ಉಡುಪಿ : ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಚಾಲಕ ಮೃತಪಟ್ಟಿದ್ದಾನೆ. ಕಂಬದಕೋಣೆ ಸಮೀಪ ರಾ.ಹೆದ್ದಾರಿ 66ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಪರಿಣಾಮ ಕಾರೊಂದು ಡಿವೈಡರ್ ಏರಿ ಬಳಿಕ ವಿದ್ಯುತ್ ಕಂಬಕ್ಕೆ ಬಡಿದ ಪರಿಣಾಮ...
ಪುತ್ತೂರು ಡಿಸೆಂಬರ್ 30 : ಪ್ರಮುಖ ಸ್ಥಳೀಯ ಚುನಾವಣೆ ಯಾಗಿದ್ದ ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ತಲಾ ಒಂದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಪುತ್ತಿಲ ಪರಿವಾರದ ಅಭ್ಯರ್ಥಿಗಳು ಎರಡೂ ಕಡೆ ಸೋಲು...
ಸುರತ್ಕಲ್ : ದೇಶದಲ್ಲಿ ಭಾರತಮಾತೆ ಮತ್ತು ಮಹಿಳೆಯರಿಗೆ ಆರ್ಎಸ್ಎಸ್ ವಿಶೇಷ ಗೌರವ ಮತ್ತು ಸ್ಥಾನಮಾನ ನೀಡುತ್ತಾರೆ. ಆದರೆ, ಅದೇ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರ ಬಗ್ಗೆ ತೀವ್ರ ಅವಹೇಳನ ಮಾಡಿದ್ದಾರೆ....
ಕಾಸರಗೋಡು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳ ಕಾಸರಗೋಡಿನ ಬದಿಯಡ್ಕ ದಲ್ಲಿ ನಡೆದಿದೆ. ಬದಿಯಡ್ಕ ಶಾಸ್ತ್ರಿ ಕೌಂಪೌಂಡ್’ನ ದಿನೇಶ್ ಆಚಾರ್ಯ (35) ಮೃತ ಪಟ್ಟವರು. ಬೆಳಿಗ್ಗೆ ಮನೆ ಸಮೀಪದ ಖಾಸಗಿ ವ್ಯಕ್ತಿಯೋರ್ವರ...
ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ. ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು...
ಬಂಟ್ವಾಳ : ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಬಸ್ ಕಾಯುವ ವೇಳೆ ಪಿಕ್ ಪಾಕೆಟ್ ಗಳು ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಕಳವಳ ವ್ಯಕ್ತಪಡಿಸಿದ್ದಾರೆ. ಬೈಪಾಸ್ ನಿವಾಸಿ ಅಕ್ಷಿತಾ ಎಂಬವರು ಬಿಸಿರೋಡಿನಿಂದ ಮನೆಗೆ ಹೋಗುವ ಉದ್ದೇಶದಿಂದ ಬಸ್ ಸ್ಟ್ಯಾಂಡ್...
ಚಿತ್ರದುರ್ಗ : ಚಿತ್ರದುರ್ಗದ ರಾಯರ ಮಠದಲ್ಲಿ ಪವಾಡವೊಂದು ನಡೆದಿದ್ದು, ಇಲ್ಲಿ ನಡೆದಾಡುವ ಶಕ್ತಿಯನ್ನು ಯುವತಿ ಪಡೆದಿದ್ದಾಳೆ. ವೀಲ್ ಚೇರ್ನಲ್ಲಿ ಇದ್ದ ಯುವತಿ ಎದ್ದು ಓಡಾಡುತ್ತಿದ್ದಾಳೆ. ಹೌದು ಸ್ವಾಧೀನ ಕಳೆದುಕೊಂಡಿದ್ದ ಕಾಲಿಗೆ ಮರು ಜೀವ ಬಂದಿದೆ. 3...
ಉಡುಪಿ, ಡಿಸೆಂಬರ್ 29 : ಇಡೀ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟçಕವಿ ಕುವೆಂಪುರವರ ಸಾಹಿತ್ಯದ ಪರಿಕಲ್ಪನೆಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ...
ಬಂಟ್ವಾಳ : ಗುಡ್ಡ ಜರಿದು ಕಾರ್ಮಿಕರು ಮಣ್ಣಿನ ಅಡಿ ಸಿಲುಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸೂರಿಕುಮೇರ್ ಸಮೀಪದ ಕಾಯರಡ್ಕ ಎಂಬಲ್ಲಿ ನಡೆದಿದೆ. ಜೆಸಿಂತಾ ಮಾರ್ಟಿಸ್ ಎಂಬವರ ಮನೆಯ ಕಾಂಪೌಂಡ್ ನ ಕಾಮಗಾರಿ ನಡೆಯುತ್ತಿದ್ದಾಗ...
ಉಳ್ಳಾಲ: ಅಲೆಯ ಸೆಳೆತಕ್ಕೆ ಸಿಲುಕಿ ಚಿಕ್ಕಮಗಳೂರು ಮೂಲದ ಇಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸಮ್ಮರ್ ಸ್ಯಾಂಡ್ ಬೀಚ್ ನಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಬಶೀರ್ (23), ಸಲ್ಮಾನ್ (19) ಎಂದು ಗುರುತಿಸಲಾಗಿದೆ....