ಹೈದ್ರಾಬಾದ್ : ನ್ಯಾಚುರಲ್ ಬ್ಯೂಟಿ ಸ್ಟಾರ್ ಸಾಯಿ ಪಲ್ಲವಿ ಮನೆಯಲ್ಲಿ ಶೀಘ್ರದಲ್ಲೇ ಮದುವೆ ಸಡಗರ ಶುರುವಾಗಲಿದ್ದು ಇದನ್ನು ಸ್ವತಃ ನಟಿ ಬಹಿರಂಗ ಪಡಿಸಿದ್ದಾರೆ. ನಟಿ ಸಾಯಿ ಪಲ್ಲವಿಗೆ ಸಹೋದರಿ ಇರುವುದು ಎಲ್ಲರಿಗೂ ಗೊತ್ತು. ಅವರೇ ಸಹೋದರಿ...
ಮಂಗಳೂರು ಜನವರಿ 16: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ಖಂಡಿಸಿ ತೊಕ್ಕೊಟ್ಟುವಿನಲ್ಲಿ ಪ್ರತಿಭಟನೆ ನಡೆಸಿದ ಡಿವೈಎಫ್ಐ ಕಾರ್ಯಕರ್ತರ ವಿರುದ್ದ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಡಿವೈಎಫ್ಐ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ...
ವಿಜಯನಗರ ಜನವರಿ 16: ಮದುವೆಗೆ ಹೆಣ್ಣು ಸಿಗದ ಕಾರಣ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ನಡೆದಿದೆ. ಗುಡೇಕೋಟೆ ಗ್ರಾಮದ ಬಿ.ಮಧುಸೂದನ್ (26) ಮೃತ ದುರ್ದೈವಿ. ಯುವಕನ ತಂದೆ...
ಪಾಕಿಸ್ತಾನ ಜನವರಿ 16: ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಇಡೀ ವಿಶ್ವವೇ ಎದುರು ನೋಡುತ್ತಿದ್ದು, ಇದೀಗ ಪಾಕಿಸ್ತಾನದಲ್ಲೂ ರಾಮಮಂದಿರದ ಬಗ್ಗೆ ಜನರು ಉತ್ಸುಕರಾಗಿದ್ದು, ಪಾಕಿಸ್ತಾನದ ಮಾಜಿ ಕ್ರಿಕೆಟಿಗರೊಬ್ಬರು ಪಾಕಿಸ್ತಾನದ ನೆಲದಲ್ಲೇ ಕೇಸರಿ ದ್ವಜ ಹಿಡಿದು ಜೈಶ್ರೀರಾಮ್...
ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ದಿನಗಣನೆ ಆರಂಭವಾಗಿದ್ದು ಇಡೀ ರಾಜ್ಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಇಲಾಖೆ ಸೂಚನೆ ನೀಡಿದೆ....
ಉಡುಪಿ ಜನವರಿ 16: ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ಕೊಂಕಣ್ ರೈಲ್ವೆ ಡಿಸೆಂಬರ್ ಒಂದೇ ತಿಂಗಳಲ್ಲಿ 1.95 ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದೆ. ರೈಲುಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸುತಿದ್ದ ಒಟ್ಟು 6,675 ಮಂದಿ ಪ್ರಯಾಣಿಕರಿಂದ...
ಬೆಂಗಳೂರು: ಮನೆಯೊಂದರಲ್ಲಿನ ಸಿಲಿಂಡರ್ ಒಂದು ಸ್ಫೋಟಗೊಂಡು ಆರು ಜನರು ಗಾಯಗೊಂಡ ಘಟನೆ ಬೆಂಗಳೂರಿನ ಯಲಹಂಕದ ಎಲ್ಬಿಎಸ್ ಲೇಔಟ್ ನಲ್ಲಿ ನಡೆದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್...
ನವದೆಹಲಿ: ಬಜೆಟ್ನಲ್ಲಿ 7 ಲಕ್ಷ ರೂ. ವೈಯಕ್ತಿಕ ಆದಾಯಕ್ಕೆ ತೆರಿಗೆ ವಿನಾಯಿತಿಯನ್ನು ಘೋಷಿಸಿದ್ದ ಸರ್ಕಾರ ಈಗ ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ಮಾಡಿ ಈ ಪ್ರಸ್ತಾಪವನ್ನು ಅಧಿಕೃತವಾಗಿ ಜಾರಿ ಮಾಡಿದೆ. ಈ ಸಂಬಂಧ ಹಣಕಾಸು ಸಚಿವಾಲಯ ...
ಬೆಳ್ತಂಗಡಿ ಜನವರಿ 15 : ಮಕ್ಕಳ ಜೊತೆ ಆಟವಾಡುತ್ತಿರುವ ವೇಳೆ ತೆರೆದ ಬಾವಿಗೆ ಕಾಲು ಜಾರಿ ಬಿದ್ದು 7 ವರ್ಷ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಪಣಕಜೆ...
ಮಂಗಳೂರು ಜನವರಿ 15: ಮುಂಬೈನಿಂದ ಮಂಗಳೂರಿಗೆ ಬರಬೇಕಿದ್ದ ಇಂಡಿಗೋ ವಿಮಾನ ರದ್ದಾಗಿ ಪ್ರಯಾಣಿಕರಿಗೆ ಯಾವುದೇ ರೀತಿಯ ಬದಲಿ ವಿಮಾನ ಕಲ್ಪಿಸದ ಇಂಡಿಗೋ ವಿಮಾನ ಸಂಸ್ಥೆ ಸಿಬ್ಬಂದಿಗಳ ವಿರುದ್ದ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಆಕ್ರೋಶ ವ್ಯಕ್ತಪಡಿಸಿದ...