ ಬಜೆಟ್ ಮಂಡನೆ ಮಾಡಿದ್ದು, ಕರ್ನಾಟಕದ ಕಾಂಗ್ರೇಸ್ ಸಂಸದ ಡಿಕೆ ಸುರೇಶ್ ಕೇಂದ್ರ ಸರಕಾರ ಬಜೆಟ್ ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ ಮಾಡಿದ್ದು,ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಕೂಗು...
ಮಂಗಳೂರು : ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ಪದಾರ್ಥವನ್ನು ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಮೇರಿಹೀಲ್ ಹೆಲಿಪ್ಯಾಡ್ ಬಳಿ ಮಾದಕ ವಸ್ತುವಾದ ಮೆಥಾಎಂಪೈಟಮೈನ್ . ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೊಹಮ್ಮದ್ ಫರಾಜ್...