ಮುಳ್ಳೇರಿಯಾ, ಆಗಸ್ಟ್ 04: ಮುಳ್ಳೇರಿಯಾ ಸಮೀಪದ ಆದೂರು ಸರ್ಕಾರಿ ಹಿರಿಯ ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಭೌತಶಾಸ್ತ್ರ ಪಾಠಕ್ಕೆ ಕನ್ನಡ ತಿಳಿಯದ ಶಿಕ್ಷಕಿಯೊಬ್ಬರನ್ನು ನೇಮಿಸಲಾಗಿದೆ ಎಂದು ಆರೋಪಿಸಿ ಬುಧವಾರ ತರಗತಿ ಬಹಿಷ್ಕರಿಸಿ...
ಮಂಗಳೂರು ಅಗಸ್ಟ್ 04: ಮಳೆಯಿಂದಾಗಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೆಲವು ಭಾಗಗಳಲ್ಲಿ ರಸ್ತೆ ಮಧ್ಯೆ ಬಿರುಕು ಕಾಣಿಸಿಕೊಂಡಿರುವ ಹಿನ್ನಲೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರ...
ಕಾಪು ಅಗಸ್ಟ್ 03: ಐದು ದಶಕ ಸುಖ ದಾಂಪತ್ಯ ಜೀವನ ನಡೆಸಿದ ದಂಪತಿಗಳು, ಕೊನೆಗೆ ಸಾವಿನಲ್ಲೂ ಒಂದಾದ ಘಟನೆ ಕಾಪುವಿನಲ್ಲಿ ನಡೆದಿದೆ. ಪತಿ ನಿಧನದ ಕೆಲವೇ ಗಂಟೆಗಳ ಅಂತರದಲ್ಲಿ ಪತ್ನಿಯೂ ಮೃತಪಟ್ಟಿದ್ದು, ಇಬ್ಬರ ಅಂತಿಮ ಕಾರ್ಯಗಳು...
ಸುಬ್ರಹ್ಮಣ್ಯ, ಆಗಸ್ಟ್ 03: ಪರ್ವತಮುಖಿಯಲ್ಲಿ ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಭಾರಿ ಮಳೆಯಿಂದಾಗಿ ಸೋಮವಾರ ರಾತ್ರಿ ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಪಂಜದ...
ಮಂಗಳೂರು, ಆಗಸ್ಟ್ 03: ಮಂಗಳೂರು ನಗರದಲ್ಲಿರುವ ಮೇರಿಹಿಲ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಲಘು ಭೂಕಂಪನವಾದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ ಇದನ್ನು ಭೂಕಂಪ ಮಾಪನಶಾಸ್ತ್ರ ಅಧಿಕಾರಿಗಳು ಧೃಡಪಡಿಸಿಲ್ಲ. ಇಂದು ಬೆಳಗ್ಗೆ 10.30ರ ಸುಮಾರಿಗೆ ಸಣ್ಣ ಪ್ರಮಾಣದಲ್ಲಿ...
ಚಿತ್ರದುರ್ಗ, ಆಗಸ್ಟ್ 03: ಮುರುಘಾ ಮಠದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಿಂಗ ದೀಕ್ಷೆ ಪಡೆದುಕೊಂಡಿದ್ದಾರೆ. ಮುರುಘಾ ಮಠಕ್ಕೆ ಭೇಟಿ ನೀಡಿದ್ದ ವೇಳೆ ಅವರು ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಲಿಂಗಧೀಕ್ಷೆ ನೀಡಿದ್ದಾರೆ. ಲಿಂಗಧೀಕ್ಷೆ ಪಡೆದುಕೊಂಡ...
ಕಡಬ, ಆಗಸ್ಟ್ 03: ವಿವಾಹಿತ ಯುವತಿಯೋರ್ವಳನ್ನು ಅತ್ಯಾಚಾರಗೈದು ಮದುವೆಯಾಗುತ್ತೇನೆಂದು ನಂಬಿಸಿ 1.70 ಲಕ್ಷ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಯುವತಿಯು ತನ್ನ ಮಕ್ಕಳೊಂದಿಗೆ...
ಮಂಗಳೂರು ಅಗಸ್ಟ್ 3: ಕರಾವಳಿಯಲ್ಲಿ ಸರಣಿ ಹತ್ಯೆಗಳ ಬಳಿಕ ಪರಿಸ್ಥಿತಿ ಇನ್ನು ಬೂದಿ ಮುಚ್ಚಿದ ಕೆಂಡದಂತಿರುವ ಕಾರಣ, ಈಗಾಗಲೇ ಜಾರಿಯಲ್ಲಿರುವ ನೈಟ್ ಕರ್ಫ್ಯೂ ಜೊತೆ ಜಿಲ್ಲಾಡಳಿತ ಇದೀಗ ಮಧ್ಯ ಮಾರಾಟ ನಿಷೇಧವನ್ನು ಮತ್ತೆ ಅಗಸ್ಟ್ 5...
ಮಂಗಳೂರು, ಆಗಸ್ಟ್ 03: ಉಳ್ಳಾಲದಲ್ಲಿ ಇಂದು ಬೆಳಗ್ಗೆ ತನ್ನ ಮೇಲೆ ತಂಡವೊಂದು ಕೊಲೆಗೆ ಯತ್ನಿಸಿದ್ದು ಎಂದು ಸುಳ್ಳು ಸುದ್ದಿ ಹರಡುತ್ತಿದೆ. ಈ ಬಗ್ಗೆ ಸುಳ್ಳು ಕಥೆ ಕಟ್ಟಿದ ಯುವಕನೋರ್ವನ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು...
ಮಡಿಕೇರಿ, ಆಗಸ್ಟ್ 03:ಕೊಡಗು ಜಿಲ್ಲೆಯ ಕೆಲವೆಡೆ ಮಂಗಳವಾರ ರಾತ್ರಿ ಇಡೀ ಧಾರಾಕಾರವಾಗಿ ಮಳೆ ಸುರಿದಿದೆ. ದೇವರಕೊಲ್ಲಿ ಹಾಗೂ ಕೊಯನಾಡು ನಡುವೆ ರಸ್ತೆಯಲ್ಲಿ ದೊಡ್ಡ ಗಾತ್ರದ ಬಿರುಕುಗಳು ಮೂಡಿವೆ. ಇದರಿಂದ ಖಾಸಗಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ....