ಮಂಗಳೂರು : ಪುರಾಣ ಪ್ರಸಿದ್ದ ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿದ್ದ ಪಳ್ಳಿ ರಮನಾಥ ಹೆಗ್ಡೆ ಅವರ ನಿಧನಕ್ಕೆ ದೇವಸ್ಥಾನದ ವತಿಯಿಂದ ಸಂತಾಪ ಸೂಚಕ ಸಭೆಯು ಸೋಮವಾರ ಕ್ಷೇತ್ರದ ಕಲಾಮಂಟಪದಲ್ಲಿ ನಡೆಯಿತು. ಧಾರ್ಮಿಕ,...
ಬೆಳ್ತಂಗಡಿ ಜನವರಿ 29: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪಟಾಕಿ ಗೋದಾಮಿನಲ್ಲಿ ನಡೆದ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಆರೋಪಿ ಸಯ್ಯದ್ ಬಶೀರ್ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಸ್ಫೋಟದ ತೀರ್ವತೆಗೆ ಸುತ್ತಮುತ್ತಲಿನ...
ಬೆಳ್ತಂಗಡಿ ಜನವರಿ 29: ಬೆಳ್ತಂಗಡಿಯ ವೇಣೂರಿನಲ್ಲಿ ನಡೆ ಪಟಾಕಿ ದುರಂತ ಸ್ಥಳಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಗೋಳಿಯಂಗಡಿ ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟ...
ಬೆಂಗಳೂರು ಜನವರಿ 29 : ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿದ್ದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ಮುಕ್ತಾಯಗೊಂಡಿದೆ. ಕಾರ್ತಿಕ್ ಬಿಗ್ ಬಾಸ್ ಟ್ರೋಫಿಯನ್ನು ಪಡೆದಿದ್ದು ಹಾಗೂ ರನ್ನರ್ ಅಪ್ ಆಗಿ ಡ್ರೋನ್ ಪ್ರತಾಪ್ ಹೊರಹೊಮ್ಮಿದ್ದಾರೆ....
ಬೆಳ್ತಂಗಡಿ 29: ಮೂವರು ಕಾರ್ಮಿಕರನ್ನು ಬಲಿ ಪಡೆದ ಪಟಾಕಿ ತಯಾರಿಕಾ ಘಟಕದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಾಕಿ ತಯಾರಿಕಾ ಘಟಕದ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ವೇಣೂರು ಪೊಲೀಸ್ ಠಾಣೆಯ ಕುಕ್ಕೇಡಿ ಗ್ರಾ.ಪಂಚಾಯತ್...
ಕಾರ್ಕಳ : ಸರಕಾರಿ ಬಸ್ಸಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ಉಡುಪಿ ಜಿಲ್ಲೆಯ ಕಾರ್ಕಳ ಹೆಬ್ರಿಯ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿಯಲ್ಲಿ ಸಂಭವಿಸಿದೆ. ಶ್ರೀಕಾಂತ್ ಎಂಬುವರು ಹೆಬ್ರಿ ಕಡೆಯಿಂದ ಆಗುಂಬೆ...
ಉಡುಪಿ : ಎರಡು ಬೈಕುಗಳು ಪರಸ್ಪರ ಢಿಕ್ಕಿ ಹೊಡೆದು ಕೊಂಡು ಓರ್ವ ಮೃತಪಟ್ಟು, ಇಬ್ಬರು ಸವಾರರು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ರಾ.ಹೆ. 66ರ ಉಳಿಯಾರಗೋಳಿ ಕೋತಲಕಟ್ಟೆಯಲ್ಲಿ ಸಂಭವಿಸಿದೆ. ಸಹಸವಾರ ಪಾಂಗಾಳ ದುರ್ಗಾ ವೆಲ್ ರಿಂಗ್...
ಜಮಖಂಡಿ ಜನವರಿ 29: ನಿಂತಿದ್ದ ಟ್ರ್ಯಾಕ್ಟರ್ಗೆ ಶಾಲಾ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ನಾಲ್ವರು ಶಾಲಾ ವಿಧ್ಯಾರ್ಥಿಗಳು ಸಾವನಪ್ಪಿದ ಘಟನೆ ಬಾಗಲಕೋಟೆಯ (Bagalkot) ಜಿಲ್ಲೆ ಜಮಖಂಡಿ ತಾಲ್ಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕವಟಗಿ...
ಉಡುಪಿ : ಉಡುಪಿ(udupi) ಜಿಲ್ಲೆಯ ಮಲ್ಪೆ ಪೋಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಕಲ್ಮಾಡಿಯ ನಿವಾಸಿ ವಸಂತ ಕುಂದರ್ ರವರ ಮಗನಾದ ರವಿಕುಮಾರ್ (35) ವರ್ಷ ಎಂಬ ಯುವಕ ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದಾನೆ ಎಂದು ತಿಳಿದು...
ಹೆಬ್ರಿ, ಜನವರಿ.28: ಕಾರು ರಿಕ್ಷಾ ಹಾಗೂ ಸರಕಾರಿ ಬಸ್ ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ. ಮೃತರನ್ನು ಶಾಂತಮ್ಮ(77) ಎಂದು ಗುರುತಿಸಲಾಗಿದೆ. ಹೆಬ್ರಿ ಕಡೆಯಿಂದ...