ಸುರತ್ಕಲ್: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬೈಕಂಪಾಡಿಯ ಎಪಿಎಂಸಿಯಲ್ಲಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕನ ಮೃತದೇಹ ಎಪಿಎಂಸಿ ಬಳಿ ಅನುಮಾನಸ್ಪಾದವಾಗಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಓಡಿಸಾ ರಾಜ್ಯದ ಜಾವಪುರ್ ಜಿಲ್ಲೆಯ ರಶ್ಮಿ ರಂಜನ್...
ಮೂಡಿಗೆರೆ : ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಶವ ಬಾವಿಯಲ್ಲಿ ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಠಾಣೆ ವ್ಯಾಪ್ತಿಯ ಜಿ.ಹೊಸಳ್ಳಿ ಗ್ರಾಮದಲ್ಲಿ ಮೊನ್ನೆ ಗುರುವಾರ ಸಂಜೆಯಿಂದ ಸೃಷ್ಟಿ ಎಂಬ ಯುವತಿ...
ಮಂಗಳೂರು : ಯೇಸು ಕ್ರಿಸ್ತರ ಜನನದ ದಿನವಾದ ಡಿ.25 ರಂದು ಕ್ರಿಸ್ಮಸ್ ಹಬ್ಬವನ್ನು ಜಗತ್ತಿನಾದ್ಯಂತ ಇಂದು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಕರಾವಳಿಯಲ್ಲೂ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಸಂಭ್ರಮದ ವಾತಾವರಣ ಮನೆ ಮಾಡಿದೆ. ಕರಾವಳಿಯ ಪ್ರಮುಖ ಜಿಲ್ಲೆಗಳಾದ...
ಪಾಲಕ್ಕಾಡ್ ಡಿಸೆಂಬರ್ 25: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರ ಸಾವನಪ್ಪರಿದ ಘಟನೆ ಪಾಲಕ್ಕಾಡಿನ ಅಂಬಟ್ಟುಪಾಳ್ಯಂ ಬಾಲಕರ ಎಚ್ಎಸ್ಎಸ್ ಬಳಿ ಸೋಮವಾರ ನಸುಕಿನ ವೇಳೆ ನಡೆದಿದೆ. ಈ...
ಮಂಗಳೂರು ಡಿಸೆಂಬರ್ 25: ಮಂಡ್ಯದಲ್ಲಿ ನಡೆಯುತ್ತಿರುವ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ಕಾನೂನೂ ಕ್ರಮ ಕೈಗೊಳ್ಳಲು ಸರಕಾರ ಹಿಂದೇಟು ಹಾಕುತ್ತಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್...
ಯಾದಗಿರಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನೌಕಾಪಡೆ ಅಧಿಕಾರಿಯ ಪತ್ನಿ ಹಾಗೂ ಮಗಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ತೆಲಂಗಾಣದ ನಾರಾಯಣಪೇಟೆಯ ಜಕ್ಲೇರ್ ಎಂಬಲ್ಲಿ ನಡೆದಿದೆ. ಜಿಲ್ಲೆಯ ಸೈದಾಪುರದ ಗ್ರಾಮದ ಮೌಲಾಲಿ,...
ಮಂಗಳೂರು : ಕ್ರಿಸ್ಮಸ್ ಹಬ್ಬದ ರಾತ್ರಿ ಮಂಗಳೂರಿನಲ್ಲಿ 2ಪ್ರತ್ಯೇಕ ಅಗ್ನಿ ಅವಘಡಗಳು ಸಂಭವಿಸಿದ್ದು, ಲಕ್ಷಾಂ ತರ ರೂಪಾಯಿಗಳ ನಷ್ಟ ಸಂಭವಿಸಿದೆ. ನಗರದ ಮಣ್ಣಗುಡ್ಡ ಮಠದಕಣಿ ಮಿಷನ್ ಗೋರಿ ರಸ್ತೆ ಬಳಿ ಸಂದೀಪ್ ಎಂಬವರಿಗೆ ಸೇರಿದ ಅಂಗಡಿಯೊಂದಕ್ಕೆ...
ಮಂಗಳೂರು ಡಿಸೆಂಬರ್ 24: ಮಂಗಳೂರಿನ ಪ್ರಮುಖ ರಸ್ತೆಯಾದ ಕೆಎಸ್ ರಾವ್ ರಸ್ತೆಯ ಸಿಟಿ ಸೆಂಟರ್ ಸಮೀಪ ಭೂಗತ ಕೆಬಲ್ ಆಳಡಿಸಲು ತೋಡಿದ್ದ ಗುಂಡಿಗೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಬಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ...
ಮೂಡಬಿದಿರೆ ಡಿಸೆಂಬರ್ 24: ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ದ್ವಿತಿಯ ಪಿಯುಸಿ ವಿಧ್ಯಾರ್ಥಿಯೊಬ್ಬ ಕಾಲೇಜಿನ ಹಾಸ್ಟೇಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಮನೋಜ್ (18) ಎಂದು ಗುರುತಿಸಲಾಗಿದೆ....
ಉಡುಪಿ ಡಿಸೆಂಬರ್ 24: ಮುಂಗಾರುಮಳೆ ಖ್ಯಾತಿಯ ನಟಿ ಪೂಜಾಗಾಂಧಿ ತಮ್ಮ ಪತಿ ವಿಜಯ್ ಘೋರ್ಪಡೆಯೊಂದಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆಸಲ್ಲಿಸಿದರು. ಮದುವೆ ಆದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಪೂಜಾ...