ಬಳ್ಳಾರಿ: ಪೋಷಕರು ವಿವಾಹಕ್ಕೆ ಒಪ್ಪಿಗೆ ನೀಡಿಲ್ಲವೆಂದು ಯುವಕ ಯುವತಿ ಕಾರಿನಲ್ಲೇ ಪರಸ್ಪರ ಹಾರ ಬದಲಾಯಿಸಿಕೊಂಡು ತಾಳಿ ಕಟ್ಟಿ ವಿವಾಹವಾದ ಪ್ರಸಂಗ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ತೆಕ್ಕಲಕೋಟೆ ಯುವಕ ಶಿವಪ್ರಸಾದ್ ಹಾಗೂ ಕೊಪ್ಪಳ ಮೂಲದ ಯುವತಿ ಅಮೃತಾ...
ಉಡುಪಿ ಜನವರಿ 4: ಅಯ್ಯಪ್ಪ ಮಾಲಾಧಾರಿಯೊಬ್ಬರು ಕೆಂಡಸೇವೆ ವೇಳೆ ಬೆಂಕಿ ಮೇಲೆ ನಡೆಯಲು ಹೋಗಿ ಆಯತಪ್ಪಿ ಬೆಂಕಿಯ ಮೇಲೆ ಬಿದ್ದ ಘಟನೆ ಮಲ್ಪೆಯಲ್ಲಿ ನಡೆದಿದ್ದು ಘಟನೆಯ ವಿಡಿಯೋ ವೈರಲ್ ಆಗಿದೆ. ಮಲ್ಪೆಯ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ...
ಕಾಸರಗೋಡು : ಉಸಿರಾಟ ಮತ್ತು ತೀವ್ರ ಹೊಟ್ಟೆ ನೋವಿನಿಂದ ಎರಡು ತಿಂಗಳ ಗರ್ಭಿಣಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಳಚನದುಕ್ಕಂ ಮೂಲದ ಸಿದ್ದಿಕ್ ಎಂಬವರ ಪತ್ನಿ ಫೌಜಿಯಾ (35) ಮೃತ ದುರ್ದೈವಿ. ಎರಡು ತಿಂಗಳ ಗರ್ಭಿಣಿಯಾಗಿರುವ...
ಬೆಂಗಳೂರು ಜನವರಿ 04 : ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ...
ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಾದ್ಯಂತ ಬುಧವಾರದಿಂದ ಮಳೆಯಾಗುತ್ತಿದೆ. ಗುರುವಾರ ಮುಂಜಾನೆ 6 ರ ಸುಮಾರಿಗೆ ಆರಂಭವಾದ ಮಳೆ ನಿರಂತರವಾಗಿ ಸುರಿಯುತ್ತಿದೆ. ಜಿಟಿಜಿಟಿ ಮಳೆ ಹೊರಾಂಗಣದಲ್ಲಿ ಆಯೋಜಿಸಿದ್ದ ಮದುವೆ,...
ಬೆಂಗಳೂರು : ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾ ಅವರಿಗೆ ಜ. 5 ರಂದು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ....
ನವದೆಹಲಿ, ಜನವರಿ 04: ಜನವರಿ 22 ರಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ನಡೆಯಲಿದೆ. ಈ ಐತಿಹಾಸಿಕ ದಿನಕ್ಕಾಗಿ ಪ್ರಪಂಚವೆ ಎದುರು ನೋಡುತ್ತಿದೆ. ಅಯೋಧ್ಯೆಯಲ್ಲಿ ಸಿದ್ಧತೆ ಕಾರ್ಯಗಳು ಬರದಿಂದ ಸಾಗುತ್ತಿವೆ. ಹಾಗೆ ಅಯೋಧ್ಯೆಯಲ್ಲಿ ಪ್ರಸಾದವಾಗಿ...
ಪುತ್ತೂರು ಜನವರಿ 03 : ರಾಮನ ಕೆಲಸ ಮಾಡುವವರನ್ನು ಹತ್ತಿಕ್ಕುವ ಪ್ರಯತ್ನ ಸಿದ್ಧರಾಮಯ್ಯ ಸರಕಾರ ಮಾಡಿದರೆ ಲಂಕೆಯ ಉದಾಹರಣೆಯ ಮೂಲಕ ಸರಕಾರಕ್ಕೆ ಪ್ರತಿ ಉತ್ತರ ನೀಡಬೇಕಾಗಬಹುದು ಎಂದು ಬಜರಂಗದಳ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ...
ಮಂಗಳೂರು : ದೈವ – ದೇವರ ನೆಲೆವೀಡಾದ ಈ ಪುಣ್ಯ ಭೂಮಿ ತುಳುನಾಡು ಹಲವು ಪವಾಡಗಳಿಗೆ ಸಾಕ್ಷಿಯಾಗಿದೆ. ಇಲ್ಲಿನ ಜನರ ರಕ್ಷಣೆಗೆ ಇರುವುದು ತಲತಲಾಂತರಗಳಿಂದ ನಂಬಿಕೊಂಡು ಬಂದ ಭೂತ ದೈವಗಳು. ಇದೇ ಪುಣ್ಯ ಭೂಮಿ ಇದೀಗ...
ಮಂಗಳೂರು : ಜ.22ರಂದು ರಾಮ ಮಂದಿರ ಲೋಕಾರ್ಪಣೆ ಹೆಮ್ಮೆ ವಿಚಾರ. ಶ್ರದ್ಧಾ ಭಕ್ತಿಯಿಂದ ಆಚರಿಸಬೇಕಾದ ಕಾರ್ಯಕ್ರಮವನ್ನು ಬಿಜೆಪಿಯವರು ರಾಜಕೀಯ ಮಾಡೋದು ಖೇದಕರ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...