ಮಂಗಳೂರು ಜನವರಿ 13 : ದ.ಕ.ಜಿಲ್ಲೆಯ ಸಂಸತ್ ಸ್ಥಾನಕ್ಕೆ ಈ ಬಾರಿ ನಳಿನ್ ಕುಮಾರ್ ಕಟೀಲು ಅವರಿಗೆ ಸೀಟು ಕೊಡಬೇಕು. ನಾನು ಚುನಾವಣೆಗೆ ನಿಲ್ಲುವುದಕ್ಕೆ ಹೋಗೋಲ್ಲ. ನಾನೇ ಬರುತ್ತೇನೆ. ಆದರೆ ಅವರಿಗೆ ಚುನಾವಣೆಯಲ್ಲಿ ಏನು ಮಾಡಬೇಕೋ...
ಬೆಳ್ತಂಗಡಿ : ವೇಗವಾಗಿ ಬಂದ ಚಾಲಕನ ನಿಯಂತ್ರಣ ತಪ್ಪಿದ ಕಾರು,ರಸ್ತೆ ಬದಿ ನಿಂತಿದ್ದ ಮಹಿಳೆ ಡಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ...
ಚಾರ್ಮಾಡಿ ಜನವರಿ 13: ಮಂಜು ಕವಿದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು 2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಪಾರಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಶುಕ್ರವಾರ ಮಧ್ಯರಾತ್ರಿ...
ಬಂಟ್ವಾಳ ಜನವರಿ 13: ಬಿಸಿರೋಡಿನಲ್ಲಿ ಹೊಟೇಲ್ ಸಹಿತ ಸರಣಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ಪಡಂಗಡಿ ನಿವಾಸಿ ಹಮೀದ್ ಯಾನೆ,...
ನವದೆಹಲಿ ಜನವರಿ 13: ಐಪಿಎಸ್ ಅಧಿಕಾರಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವೆ ನಡೆಯುತ್ತಿರುವ ಕಾನೂನು ಹೋರಾಟ ಮುಂದುವರೆದಿದ್ದು, ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಿ ಎಂಬ ನ್ಯಾಯಾಧೀಶರ ಮಾತನ್ನು ಇಬ್ಬರೂ ಕೇಳಲು ತಯಾರಿಲ್ಲ. ಈ...
ಮಂಗಳೂರು : ಕಾಲೇಜು ವಿದ್ಯಾರ್ಥಿನಿಗೆ ದೈಹಿಕವಾಗಿ ಹಾಗೂ ಮಾನಸಿಕ ಕಿರುಕುಳದ ಹಿಂಸೆ ನೀಡಿ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಸಿದ್ದ ಆರೋಪಿಗೆ ಸುಶಾಂತ್ ಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯವು ಶುಕ್ರವಾರ 18...
ಕಡಬ : ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಸಮೀಪದ ಎಡಮಂಗಲ ನಿವಾಸಿ ತೃಪ್ತಿ ಮೃತ ಯುವತಿಯಾಗಿ್ದಾಳೆ. ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿನಿಯಾಗಿದ್ದ ತೃಪ್ತಿಕಳೆದ...
ಉಡುಪಿ : ರಸ್ತೆ ಅಪಘಾತಕ್ಕೆ ಕಾರಣವಾದ ಗುತ್ತಿಗೆದಾರನ ಮೇಲೆ ಕೇಸು ಜಡಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದುದೆ. ಹಿರಿಯಡ್ಕ ಪೊಲೀಸರು ರಸ್ತೆ ಕಾಮಗಾರಿ ನಡೆಸುತ್ತಿದ್ದ ಗುತ್ತಿಗೆದಾರನ ಮೇಲೆ ಎಫ್ಐ ಆರ್ ಮಾಡಿದ್ದಾರೆ. ಜಲಜೀವನ್ ಮಿಶನ್ ಯೋಜನೆಯ...
ಮಂಗಳೂರು: ಸುರತ್ಕಲ್ (surathkal) ಕೃಷ್ಣಾಪುರದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕಾಸರಗೋಡು ಮಂಜೇಶ್ವರ ಕೊಪ್ಪಳ ನದಿಯಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಸುರತ್ಕಲ್ ಕೃಷ್ಣಾಪುರದ ಇಹಾಬ್ ಅಬೂಬಕ್ಕರ್ ( 20) ಎಂದು ಗುರುತಿಸಲಾಗಿದೆ. ಮಂಗಳೂರು ಎ.ಜೆ. ವೈದ್ಯಕೀಯ ಕಾಲೇಜು...
ಉಡುಪಿ: ಉಡುಪಿ(Udupi) ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಎಚ್. ಅವರು ವರ್ಗಾವಣೆ ಗೊಂಡಿದ್ದು ಐಎಎಸ್ ಅಧಿಕಾರಿ ಪ್ರತೀಕ್ ಬಾಯಲ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 2022ರ ಮೇ ಮೊದಲ ವಾರದಲ್ಲಿ...