ಮಂಗಳೂರು : ಜನವರಿ 22ರ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆಯಾಗುವ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ. ಮಂತ್ರಾಕ್ಷತೆಯನ್ನು. ರಾಜ್ಯದ ಎಲ್ಲಾ. ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ. ಅಭಿಯಾನ ಇಂದಿನಿಂದ ಜನವರಿ 15ರವರೆಗೆ ನಡೆಯಲಿದೆ ಎಂದು ವಿಹೆಚ್ಪಿ...
ಚಿಕ್ಕಮಗಳೂರು : ಕೆಲ ದಿನಗಳ ಹಿಂದೆ ಲೋಕಾಯುಕ್ತಾ ದಾಳಿ ನಡೆದಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡಿಗೆರೆ BEO ಕಚೇರಿಯಲ್ಲಿ ಮ್ಯಾನೇಜರ್ ನಿಂಗನಾಯಕ್(57) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. ಡೆತ್ ನೋಟ್ ...
ಬೆಂಗಳೂರು ಜನವರಿ 01: ಕಳೆದ ವರ್ಷದ ಸಾಧನೆಯನ್ನು ಮತ್ತೆ ಈ ವರ್ಷ ಮುಂದುವರೆಸಲು ಇಸ್ರೋ ಮುಂದಾಗಿದ್ದು, ಅದರ ಮೊದಲ ಭಾಗವಾಗಿ ಇಸ್ರೋ ಹೊಸ ವರ್ಷದ ಮೊದಲ ದಿನವೇ ಐತಿಹಾಸಿಕ ಉಡಾವಣೆ ಮಾಡಿದ್ದು, ಎಕ್ಸ್ಪೋಸ್ಯಾಟ್ ಉಪಗ್ರಹವನ್ನು ಹೊತ್ತ...
ಸುಳ್ಯ ಡಿಸೆಂಬರ್ 31 : ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಸುಳ್ಯ ಸಮೀಪದ ಭಸ್ಮಡ್ಕ ಪಯಸ್ವಿನಿ ನದಿಯಲ್ಲಿ ರವಿವಾರ ಸಂಭವಿಸಿದೆ. ಮೃತರನ್ನು ಕಾಸರಗೋಡಿನ ವರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮೀರ್...
ಹಾಸನ ಡಿಸೆಂಬರ್ 31 : ಅರಣ್ಯ ಇಲಾಖೆಯಿಂದ ಪರ್ಮಿಶನ್ ತೆಗೆದುಕೊಳ್ಳದೆ ಅಕ್ರಮವಾಗಿ ಮರ ಕಡಿತ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹಗೆ ಜಾಮೀನು ಮಂಜೂರಾಗಿದೆ. ನಂದಗೋಡನಹಳ್ಳಿಯಲ್ಲಿ 126ಕ್ಕೂ ಹೆಚ್ಚು...
ಉಡುಪಿ ಡಿಸೆಂಬರ್ 31: ಹೊಸವರ್ಷಾಚರಣೆ ಸಂದರ್ಭ ರಾತ್ರಿ 10 ಗಂಟೆಗೆ ಡಿಜೆ ಸೇರಿದಂತೆ ಧ್ವನಿವರ್ದಕಗಳನ್ನು ಬಂದ್ ಮಾಡುವಂತೆ ಉಡುಪಿ ಪೊಲೀಸ್ ಎಸ್ಪಿ ಸಾರ್ವಜನಿಕರಿಗೆ ಹಾಗೂ ಸಂಘಟಕರಿಗೆ ಸೂಚಿಸಿದ್ದಾರೆ. ಹೊಸ ವರ್ಷ ಆಚರಿಸಲು ಕಾರ್ಯಕ್ರಮ ಆಯೋಜಕರಿಗೆ ಮಧ್ಯರಾತ್ರಿ...
ಬಂಟ್ವಾಳ ಡಿಸೆಂಬರ್ 31: ಸ್ಕೂಟರ್ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸಾವನಪ್ಪಿದ ಘಟನೆ ಬಂಟ್ವಾಳದ ವಗ್ಗ ಸಮೀಪ ನಡೆದಿದೆ, ಮೃತರನ್ನು ಬಂಟ್ವಾಳ ತಾಲೂಕಿನ ದೇವಶ್ಯಪಡೂರು ಗ್ರಾಮದ ಮರಾಯಿದೊಟ್ಟು, ನೂಜೆ ದಿ.ಬೇಬಿ ಅವರ ಪುತ್ರ...
ಮಂಗಳೂರು: ಹೊಸ ವರ್ಷ 2024 ಸ್ವಾಗತಿಸಲು ಕಡಲ ನಗರಿ ಮಂಗಳೂರು ಸಜ್ಜಾಗಿದ್ದು ತಡ ಪಾರ್ಟಿ, ಮೋಜುಗಳಿಗೆ ಪೊಲೀಸ್ ಇಲಾಖೆ ಬ್ರೇಕ್ ಹಾಕಿದೆ. ನಗರದಲ್ಲಿ ಬೀಚ್, ಪಾರ್ಕ್ ಸಹಿತ ಹೊರಾಂಗಣಗಳಲ್ಲಿ ರಾತ್ರಿ 10 ಗಂಟೆಯವರೆಗೆ ಮಾತ್ರ ಹೊಸ...
ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ MDMA ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಒಟ್ಟು 5,11,000 ರೂ ಮೌಲ್ಯದ ಸೊತ್ತು ವಶಕ್ಕೆಪಡೆದಿದ್ದಾರೆ. ಉಳ್ಳಾಲ ದೇರಳಕಟ್ಟೆಯ...
ಮುಂಬೈ: ಕೈಗವಸು( gloves) ಉತ್ಪಾದನಾ ಕಂಪನಿಯಲ್ಲಿ ನಡೆದ ಭೀಕರ ಬೆಂಕಿ ದುರಂತದಲ್ಲಿ ಕನಿಷ್ಠ ಆರು ಮಂದಿ ಮೃತಪಟ್ಟ ಘಟನೆ ಮಹಾರಾಷ್ಟ್ರದದಲ್ಲಿ ಸಂಭವಿಸಿದೆ. ಛತ್ರಪತಿ ಸಂಭಾಜಿನಗರದಲ್ಲಿ ಭಾನುವಾರ ತಡರಾತ್ರಿ 2.15ರ ಸುಮಾರಿಗೆ ಈ ದುರ್ಘಟನೆ ನಡೆದಿದೆ....