ಮಂಗಳೂರು ಜನವರಿ 30: ಬೆಳ್ತಂಗಡಿಯ ವೇಣೂರಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ನಡೆದ ಸ್ಪೋಟ ಪ್ರಕರಣದ ಬಳಿಕ ಎಚ್ಚೆತ್ತ ದಕ್ಷಿಣಕನ್ನಡ ಜಿಲ್ಲಾಡಳಿತ ಜಿಲ್ಲೆಯಲ್ಲಿ ಇರುವ ಎಲ್ಲಾ ಪಟಾಕಿ ತಯಾರಿಕಾ ಘಟಕಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಿದೆ. ದಕ್ಷಿಣ ಕನ್ನಡ...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗ ಸುಳ್ಯದಲ್ಲಿ ಮತ್ತೆ ಕಾಡಾನೆ ಹಾವಾಳಿ ಕಾಣಿಸಿಕೊಂಡಿದ್ದು, ಪೆರಾಜೆ ಗ್ರಾಮದಲ್ಲಿ ಸುತ್ತಾಡಿ ಬಳಿಕ ಪಯಸ್ವಿನಿ ನದಿ ದಾಟಿ ಪೂಮಲೆ ಬೆಟ್ಟಕ್ಕೆ ತೆರಳುವ ಸಂದರ್ಭ ಬಿಳಿಯಾರಿನಲ್ಲಿ ನಿಂತಿದ್ದ ಕಾರಿಗೆ ಒಂಟಿ...
ಮಂಗಳೂರು : ಮಂಡ್ಯದ ಕೆರಗೋಡು ನಲ್ಲಿ ಭಗವಾಧ್ವಜ ಪ್ರಕರಣದ ಮೂಲಕ ಬಿಜೆಪಿ ತನ್ನ ಹಿಡನ್ ಅಜೆಂಡಾವನ್ನು ಪ್ರದರ್ಶನ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್...
ಮಾಲೆ : ಭಾರತ ವಿರೋಧಿ ನಡೆ ಅನುಸರಿಸಿ ಜೊತೆಯಲ್ಲೇ ಚೀನಾ ದೇಶದ ಪರ ಒಲವು ಹೊಂದಿರುವ ಮಾಲ್ಡೀವ್ಸ್ ದೇಶದ ಅಧ್ಯಕ್ಷ ಮೊಹಮ್ಮದ್ ಮುಯಿಝು ಪದಚ್ಯುತಿ ಸನ್ನಿಹಿತವಾಗಿದ್ದು ಅಜಾತ ಶತ್ರು ಭಾರತದೊಂದಿಗಿನ ಶತ್ರುತ್ವ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು...
ಬ್ರಹ್ಮಾವರ ಜನವರಿ 29: ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ರಸ್ತೆ ಬದಿ ಕಸಗುಡಿಸುವ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಬ್ರಹ್ಮಾವರ ಚರ್ಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ. ಮಂಗಳೂರಿನಿಂದ ಕುಂದಾಪುರ ಕಡೆ...
ಮಂಗಳೂರು : ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾನ ಪ್ರತಿಷ್ಠಾಪನೆ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ನಡೆಸಿರುವ 11 ದಿನಗಳ ಉಪವಾಸದ ಬಗ್ಗೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿರುವ ಹೇಳಿಕೆಯಿಂದ ರಾಮಭಕ್ತರ ಭಾವನೆಗೆ ನೋವುಂಟಾಗಿದೆ....
ಪುತ್ತೂರು ಜನವರಿ 29: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಪೋಲ್ಯದಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ...
ಮಂಗಳೂರು : ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ತೆರವುಗೊಳಿಸಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಲ್ಲದೇ ಅಲ್ಲಿನ ಭಕ್ತರ ಮೇಲೆ ಪೊಲೀಸರ ಮೂಲಕ ಲಾಠಿ ಪ್ರಹಾರ ನಡೆಸಿ ಎಂದಿನ ತನ್ನ ಹಿಂದೂ...
ಪುತ್ತೂರು : ಬೆಳ್ತಂಗಡಿ ಕುಕ್ಕೇಡಿ ಸ್ಪೋಟ ಪ್ರಕರಣವನ್ನು ಎನ್.ಐ.ಎ ಗೆ ವಹಿಸಲು ಹಿಂದೂ ಜಾಗರಣ ವೇದಿಕೆ ಆಗ್ರಹ ಮಾಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಹಿಂಜಾವೇ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಅವರು ಕುಕ್ಕೇಟಿಯಲ್ಲಿ ಭಾನುವಾರ...
ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರಾಷ್ಟ್ರದ ಹಿಂದುಳಿದ ವರ್ಗದ ಮೀನುಗಾರ ಸಮಾಜದ ಪ್ರಮೋದ್ ಮಧ್ವರಾಜ್ ಅವರಿಗೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯನ್ನಾಗಿ ಮಾಡಬೇಕೆಂದು ವಿವಿಧ ಮೀನುಗಾರ ಸಂಘಟನೆಗಳ ಪ್ರಮುಖರು...