ಉಡುಪಿ, ಜನವರಿ 24: ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠೆ ದಿನ ರಾಮಧ್ವಜ ಆಳವಡಿಸದ ಹಿನ್ನಲೆ ಉಡುಪಿ ಬನ್ನಂಜೆ ನಾರಾಯಣಗುರು ಮಂದಿರಕ್ಕೆ ಅವಾಚ್ಯ ಶಬ್ದಗಳ ಬಳಸಿ ನಿಂದಿಸಿದ ವಿಡಿಯೋ ಮಾಡಿದ ಅನಾಮಿಕ ವ್ಯಕ್ತಿ ವಿರುದ್ಧ ಮಂದಿರದ ಆಡಳಿತ ಮಂಡಳಿಯಿಂದ...
ಮಂಗಳೂರು ಜನವರಿ 24: ತಮ್ಮ ಕಂಚಿನ ಕಂಠ ಶ್ರುತಿ ಬದ್ದ ಮಾತುಗಳಿಂದ ಹೆಸರುವಾಸಿಯಾಗಿದ್ದ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ...
ಮಂಗಳೂರು ಜನವರಿ 24: ಕರ್ಣಾಟಕ ಬ್ಯಾಂಕ್ 2023-24 ರ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ರೂ 331 ಕೋಟಿ ನಿವ್ವಳ ಲಾಭವನ್ನು ಘೋಷಿಸಿದೆ. ಇದು ಹಿಂದಿನ ವರ್ಷದ ಅವಧಿಯಲ್ಲಿ ರೂ 300.68 ಕೋಟಿಗಳಿಂದ 10 ಪ್ರತಿಶತ...
ಮಂಗಳೂರು ಜನವರಿ 24: ಬೈಕ್ ಸ್ಕಿಡ್ ಆಗಿ ರಸ್ತೆ ಡಿವೈಡರ್ ಗೆ ಗುದ್ದಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸಾವರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಗಳವಾರ ತಡರಾತ್ರಿ ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು...
ಮಂಗಳೂರು ಜನವರಿ 23: ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.ಈ ಪ್ರತಿಭಟನೆಯಲ್ಲಿ ಬಿಜೆಪಿ ವಿರುದ್ದ ಘೋಷಣೆ ಕೂಗುವ ಭರದಲ್ಲಿ ಭಾರತ್...
ಉಡುಪಿ ಜನವರಿ 23: ಕರಾವಳಿಯ ಬೆಡಗಿ ಬಾಲಿವುಡ್ ನಟಿ ಪೂಜಾ ಹೆಗ್ಡೆ ಉಡುಪಿಗೆ ಆಗಮಿಸಿದ ವೇಳೆ ಲಂಗ ದಾವಣಿಯಲ್ಲಿ ಪೋಟೋ ಶೂಟ್ ಮಾಡಿಸಿದ್ದು, ಇದೀಗ ವೈರಲ್ ಆಗಿದೆ. ಕರಾವಳಿಯ ಬೆಡಗಿ ಪೂಜಾ ಹೆಗ್ಡೆ ಹಿಂದಿ ತೆಲುಗು...
ಮಂಗಳೂರು ಜನವರಿ 23: ಹಿಂದೂ ಸಂಘಟನೆಯ ಮುಖಂಡ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ. ನಾಳೆ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಅವಿನಾಶ್ ದಕ್ಷಿಣ ಕನ್ನಡ ಜಿಲ್ಲೆಯ...
ಮುಂಬೈ ಜನವರಿ 23: ದುರಂತ ಘಟನೆಯೊಂದರಲ್ಲಿ, ಮುಂಬೈ ಬಳಿ ಸ್ಥಳೀಯ ರೈಲು ಹಳಿಗಳ ಮೇಲೆ ಕೆಲಸ ಮಾಡುತ್ತಿದ್ದ ಮೂವರು ರೈಲ್ವೆ ಸಿಬ್ಬಂದಿಗಳು ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯುಪಿ ಸ್ಲೋ ಲೈನ್ನಲ್ಲಿ ವಸಾಯಿ ರಸ್ತೆ ಮತ್ತು...
ಚಂಡೀಗಢ, ಜನವರಿ 23: ಹನುಮ ವೇಷಧಾರಿಯೊಬ್ಬರು ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಹರಿಯಾಣದ ಭಿವಾನಿಯಲ್ಲಿ ನಡೆದಿದೆ. ಮೃತರನ್ನು ಹರೀಶ್ ಮೆಹ್ತಾ ಎಂದು ಗುರುತಿಸಲಾಗಿದ್ದು, ಇವರು ಎಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅಯೋಧ್ಯೆಯ ರಾಮ...
ಮಂಗಳೂರು ಜನವರಿ 23: ನಾಳೆಯಿಂದ ಅಂದರೆ ಜನವರಿ 24 ರಿಂದ ಮಂಗಳೂರಿನಲ್ಲಿ ಸ್ಟ್ರೀಟ್ ಫುಡ್ ಫಿಯೆಸ್ಟ್ ಸೀಸನ್-2 ಆರಂಭಗೊಳ್ಳಲಿದೆ, ಜನವರಿ 24 ರಿಂದ ಜನವರಿ 28 ರವರೆಗೆ ಐದು ದಿನಗಳ ಕಾಲ ನಡೆಯಲಿದ್ದು ಜನವರಿ 24ರ...