ಮಂಗಳೂರು : ಮಂಗಳೂರು ನಗರದಲ್ಲಿ ಹಾಡಹಗಲೇ ಕಳವು ನಡೆದಿರುವುದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಡೈರಿ ಸಮೀಪದ ಅರುಣ್ ಹೆಚ್ಎಸ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಮನೆಯ ಹೆಂಚು ತೆಗೆದು...
ಮಂಗಳೂರು : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜನವರಿ 17ರಂದು ಮುಲ್ಕಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಆಯೋಜನೆ ಮಾಡಿದ್ದಾರೆ. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ...
ಹೊಸದಿಲ್ಲಿ ಜನವರಿ 11 : ಇತ್ತೀಚೆಗಷ್ಟೇ ಬಿಡುಗಡೆಯಾದ ಲೇಡಿ ಸುಪರ್ ಸ್ಟಾರ್ ನಯನತಾರಾ ಅವರ ಅನ್ನಪೂರ್ಣಿ ಸಿನೆಮಾ ವಿವಾದಕ್ಕೆ ಕಾರಣವಾಗಿದೆ. ಸಿನೆಮಾದ ದೃಶ್ಯವೊಂದರಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಹ ಸಂಭಾಷಣೆಗಳನ್ನು ಹಾಕಲಾಗಿದ್ದು ಇದರ ವಿರುದ್ದ ಭಾರೀ...
ಮಂಗಳೂರು : ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್ ಅವರು ಜ.12 ರಂದು ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ 8:40ಕ್ಕೆ ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ಬೆಳಿಗ್ಗೆ 9:40ಕ್ಕೆ ಮಂಗಳೂರು ವಿಮಾಣ...
ರಿಯಾದ್ : ಮಲಗುವ ಕೋಣೆ ಬಿಸಿಯಾಗಿಡಲು ಹೋಗಿ ಇಬ್ಬರು ಭಾರತೀಯ ಕಾರ್ಮಿಕರು ಉಸಿರು ಕಟ್ಟಿ ಸಾವನ್ನಪ್ಪಿದ ದಾರುಣ ಘಟನೆ ಸೌದಿ ಅರೇಬಿಯಾದ ದಮ್ಮಮ್ ನಲ್ಲಿ ನಡೆದಿದೆ. ಚಳಿಗಾಲವಾಗಿದ್ದರಿಂದ ಕೋಣೆಯನ್ನು ಬಿಸಿಯಾಗಿಡಲು ಕೋಣೆಯಲ್ಲಿ ಇದ್ದಿಲು ಹಾಕಿ ಇವರು...
ಮಂಗಳೂರು : ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು, ಕಂದಾಯ ಮತ್ತು ಪೊಲೀಸ್ ಇಲಾಖೆಯ ಸಹಭಾಗಿತ್ವದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ನಾಲ್ಕು ಉಕ್ಕಿನ ದೋಣಿಗಳನ್ನು ವಶಪಡಿಕೊಂಡಿದ್ದಾರೆ. ಮಂಗಳೂರು ಹೊರವಲಯದ ಹಳೆಯಂಗಡಿ ಕೊಪ್ಪಕಾಡು...
ಉತ್ತರಪ್ರದೇಶ ಜನವರಿ 11: ಬ್ಯಾಂಕ್ ಒಂದಕ್ಕೆ ಗೂಳಿಯೊಂದು ಎಂಟ್ರಿ ಕೊಟ್ಟ ಘಟನೆ ಉತ್ತರಪ್ರದೇಶದ ಶಹಗಂಜ್ ಪಟ್ಟಣದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಿವಿಧ ರೀತಿಯ ಕಮೆಂಟ್ ಗಳು ಬಂದಿದೆ....
ಚಿಕ್ಕಬಳ್ಳಾಪುರ : ಸರ್ಕಾರಿ ಹಾಸ್ಟೆಲ್ನಲ್ಲಿದ್ದ 9ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ ಅಘಾತಕಾರಿ ಘಟನೆ ಚಿಕ್ಕಬಳ್ಳಾಪುರದ ಮಧುಗಿರಿಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಹಾಸ್ಟೆಲ್ ವಾರ್ಡನ್ ಅಮಾನತಾಗಿದ್ದಾರೆ. ಬಾಗೇಪಲ್ಲಿ ಮೂಲದ 14...
ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಳ್ತೂರು ಕಟ್ಟೆಮನೆಯ ಬೊಬ್ಬರ್ಯ ದೈವಸ್ಥಾನದ ಹಾಡಿಯಲ್ಲಿ ಶಾಸನ ಸಹಿತವಾದ ಅಪರೂಪದ ವೀರಗಲ್ಲು ಪತ್ತೆಯಾಗಿದೆ. ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ನಿವೃತ್ತ ಇತಿಹಾಸ ಪ್ರಾಧ್ಯಾಪಕ, ಪುರಾತತ್ವ ಸಂಶೋಧಕ ಪ್ರೊ....
ಮಂಗಳೂರು ಜನವರಿ 11 : ಮಂಗಳೂರು ಜಂಕ್ಷನ್ ನಿಂದ ವಿಜಯಪುರಕ್ಕೆ ಹೊರಡುತ್ತಿದ್ದ 07377/78 ರೈಲನ್ನು ಮಂಗಳೂರು ಸೆಂಟ್ರಲ್ವರೆಗೆ ವಿಸ್ತರಿಸಲ ಪಾಲಕ್ಕಾಡ್ ರೈಲ್ವೆ ವಿಭಾಗ ಹಸಿರು ನಿಶಾನೆ ತೋರಿಸಿದೆ. ಕಳೆದ ಕೆಲವು ವರ್ಷಗಳಿಂದ ಈ ರೈಲನ್ನು ಮಂಗಳೂರು...