ಪುತ್ತೂರು : ಕಾರು ಚಾಲಕನೊಬ್ಬ ರಾತ್ತಿ ವೇಳೆ ಸಂಚರಿಸುವಾಗ ನೋಡಿದ ಬ್ರಹ್ಮ ರಾಕ್ಷಸ ಹಾದು ಹೋದ ದೃಶ್ಯ ಎಂದು ಹೇಳಿ ತನಗಾದ ಭಯಾನಕ ಅನುಭವವನ್ನು ವಿವರಿಸುವ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಬ್ರಹ್ಮರಕ್ಕಸ ಹಾದು...
ಉಡುಪಿ ಜನವರಿ 04: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಜನವರಿ 4ರಂದು ಅಜ್ಜರಕಾಡು ಸಮೀಪ...
ಮಂಗಳೂರು ಜನವರಿ 04: ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡ್ನ ಬಿಜೆಪಿ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಅವರು ಕಾರಿನೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಾಗಿದ್ದಾರೆ. ಜಗದೀಶ್ ಶೆಟ್ಟಿ ಅವರು ಬೆಳಗ್ಗಿನಿಂದಲೇ...
ಕಡಬ ಜನವರಿ 04: ವಾಹನ ಪಾರ್ಕಿಂಗ್ ವಿಚಾರದಲ್ಲಿ ವಾಚ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ಹಾಡುಹಗಲೇ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಬೆಂಗಳೂರು: ಕರ್ನಾಟಕದಲ್ಲಿ ಚಳಿ, ಗಾಳಿ ಮಳೆ ಮಧ್ಯೆ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗುರುವಾರ ಕೋವಿಡ್ ಗೆ ನಾಲ್ವರು ಮೃತಪಟ್ಟಿದ್ದಾರೆ. 298 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1240ಕ್ಕೆ...
ಬಂಟ್ವಾಳ: ಹುಬ್ಬಳ್ಳಿಯಲ್ಲಿ ರಾಮಭಕ್ತರನ್ನು ಬಂಧಿಸಿರುವ ಪೋಲೀಸ್ ಇಲಾಖೆಯ ವಿರುದ್ದ ಮತ್ತು ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಸಿರೋಡಿನ ಬಸ್ ನಿಲ್ದಾಣದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ...
ಯಲ್ಲಾಪುರ: ಖಾಸಗಿ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾ.ಹೆದ್ದಾರಿ 63ರ ಅರಬೈಲ್ ಬಳಿ ಸಂಭವಿಸಿದೆ. ಆಂದ್ರಪ್ರದೇಶದ ನೆಲ್ಲೂರಿನ ಮಲ್ಲಿನಾ ಮೃತ...
ಬೆಳಗಾವಿ: ನಾಡಿನಲ್ಲಿ ದಿನಕ್ಕೊಂದು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ನಡೆಯುತ್ತಲೇ ಇವೆ. ಇದೀಗ ಪತ್ನಿಯ ಜೊತೆಗಿನ ಖಾಸಗಿ ಕ್ಷಣಗಳ ವೀಡಿಯೋ ರೆಕಾರ್ಡ್ ಮಾಡಿದ್ದ ಗಂಡ ಹೆಂಡತಿಯನ್ನೇ ಬ್ಲ್ಯಾಕ್ ಮೇಲ್ ಮಾಡಿರುವ ಹೇಯಾ ಘಟನೆ ಬೆಳಕಿಗೆ ಬಂದಿದೆ....
ಮಂಗಳೂರು : ರಾಜ್ಯದಲ್ಲೂ ಗೋಧ್ರಾ ಮಾದರಿ ಘಟನೆ ಮರುಕಳಿಸಬಹುದು ಎಂದು ಹೇಳಿಕೆ ನೀಡಿದ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದರನ್ನು ತಕ್ಷಣ ಬಂಧಿಸಬೇಕೆಂದು ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ...
ಮಂಗಳೂರು ಜನವರಿ 04 : ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು. ಜನವರಿ ತಿಂಗಳಲ್ಲಿ ಬಂದ ಅಕಾಲಿಕ ಮಳೆ ಶುಕ್ರವಾರದವರೆಗೂ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಣೆ...