ಉಡುಪಿ : ಉಡುಪಿ ಮಣಿಪಾಲ ಫಾರ್ಮಸ್ಯುಟಿಕಲ್ ಸೈನ್ಸ್ ಕಾಲೇಜ್ ಪ್ರಾಧ್ಯಾಪಕ ಡಾ.ಅಲೆಕ್ಸ್ ಜೋಸೆಫ್(47) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮಂಗಳವಾರ ಬೆಳಗ್ಗೆ 11.50ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಜೋಸೆಫ್ ಅವರು ಮಣಿಪಾಲ ಕಾಲೇಜ್ ಆಫ್ ಫಾರ್ಮಸ್ಯುಟಿಕಲ್ ಸೈನ್ಸ್...
ಉಡುಪಿ, ಡಿಸೆಂಬರ್ 19 : ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಯಾವುದೇ ವ್ಯಕ್ತಿಯನ್ನು ತೊಡಗಿಸಿಕೊಳ್ಳುವುದು ನಿರ್ಬಂಧವಿದ್ದು, ಇದನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು...
ಉಡುಪಿ, ಡಿಸೆಂಬರ್ 19 : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಎಂಬ ಯುವತಿಯು ಡಿಸೆಂಬರ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 4 ಅಡಿ 5...
ಬೆಂಗಳೂರು ಡಿಸೆಂಬರ್ 19: ದಕ್ಷಿಣ ಭಾರತದ ಸಿನೆಮಾ ಇಂಡಸ್ಟ್ರೀಯಲ್ಲಿ ಸದ್ಯ ಸೂಪರ್ ಹಿಟ್ ಜೋಡಿಗಳಲ್ಲೊಂದಾದ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ನಡುವಿನ ಗಾಸಿಫ್ ಸುದ್ದಿಗಳಿಗೆ ಇದೀಗ ಮತ್ತೊಂದು ಸುದ್ದಿ ಸೇರಿಕೊಂಡಿದೆ. ರಶ್ಮಿಕಾ ಮಂದಣ್ಣ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜನಸಾಮಾನ್ಯರ, ದುಡಿಯುವ ಜನರು ಸೇರಿದಂತೆ ಸರ್ವಜನರ ಅಭಿವೃದ್ದಿಗೆ ಆಗ್ರಹಿಸಿ ಸಿಪಿಐಎಂ ದಕ್ಷಿಣ ದ.ಕ. ಜಿಲ್ಲಾ ಸಮಿತಿ ಹಮ್ಮಿಕೊಂಡ “ಜಿಲ್ಲಾಧಿಕಾರಿ ಕಚೇರಿ ಚಲೋ” ಕಾರ್ಯಕ್ರಮ ಮಂಗಳೂರು ನಗರದಲ್ಲಿ ಇಂದು ನಡೆಯಿತು....
ಪುತ್ತೂರು ಡಿಸೆಂಬರ್ 19: ಕುಡಿದ ಮತ್ತಿನಲ್ಲಿ ಗಂಡ ತನ್ನ ಹೆಂಡತಿ ಕಣ್ಣು ಹಾಗೂ ಕೆನ್ನೆಗೆ ಕಚ್ಚಿ ಮಾಂಸ ಹೊರ ತೆಗೆದ ಘಟನೆ ದ. ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ. ಹಲ್ಲೆ ನಡೆಸಿದ...
ಪುತ್ತೂರು : ಡಾಂಬರ್ ನಲ್ಲಿ ಸಿಲುಕಿ ಸಾವು ಬದುಕಿನೊಂದಿಗೆ ಹೋರಾಡುತ್ತಿದ್ದ ನಾಗರಹಾವೊಂದನ್ನು ಪುತ್ತೂರಿನ ಉರಗಪ್ರೇಮಿ ತೇಜಸ್ ಬನ್ನೂರು ರಕ್ಷಿಸಿ ಹಾವಿಗೆ ಜೀವದಾನ ಮಾಡಿದ್ದಾರೆ. ಪುತ್ತೂರಿನ ನೆಹರೂನಗರದಲ್ಲಿ ಮನೆಯೊಂದರಲ್ಲಿ ಡಾಂಬರ್ ಡಬ್ಬಿಗಳನ್ನು ಶೇಖರಿಸಿಟ್ಟ ಪ್ರದೇಶದಲ್ಲಿ ನಾಗರಹಾವು ಪತ್ತೆಯಾಗಿತ್ತು....
ಬೆಂಗಳೂರು : ದುಬೈನಿಂದ ತಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡುತ್ತೇವೆಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 60 ಲಕ್ಷರೂ. ವಂಚಿಸಿದ್ದ ಆವರು ಆರೋಪಿಗಳನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಇರ್ಫಾನ್ , ರಿಜ್ವಾನ್ , ದಿವಾಕರ, ಸತೀಶ್...
ನವದೆಹಲಿ ಡಿಸೆಂಬರ್ 19: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ಬಿಜೆಪಿಯ ಹಿರಿಯ ಮುಖಂಡರು ಅಯೋಧ್ಯೆ ಜನ್ಮಭೂಮಿ ಹೋರಾಟದ ಪ್ರಮುಖರಾದ ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಅವರಿಗೆ ಬರದಂತೆ ಮನವಿ ಮಾಡಲಾಗಿದೆ.ವಯಸ್ಸಿನ...
ಮಂಗಳೂರು ಡಿಸೆಂಬರ್ 19: ಸಿಟಿ ಬಸ್ ಚಾಲಕನೊಬ್ಬ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಮೃತರನನ್ನು ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಎಂದು...