ಮಂಗಳೂರು ಜನವರಿ 09: ನಟೋರಿಯಸ್ ರೌಡಿಶೀಟರ್ ಮೇಲೆ ಮಂಗಳೂರು ಪೋಲೀಸರು ಶೂಟೌಟ್ ಮಾಡಿದ್ದಾರೆ. ನಗರದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸುಳ್ಯದ ಕೆವಿಜಿ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆಯಲ್ಲಿ ಶರಣ್ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಜೆಪ್ಪು ಮಹಾಕಾಳಿ...
ಮಂಗಳೂರು ಜನವರಿ 09: ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆದರೆ ತಪ್ಪಿಲ್ಲ, ವಿದ್ಯಾರ್ಥಿಯಾಗಿದ್ದಾಗ ಶಾಲೆಯ ಶೌಚಾಲಯವನ್ನು ನಾವು ವಿದ್ಯಾರ್ಥಿಗಳೇ ಕ್ಲೀನ್ ಮಾಡುತ್ತಿದ್ದೆವು ಎಂದು ವಿಧಾನ ಸಭಾ ಸಭಾಪತಿ ಯು ಟಿ ಖಾದರ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅಂತಹ...
ಮಂಗಳೂರು ಜನವರಿ 09: ಜನವರಿ 22 ರಂದು ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಳ್ಳಲಿರುವ ಭವ್ಯವಾದ ಶ್ರೀರಾಮ ಮಂದಿರ ಕಾರ್ಯಕ್ರಮಕ್ಕೆ ವಿಧಾನ ಸಭಾ ಸಭಾಪತಿ ಯುಟಿ ಖಾದರ್ ಶುಭ ಹಾರೈಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಯೋಧ್ಯೆಯ ಭವ್ಯವಾದ ರಾಮಮಂದಿರದಿಂದ...
ಟೊಕಿಯೋ : ವಿಶ್ವದ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾದ ಜಪಾನ್ 20 ಶತಕೋಟಿ ಡಾಲರ್ಗಳನ್ನು ವ್ಯಯಿಸಿ ಸಮುದ್ರದ ಮಧ್ಯ ಭಾಗದಲ್ಲಿ ನಿರ್ಮಿಸಿದ್ದ ವಿಶ್ವದ ಅಂತ್ಯಂತ ದುಬಾರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕನ್ಸಾಯ್ ಇದೀಗ ಮುಳುಗುತ್ತಿದೆ. ಏಷ್ಯಾದ 30...
ಬೆಂಗಳೂರು ಜನವರಿ 09: ತನ್ನ ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿ ಮೃತದೇಹವನ್ನು ಬ್ಯಾಗಿನಲ್ಲಿಟ್ಟು ಕಾರಿನಲ್ಲಿ ಸಾಗಣೆ ಮಾಡುತ್ತಿದ್ದ ಖಾಸಗಿ ಸ್ಟಾರ್ಟ್ ಅಪ್ ಕಂಪೆನಿಯ ಮಹಿಳಾ ಸಿಇಒ ಒಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ‘ಮೈಂಡ್ಫುಲ್...
ಉಡುಪಿ ಜನವರಿ 09: ನಾಲ್ಕನೇ ಬಾರಿ ಪರ್ಯಾಯ ಪೀಠ ಅಲಂಕರಿಸುತ್ತಿರುವ ಪುತ್ತಿಗೆ ಮಠದ ಹಿರಿಯ ಯತಿಗಳಾದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅದ್ದೂರಿಯಾಗಿ ಉಡುಪಿ ಪುರಪ್ರವೇಶ ಮಾಡಿದರು. ತಮ್ಮ ಶಿಷ್ಯರೊಂದಿಗೆ ಸಂಪ್ರದಾಯದಂತೆ ಕನ್ನಾರ್ಪಾಡಿ ಜಯದುರ್ಗೆ ದೇವಸ್ಥಾನಕ್ಕೆ ಭೇಟಿನೀಡಿ...
ಸೌದಿ ಅರೇಬಿಯಾ ಜನವರಿ 09: ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರು ಸೌದಿ ಅರೇಬಿಯಾಕ್ಕೆ ಎರಡು ದಿನಗಳ ಭೇಟಿ ನೀಡಿದ್ದು ಈ ವೇಳೆ ಅವರು ಮದೀನಾ ನಗರಕ್ಕೆ ಭೇಟಿ ನೀಡಿದರು. ಈ ಬಗ್ಗೆ ತಮ್ಮ...
ಗದಗ ಜನವರಿ 09 : ರಾಕಿಂಗ್ ಸ್ಟಾರ್ ಯಶ್ ಜನ್ಮದಿನಕ್ಕೆ ಅಭಿಮಾನಿಗಳ ಸರಣಿ ಸಾವಿಗೆ ಇಡೀ ಕರ್ನಾಟಕವೇ ಬೆಚ್ಚಿಬಿದ್ದಿದೆ. ಬ್ಯಾನರ್ ಆಳವಡಿಸಲು ಹೋಗಿ ಮೂವರು ಅಭಿಮಾನಿಗಳು ಸಾವನಪ್ಪಿದ ಬೆನ್ನಲೇ , ಯಶ್ ನೋಡಲು ಬರುತ್ತಿದ್ದ ಮತ್ತೋರ್ವ...
ಬೆಳ್ತಂಗಡಿ, ಜನವರಿ 09: ದೇಶದಲ್ಲಿ ಮುಸ್ಲಿಮರ ಸಂಖ್ಯೆ 80 ಕೋಟಿ ಆಗಿ ಹಿಂದುಗಳ ಸಂಖ್ಯೆ ಕಡಿಮೆಯಾದರೆ ನಮ್ಮ ಪರಿಸ್ಥಿತಿ ಹೇಗಿರುತ್ತದೆ ಎಂದು ಯೋಜನೆ ಮಾಡಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು. ಅವರು ಬೆಳ್ತಂಗಡಿಯ...
ಸುಳ್ಯ ಜನವರಿ 09: ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಪ್ರೋ. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜೀವಾವದಿ ಜೈಲು ಶಿಕ್ಷೆಗೊಳಗಾಗಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಗೆ ಸುಪ್ರೀಂ...