ಕಣ್ಣೂರು ಜನವರಿ 11: ನ್ಯೂಮನ್ ಕಾಲೇಜಿನ ಪ್ರಾಧ್ಯಾಪಕ ಟಿ.ಜೆ.ಜೋಸೆಫ್ ಅವರ ಕೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದು 13 ವರ್ಷಗಳ ಬಳಿಕ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬುಧವಾರ ಕಣ್ಣೂರಿನಲ್ಲಿ ಪ್ರಮುಖ ಶಂಕಿತ ಸವದ್ನನ್ನು...
ನವದೆಹಲಿ : ಬಿಜೆಪಿ ಭೀಷ್ಮ ಲಾಲ್ಕೃಷ್ಣ ಅಡ್ವಾಣಿ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿಶ್ವ ಹಿಂದೂ ಪರಿಷತ್ ಈ ಹೇಳಿಕೆ ನೀಡಿದೆ. ಅಯೋಧ್ಯೆ ಶ್ರೀರಾಮಮಂದಿರದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ದಶಕಗಳ ಹಿಂದೆಯೇ...
ಶ್ರೀರಂಗಪಟ್ಟಣ ಜನವರಿ 11 : ಮುಸ್ಲಿಂ ಮಹಿಳೆಯರ ಬಗ್ಗೆ ಲಘುವಾಗಿ ಮಾತನಾಡಿದ ಆರೋಪದ ಮೇಲೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ಜಾಮೀನು ಅರ್ಜಿ ಆದೇಶವನ್ನು ಮೂರನೇ ಹೆಚ್ಚುವರಿ ಜಿಲ್ಲಾ...
ಮಂಗಳೂರು ಜನವರಿ 11: ನವ ಮಂಗಳೂರು ಬಂದರಿಗೆ 2024 ಪ್ರಥಮ ಪ್ರವಾಸಿ ಹಡಗು ಆಗಮಿಸಿದೆ. ಸಿಮಾರು 980 ಪ್ರವಾಸಿಗರನ್ನು ಹೊತ್ತುಕೊಂಡು ಬಂದಿದ್ದ ಈ ಪ್ರವಾಸಿ ಹಡಗನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಮಾರ್ಷಲ್ ಐಲ್ಯಾಂಡ್ಸ್ ಫ್ಲ್ಯಾಗ್ಡ್ ಹಡಗು ಬರ್ತ್...
ಬಂಟ್ವಾಳ: ನಾಲ್ವರು ಮುಸುಕುದಾರಿ ದರೋಡೆ ಕೋರರ ತಂಡ ಮನೆಯೊಂದರಲ್ಲಿದ್ದ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದರೋಡೆ ಮಾಡಿದ ಘಟನೆ ಇಂದು ಗುರುವಾರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವಗ್ಗದಲ್ಲಿ ನಡೆದಿದೆ....
ಬಳ್ಪ ; ಬಳ್ಪ ಗ್ರಾಮ ಪಂಚಾಯತ್ ನಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆಯ ಮೂಲಕ 58 ಕೋಟಿ ರೂ ವೆಚ್ಚದಲ್ಲಿ ಗ್ರಾಮದ ಅಭಿವೃದ್ಧಿ ದೇಶಕ್ಕೆ ಮಾದರಿ ಯಾಗಿದೆ ಎಂದು ಕೇಂದ್ರ ರಾಸಾಯನಿಕ,ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ...
ಮಂಗಳೂರು : ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದ ಕಾಂಗ್ರೆಸ್ ನಿಲುವನ್ನು ಸಂಸದ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ x ‘ ನಲ್ಲಿ ಪ್ರತಿಕ್ರೀಯಿಸಿದ್ದು,”ಪ್ರಭು ಶ್ರೀರಾಮನ ಅಸ್ತಿತ್ವವನ್ನೇ...
ಬೆಂಗಳೂರು: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಲೋಕಸಭೆಯಲ್ಲಿ ಪಕ್ಷದ ನಾಯಕ ಅಧೀರ್ ರಂಜನ್...
ಮಂಗಳೂರು ಜನವರಿ 10: ವಿಭಿನ್ನ ಪರಂಪರೆಯನ್ನು ಹೊಂದಿರುವ ಭರತ ಖಂಡವನ್ನು ಆಳಿದ ಅದೆಷ್ಟೋ ಪುಣ್ಯಾತ್ಮರು ಭವ್ಯ ಪರಂಪರೆಯನ್ನು ಈ ಮಣ್ಣಿಗೆ ಅರ್ಪಿಸಿದ್ದಾರೆ. ಅಯೋಧ್ಯೆಯನ್ನು ಆಳಿದ ಶ್ರೀರಾಮ ಕೇವಲ ರಾಜನಾಗಿರಲಿಲ್ಲ ಧರ್ಮಪ್ರಜ್ಞೆಯದ್ಯೋತಕನಾಗಿದ್ದನು. ಭಾರತಕ್ಕೆ ಶ್ರೀರಾಮ ಹೆಸರೇ ಸಕಲರನ್ನು...
ಮಂಗಳೂರು : ಮಹೀಂದ್ರಾ ಕಂಪೆನಿ ಹೊರ ತಂದಿರುವ ಬ್ಯಾಟರಿ ಚಾಲಿತ ಆಟೋ ರಿಕ್ಷಾ ಮಹೀಂದ್ರಾ ಟ್ರಯೋ ಸಮಸ್ಯೆಗಳ ಆಗರವಾಗಿದ್ದು ಮಂಗಳೂರಿನಲ್ಲಿ ಕಂಪೆನಿ ವಿರುದ್ದ ಆಟೋ ಚಾಲಕರು ಒಟ್ಟಾಗಿ ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರು ನಗರದ ಮಿನಿ ವಿಧಾನಸೌಧದ...